Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
Last updated: March 2, 2026 11:08 pm
Public TV
Share
2 Min Read
donald trump 2
SHARE

ವಾಷಿಂಗ್ಟನ್‌: ಹಲವಾರು ಅರಬ್‌ ರಾಷ್ಟ್ರಗಳು ಅಮೆರಿಕದ (USA) ಜೊತೆ ಸೇರಲು ಬಯಸುತ್ತಿವೆ ಮತ್ತು ಇರಾನ್‌ (Iran) ವಿರುದ್ಧದ ದಾಳಿ 4-5 ವಾರಗಳವರೆಗೆ ಮುಂದುವರಿಯಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ.

ಬಹರೇನ್‌, ಜೋರ್ಡಾನ್, ಕುವೈತ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಸೇರಿದಂತೆ ಪ್ರಾದೇಶಿಕ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಇರಾನ್‌ ದಾಳಿ ಮಾಡಿದೆ. ಈಗ ಈ ದೇಶಗಳು ತಮ್ಮ ನಿಲುವು ಬದಲಾಯಿಸಿ ಅಮೆರಿಕ ಜೊತೆ ಸೇರಲು ಬಯಸುತ್ತೇವೆ ಎಂದು ಹೇಳಿರುವುದು ನನಗೆ ಬಹಳ ಆಶ್ಚರ್ಯ ತಂದಿದೆ ಎಂದು ತಿಳಿಸಿದರು.

ಇರಾನ್ ನಾಗರಿಕ ಪ್ರದೇಶಗಳ ಮೇಲೆ ದಾಳಿ ಮಾಡಿದಕ್ಕೆ ಈ ದೇಶಗಳು ಆಕ್ರೋಶಗೊಂಡಿವೆ. ಈ ದಾಳಿಯ ನಂತರ ಅವರ ನಿಲುವುಗಳಲ್ಲಿ ಅಚ್ಚರಿಯ ಬದಲಾವಣೆಯಾಗಿದೆ. ಇರಾನ್‌ ದಾಳಿಯನ್ನು ಈ ದೇಶಗಳು ಖಂಡಿಸಿದ್ದರೂ ಹೆಚ್ಚಿನವು ಇಲ್ಲಿಯವರೆಗೆ ಮಿಲಿಟರಿ ಸಂಯಮವನ್ನು ಹೊಂದಿವೆ ಎಂದರು. ಇದನ್ನೂ ಓದಿ: ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Message from President Donald J. Trump pic.twitter.com/Xhk3ibylSQ

— Rapid Response 47 (@RapidResponse47) March 1, 2026


ಇರಾನ್‌ ವಿರುದ್ಧದ ದಾಳಿ 4-5 ವಾರಗಳಲ್ಲಿ ಮುಗಿಸಲು ಯೋಜಿಸಿದ್ದೇವೆ. ಅದಕ್ಕಿಂತ ಹೆಚ್ಚು ಸಮಯ ಹೋದರೂ ನಾವು ಸಿದ್ಧರಿದ್ದೇವೆ. ಅಮೆರಿಕವು ವಿಶ್ವದ ಶ್ರೇಷ್ಠ ಸೈನ್ಯವನ್ನು ಹೊಂದಿದೆ. ನಮ್ಮ ಕಾರ್ಯಾಚರಣೆ ತುಂಬಾ ಶಕ್ತಿಶಾಲಿಯಾಗಿವೆ. ನಾವು ಇನ್ನೂ ಅವರ ಮೇಲೆ ಬಲವಾದ ದಾಳಿ ಆರಂಭಿಸಿಲ್ಲ. ದೊಡ್ಡ ಅಲೆ ಇನ್ನೂ ಎದ್ದಿಲ್ಲ. ದೊಡ್ಡ ಅಲೆ ಶೀಘ್ರದಲ್ಲೇ ಬರಲಿದೆ ಎಂದು ಹೇಳುವ ಮೂಲಕ ತೀವ್ರ ದಾಳಿಯ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

ಇರಾನ್‌ ಈಗಾಗಲೇ ಯುರೋಪ್‌ ತಲುಪುವ ಕ್ಷಿಪಣಿಗಳನ್ನು ಅಭಿವೃದ್ಧಿ ಪಡಿಸಿದೆ. ಶೀಘ್ರವೇ ಅವರ ಕ್ಷಿಪಣಿಗಳು ಅಮೆರಿಕವನ್ನು ತಲುಪುವ ಸಾಧ್ಯತೆ ಇತ್ತು. ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮವು ವೇಗವಾಗಿ ಮತ್ತು ನಾಟಕೀಯವಾಗಿ ಬೆಳೆಯುತ್ತಿತ್ತು. ಇರಾನ್‌ ಯಾವುದೇ ಕಾರಣಕ್ಕೂ ಅಣ್ವಸ್ತ್ರ ಬಳಕೆ ಮಾಡಬಾರದು ಎಂದು ನಾವು ಅವರ ಪರಮಾಣ ಸ್ಥಾವರದ ಮೇಲೆಯೇ ದಾಳಿ ಮಾಡಿದ್ದೇವೆ. ಭಯೋತ್ಪಾದಕ ದೇಶವಾಗಿರುವ ಇರಾನ್‌ ಆಡಳಿತವನ್ನು ಕೊನೆಗೊಳಿಸುತ್ತೇವೆ ಎಂದು ಗುಡುಗಿದರು.

TAGGED:donald trumpiranuaeUSAಅಮೆರಿಕಇರಾನ್ಡೊನಾಲ್ಡ್ ಟ್ರಂಪ್ಯುಎಇ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
24 minutes ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
1 hour ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
2 hours ago
gold price hike
Latest

Iran War| ಹೂಡಿಕೆದಾರರಿಗೆ 8 ಲಕ್ಷ ಕೋಟಿ ಲಾಸ್‌ – 2 ಲಕ್ಷ ದಾಟುತ್ತಾ ಚಿನ್ನದ ದರ?

Public TV
By Public TV
2 hours ago
Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
3 hours ago
Aniruddh manjamma jogati
Bengaluru City

ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?