Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಬಂಧನ- ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಬಂಧನ- ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ

Cinema

ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಬಂಧನ- ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ

Public TV
Last updated: January 21, 2024 2:55 pm
Public TV
Share
1 Min Read
rashmika 1 1
SHARE

ಕನ್ನಡದ ನಟಿ ರಶ್ಮಿಕಾ ಮಂದಣ್ಣಗೆ (Rashmika Mandanna) ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿದೆ. ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ (Deep Fake Video) ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನದ ಬಳಿಕ ರಶ್ಮಿಕಾ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಬ್ರೈಡಲ್ ಪಾರ್ಟಿ ಸಂಭ್ರಮದಲ್ಲಿ ಆಶಿಕಾ ರಂಗನಾಥ್ ಸಹೋದರಿ ಅನುಷಾ

Rashmika Mandanna 3ಆಂಧ್ರ ಪ್ರದೇಶದ ಗುಂಟೂರು ಮೂಲದ ನವೀನ್ ಈಮಾನಿ (24) ಬಂಧಿತ ಆರೋಪಿಯಾಗಿದ್ದು, ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಫ್ಯಾನ್ ಪೇಜ್ ಅನ್ನು ನಿರ್ವಹಣೆ ಮಾಡುತ್ತಿದ್ದರು.

Expressing my heartfelt gratitude to @DCP_IFSO ???????? Thank you for apprehending those responsible.

Feeling truly grateful for the community that embraces me with love, support and shields me. ????????

Girls and boys – if your image is used or morphed anywhere without your consent. It…

— Rashmika Mandanna (@iamRashmika) January 20, 2024

ದೆಹಲಿ ಪೊಲೀಸರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಕೃತ್ಯದ ಜವಾಬ್ದಾರರನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ. ಹುಡುಗಿಯೇ ಮತ್ತು ಹುಡುಗರೇ- ನಿಮ್ಮ ಒಪ್ಪಿಗೆಯಿಲ್ಲದೇ ನಿಮ್ಮ ಚಿತ್ರವನ್ನು ಎಲ್ಲಿಯಾದರೂ ಬಳಸಿದರೆ ಅಥವಾ ಮಾರ್ಫ್ ಮಾಡಿದ್ದರೆ. ಅದು ತಪ್ಪು, ನಿಮ್ಮನ್ನು ಬೆಂಬಲಿಸುವ ಜನರಿಂದ ನೀವು ಸುತ್ತುವರೆದಿರುವಿರಿ ಮತ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಇದು ನೆನಪಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರಶ್ಮಿಕಾ ಡೀಪ್‌ಫೇಕ್ ವಿಡಿಯೋ ಮಾಡುತ್ತಿದ್ದ ಆರೋಪಿ ಬಂಧನವಾಗಿದ್ದಕ್ಕೆ ದೆಹಲಿ ಪೊಲೀಸರಿಗೆ ಅಭಿಮಾನಿಗಳು ಕೂಡ ಧನ್ಯವಾದಗಳನ್ನು ತಿಳಿಸಿದ್ದಾರೆ.

TAGGED:bollywoodRashmika Mandannaಬಾಲಿವುಡ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?