Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ಲಾಮಿಸ್ಟ್‌ಗಳು, ಇಸ್ಲಾಮಿಸಂ ಇಡೀ ವಿಶ್ವದ ಭದ್ರತೆಗೇ ಅಪಾಯ – ತುಳಸಿ ಗಬ್ಬಾರ್ಡ್ ಕಳವಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಸ್ಲಾಮಿಸ್ಟ್‌ಗಳು, ಇಸ್ಲಾಮಿಸಂ ಇಡೀ ವಿಶ್ವದ ಭದ್ರತೆಗೇ ಅಪಾಯ – ತುಳಸಿ ಗಬ್ಬಾರ್ಡ್ ಕಳವಳ

Latest

ಇಸ್ಲಾಮಿಸ್ಟ್‌ಗಳು, ಇಸ್ಲಾಮಿಸಂ ಇಡೀ ವಿಶ್ವದ ಭದ್ರತೆಗೇ ಅಪಾಯ – ತುಳಸಿ ಗಬ್ಬಾರ್ಡ್ ಕಳವಳ

Public TV
Last updated: December 17, 2025 11:30 am
Public TV
Share
2 Min Read
Tulsi Gabbard 3
SHARE

ವಾಷಿಂಗ್ಟನ್‌: ಸಿಡ್ನಿಯ ಬೊಂಡಿ ಬೀಚ್‌ ಭಯೋತ್ಪಾದಕ ದಾಳಿಯು (Sydney Attack) ಉಗ್ರವಾದ ವಿರುದ್ಧದ ಜಾಗತಿಕ ಆಕ್ರೋಶ ದ್ವಿಗುಣಗೊಳಿಸಿದೆ. ಇಸ್ಲಾಮಿಕ್‌ ಮೂಲಭೂತವಾದವನ್ನ ಬುಡಸಮೇತ ಕಿತ್ತೆಸೆಯುವಂತೆ, ಜಾಗತಿಕ ಸರ್ಕಾರಗಳನ್ನ ಜನರು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬ್ಬಾರ್ಡ್ (Tulsi Gabbard) ದೊಡ್ಡ ಹೇಳಿಕೆ ನೀಡಿದ್ದಾರೆ.

.@POTUS: “Let me take a moment to send the love and prayers [of] our entire nation to the people of Australia… All nations must stand together against the evil forces of radical Islamic terrorism.” pic.twitter.com/PdhVBwgy2p

— Rapid Response 47 (@RapidResponse47) December 17, 2025

ಆಸ್ಟ್ರೇಲಿಯಾದಲ್ಲಿ (Australia) ನಡೆದ ಇಸ್ಲಾಮಿಕ್ ಭಯೋತ್ಪಾದಕರ ಗುಂಡಿನ ದಾಳಿಗೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ. ಹೆಚ್ಚಿನ ಸಂಖ್ಯೆಯ ಇಸ್ಲಾಮಿಸ್ಟ್‌ಗಳ ಒಳನುಸುಳುವಿಕೆಯೇ ಆಸ್ಟ್ರೇಲಿಯಾದ ಈ ಪರಿಸ್ಥಿತಿಗೆ ಕಾರಣ. ಆಸ್ಟ್ರೇಲಿಯಾ ಮಾತ್ರವಲ್ಲದೇ ಅಮೆರಿಕ ಸೇರಿದಂತೆ ಇಡೀ ಜಗತ್ತನ್ನ ಇಸ್ಲಾಮಿಕರಣಗೊಳಿಸುವುದು ಅವರ ಗುರಿಯಾಗಿದೆ. ಇಸ್ಲಾಮಿಸ್ಟ್‌ಗಳು ಮತ್ತು ಇಸ್ಲಾಮಿಸಂ ಅಮೆರಿಕಕ್ಕೆ ಮಾತ್ರವಲ್ಲದೇ ಇಡೀ ವಿಶ್ವದ ಸ್ವಾತಂತ್ರ್ಯ, ಭದ್ರತೆ, ಸಮೃದ್ಧಿಗೆ ದೊಡ್ಡ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೊಂಡಿ ಬೀಚ್‌ ಗುಂಡಿನ ದಾಳಿ ಕೇಸ್‌ – 27 ವರ್ಷಗಳ ಹಿಂದೆ ಭಾರತ ತೊರೆದಿದ್ದ ಶೂಟರ್‌ ಅಕ್ರಮ್

ಯುರೋಪ್‌ ಮತ್ತು ಆಸ್ಟ್ರೇಲಿಯಾಕ್ಕೆ ಇದು ತಡವಾಗಿದೆ. ಅಮೆರಿಕಕ್ಕೂ ಬಹಳ ಹತ್ತಿರದಲ್ಲೇ ಇದೆ. ಅದೃಷ್ಟವಶಾತ್‌ ಟ್ರಂಪ್‌ ಅವರು ನಮ್ಮ ಗಡಿಗಳ ಭದ್ರತೆಗೆ ಆದ್ಯತೆ ನೀಡಿದ್ದಾರೆ. ಇದರೊಂದಿಗೆ ಶಂಕಿತ ಭಯೋತ್ಪಾದಕರನ್ನ ಗಡೀಪಾರು ಮಾಡುವುದು ಮತ್ತು ಅಮೆರಿಕನ್ನರನ್ನ ಅಪಾಯಕ್ಕೆ ತಳ್ಳುವ ಸಾಮೂಹಿಕ ವಲಸೆಯನ್ನ ತಪ್ಪಿಸುವುದು ಅಗತ್ಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಅನ್‌ಕ್ಯಾಪ್‌ ಪ್ಲೇಯರ್‌ ಮಂಗೇಶ್‌ ಯಾದವ್‌ಗೆ 5.20 ಕೋಟಿ – ಆರ್‌ಸಿಬಿ ಖರೀದಿಸಿದ ಆಟಗಾರರು ಯಾರು?

Tulsi Gabbard 2

ಇದೇ ಡಿ.14ರಂದು ಬೊಂಡಿ ಬೀಚ್‌ನಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಯೋತ್ಪಾದಕರಿಬ್ಬರು ನಡೆಸಿದ ಗುಂಡಿನ ದಾಳಿಯಲ್ಲಿ 16 ಮಂದಿ ಯಹೂದಿಗಳು ಬಲಿಯಾಗಿದ್ದರು. ಇದನ್ನೂ ಓದಿ: ಸದೃಢ ಭಾರತ ನಿರ್ಮಾಣಕ್ಕಾಗಿ ಮಠಗಳು ಯುವಜನತೆಗೆ ಸ್ಫೂರ್ತಿ ತುಂಬಬೇಕು – ದ್ರೌಪದಿ ಮುರ್ಮು

TAGGED:australiadonald trumpSydney AttackTulsi GabbardUSAಆಸ್ಟ್ರೇಲಿಯಾತುಳಸಿ ಗಬ್ಬಾರ್ಡ್‌ಸಿಡ್ನಿ ಗುಂಡಿನ ದಾಳಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
12 minutes ago
ED Raids
Bengaluru City

W.Bengal Coal Smuggling Case: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Public TV
By Public TV
13 minutes ago
Yettinahole Forest
Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
By Public TV
16 minutes ago
Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
39 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
47 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?