Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

Davanagere

ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

Public TV
Last updated: April 15, 2026 4:57 pm
Public TV
Share
2 Min Read
vachanananda swamiji 1
SHARE

ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗಳ ಬೀದಿ ರಂಪಾಟವಾಗಿದೆ. ಟ್ರಸ್ಟಿಗಳಿಂದ ಉಚ್ಚಾಟನೆಗೊಳಗಾದ ವಚನಾನಂದ ಶ್ರೀ ಮಠ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆ ಮಠ ತೊರೆಯದಿದ್ದರೆ ಎಳೆದು ಮಠದಿಂದ ಹೊರಗೆ ಹಾಕ್ತೀವಿ ಎಂದು ಟ್ರಸ್ಟಿಗಳು ಎಚ್ಚರಿಕೆ ನೀಡಿದ್ದಾರೆ.

ಸ್ವಾಮೀಜಿ ಮಠದಲ್ಲಿ ಆಚಾರ ವಿಚಾರಗಳಲ್ಲಿ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಅನಾಥ ಮಕ್ಕಳನ್ನು ಮಸಾಜ್ ಮಾಡಿಸಿಕೊಳ್ಳಲು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಸಾಲು ಸಾಲು ಅರೋಪಗಳನ್ನು ಸ್ವಾಮೀಜಿ ಮೇಲೆ ಟ್ರಸ್ಟಿಗಳು ಮಾಡಿ, ಉಚ್ಚಾಟಿಸಿದ್ದಾರೆ. ಆದರೆ ವಚನಾನಂದ ಸ್ವಾಮೀಜಿ ಹಾಗೂ ಮಠದ ಭಕ್ತರು ಯಾವುದೇ ಕಾರಣಕ್ಕೂ ಶ್ರೀಗಳು ಮಠವನ್ನು ಬಿಟ್ಟು ಹೋಗುವುದಿಲ್ಲ ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

ವಚನಾನಂದ ಸ್ವಾಮೀಜಿ ಒಬ್ಬ ಗೋಮುಖ ವ್ಯಾಘ್ರ ಅಂತಹ ವ್ಯಕ್ತಿಯಿಂದ ಇಡೀ ಸಮಾಜಕ್ಕೆ ಅಪಮಾನವಾಗಿದೆ ಎಂದು ಟ್ರಸ್ಟಿಗಳು ಹಾಗೂ ಪಂಚಮಸಾಲಿ ಯುವಘಟಕ ಆಕ್ರೋಶ ಹೊರಹಾಕಿದೆ. ಕೂಡಲೇ ಗೌರವಯುತವಾಗಿ ಪೀಠವನ್ನು ಬಿಟ್ಟು ಹೋಗಬೇಕು ಇಲ್ಲವಾದ್ರೆ ಕಾನೂನು ಹೋರಾಟ ಮಾಡುತ್ತೇವೆ. ಇದು ತಾರಕಕ್ಕೆ ಏರುವ ಮುನ್ನವೇ ಪೀಠವನ್ನು ತ್ಯಜಿಸಿ ಎಂದು ಪಂಚಮಸಾಲಿ ಯುವ ಘಟಕ ಅಗ್ರಹಿಸಿದೆ.

ಟ್ರಸ್ಟಿಗಳ ಮೇಲೆ ಲೆಕ್ಕ ಪತ್ರ ಕೊಡಿ ಎಂದು ಭ್ರಷ್ಟಾಚಾರದ ಅರೋಪ ಮಾಡುತ್ತಿದ್ದಾರೆ. ಪ್ರತಿ ತಿಂಗಳು ಲೆಕ್ಕಪತ್ರ ನೀಡುತ್ತಿದ್ದು, ಆಡಿಟಿಂಗ್ ಕೂಡ ಮಾಡಿಸಲಾಗಿದೆ ಎಂದು ಟ್ರಸ್ಟಿಗಳು ಸಮರ್ಥನೆ ಮಾಡಿಕೊಂಡಿದ್ದಾರೆ. ಇದರ ನಡುವೆ ವಚನಾನಂದ ಶ್ರೀಗಳ ಉಚ್ಚಾಟನೆಗೆ ಮುಂದಾಗಿರುವ ಟ್ರಸ್ಟಿ ಚಂದ್ರಶೇಖರ್ ಪೂಜಾರ್, ಈಗ ಶ್ರೀಗಳ ಪರವಾಗಿ ನಿಂತಿರುವ ಮಾಜಿ ಶಾಸಕ ಅರುಣಕುಮಾರ್ ಪೂಜಾರ್ ಅವರ ಮೇಲೆ ಮುಗಿಬಿದ್ದಿದ್ದಾರೆ. ಮಠದ ಖರ್ಚಿಗೆ ಒಂದೂವರೆ ಕೋಟಿ ರೂ. ಹಣ ಕೊಟ್ಟಿದ್ದೇನೆ ಎಂದು ಹೇಳುವ ಅರುಣಕುಮಾರ್ ಪೂಜಾರ್‌ಗೆ ಸ್ಕಾರ್ಪಿಯೋ ಕಾರು ಕೊಡಿಸಿದ್ದೇ ನಾನು ಎಂದು ಚಂದ್ರಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ. ಒಟ್ಟಿನಲ್ಲಿ ಮಠದ ಗಲಾಟೆ ಯಾವ ಹಂತಕ್ಕೆ ತಲುಪಲಿದೆ, ಯಾವಾಗ ಸರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್‌: ವಚನಾನಂದ ಸ್ವಾಮೀಜಿ

TAGGED:davanagereHarihara Panchamasali Peethavachanananda swamiji
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SpiceJet Akasa Air
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ

Public TV
By Public TV
27 minutes ago
Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
1 hour ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
1 hour ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
2 hours ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
2 hours ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?