Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
Last updated: March 28, 2026 9:07 am
Public TV
Share
1 Min Read
Donald Trump 2
SHARE

ವಾಷಿಂಗ್ಟನ್‌: ವೆನೆಜುವೆಲಾ ಮತ್ತು ಇರಾನ್‌ ಬಳಿಕ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಆ ದೇಶವನ್ನು ಆಕ್ರಮಿಸಿಕೊಳ್ಳುತ್ತೇನೆ ಅಥವಾ ಸ್ವತಂತ್ರಗೊಳಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹೌದು. ಕ್ಯೂಬಾ (Cuba) ದೇಶದ ಮೇಲೆ ಕಣ್ಣಿಟ್ಟಿರುವ ಟ್ರಂಪ್‌, ನಾನು ಆ ದೇಶವನ್ನ ವಶಪಡಿಸಿಕೊಳ್ಳುತ್ತೇನೆ ಅಥವಾ ಸ್ವತಂತ್ರಗೊಳಿಸುತ್ತೇನೆ ಎಂದು ಹೇಳಿದ್ದಾರೆ. ಇದು ಅಮೆರಿಕದ ರಾಜಕೀಯ ವಲಯದಲ್ಲಿ ಹೊಸ ಅಲೆ ಎಬ್ಬಿಸಿದೆ.

Nicolas Maduro 1

ಮಿಯಾಮಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್‌, ಇರಾನ್ ಮತ್ತು ವೆನೆಜುವೆಲಾ (Venezuela And Iran) ನಂತರ, ಈಗ ಕ್ಯೂಬಾದ ಸರದಿ ಎಂದು ಹೇಳಿದ್ದಾರೆ. ಆದ್ರೆ ಕ್ಯೂಬಾ ವಿರುದ್ಧ ಯುಎಸ್‌ ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತದೆ ಎಂಬುದನ್ನು ಹೇಳದಿದ್ದರೂ, ಕೆಲವೊಮ್ಮೆ ಬಲವಾದ ಮಿಲಿಟರಿ ಪಡೆಯನ್ನ ಪ್ರಯೋಗಿಸಬೇಕಾಗುತ್ತದೆ ಎಂದು ಟ್ರಂಪ್‌ ಎಚ್ಚರಿಕೆ ಕೊಟ್ಟಿದ್ದಾರೆ.

ವೆನೆಜುವೆಲಾ ಕ್ಯೂಬಾದ ಪ್ರಮುಖ ಇಂಧನ ಪೂರೈಕೆದಾರ ಆಗಿತ್ತು. ಆದ್ರೆ ನಿಕೋಲಸ್ ಮಡುರೊ ಅಧಿಕಾರ ಕಳೆದುಕೊಂಡ ನಂತರ ಕ್ಯೂಬಾ ದ್ವೀಪ ರಾಷ್ಟ್ರಕ್ಕೆ ವೆನೆಜುವೆಲಾದಿಂದ ತೈಲ ಪೂರೈಕೆಯನ್ನ ಸಂಪೂರ್ಣ ಕಡಿತಗೊಳಿಸಲಾಗಿದೆ. ಹೀಗಾಗಿ ಕ್ಯೂಬಾ ಒಂದೆಡೆ ಆರ್ಥಿಕ ಬಿಕ್ಕಟ್ಟು ಮತ್ತೊಂದು ಕಡೆ ಇಂಧನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇಂಧನ ಕೊರತೆಯಿಂದ ಕ್ಯೂಬಾದಲ್ಲಿ ವಿದ್ಯುತ್ ಕಡಿತ ಮತ್ತು ಅಗತ್ಯ ವಸ್ತುಗಳ ಕೊರತೆಯೂ ಉಂಟಾಗಿದೆ. ಇದರಿಂದಾಗಿ ಸರ್ಕಾರವು ಅಸ್ತಿತ್ವ ಕಳೆದುಕೊಳ್ಳುವ ಆತಂಕದಲ್ಲಿದೆ. ಇದರ ಮಧ್ಯೆಯೇ ಕ್ಯೂಬಾ ಸರ್ಕಾರಕ್ಕೆ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

trump crude oil

ವೆನೆಜುವೆಲಾ, ಇರಾನ್‌ ಬಳಿಕ ಮುಂದಿನ ಸರದಿ ಕ್ಯೂಬಾದಾಗಿದೆ. ನಾನು ಬೃಹತ್‌ ಸೈನ್ಯವನ್ನ ನಿರ್ಮಿಸಿದ್ದೇನೆ. ಆದ್ರೆ ಎಂದಿಗೂ ಅದನ್ನ ಬಳಸಬೇಕಾಗಿಲ್ಲ. ಮೊದಲು ಸ್ನೇಹಪರ ಸ್ವಾಧೀನಕ್ಕೆ ಪ್ರಯತ್ನಿಸುತ್ತೇನೆ, ಇದು ಅಸಾಧ್ಯವಾಗಬಹುದು. ಹಾಗಾಗಿ ಕ್ಯೂಬಾಕ್ಕೆ ಏನು ಬೇಕಾದ್ರೂ ಮಾಡುವ ಸಾಮರ್ಥ್ಯ ನಮಗಿದೆ ಎಂದಿರುವ ಟ್ರಂಪ್‌, ಆ ದೇಶವನ್ನ ಆಕ್ರಮಿಸಿಕೊಳ್ಳುತ್ತೇನೆ ಅಥವಾ ಸ್ವತಂತ್ರಗೊಳಿಸುತ್ತೇನೆ ಎಂದು ಹೇಳಿದ್ದಾರೆ.

ಅಮೆರಿಕ ಮಾಧ್ಯಮಗಳ ವರದಿ ಪ್ರಕಾರ, ಯುಎಸ್‌ ಅಧಿಕಾರಿಗಳು ಕ್ಯೂಬಾ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಕ್ಯೂಬಾದ ಅಧ್ಯಕ್ಷ ಮಿಗುಯೆಲ್ ಡಿಯಾಜ್-ಕ್ಯಾನೆಲ್ ಅವರನ್ನು ಕಚೇರಿಯಿಂದ ತೆಗೆದುಹಾಕುವುದು ಯುಎಸ್‌ನ ಪ್ರಾಥಮಿಕ ಉದ್ದೇಶವಾಗಿದೆ.

TAGGED:cubadonald trumpiranUS AttacksVenezuelaಅಮೆರಿಕಆರ್ಥಿಕ ಬಿಕ್ಕಟ್ಟುಕ್ಯೂಬಾ ದೇಶಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
9 seconds ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
6 minutes ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
36 minutes ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
49 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
1 hour ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?