Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್ ಶಾಸಕನಿಗೆ ಹೆಚ್‍ಡಿಕೆ ಶಾಕ್ – ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಹಾಕಲು ತಂತ್ರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜೆಡಿಎಸ್ ಶಾಸಕನಿಗೆ ಹೆಚ್‍ಡಿಕೆ ಶಾಕ್ – ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಹಾಕಲು ತಂತ್ರ!

Districts

ಜೆಡಿಎಸ್ ಶಾಸಕನಿಗೆ ಹೆಚ್‍ಡಿಕೆ ಶಾಕ್ – ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಹಾಕಲು ತಂತ್ರ!

Public TV
Last updated: September 21, 2021 3:08 pm
Public TV
Share
2 Min Read
TMK JDS NEW CANDIDATE AV 4
SHARE

ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರೊಬ್ಬರಿಗೆ ಶಾಕ್ ನೀಡಿದ್ದಾರೆ. ಉದ್ಯಮಿಗೆ ಟಿಕೆಟ್ ನೀಡುವುದಾಗಿ ಭರವಸೆ ಕೊಡುವ ಮೂಲಕ ಜೆಡಿಎಸ್ ಶಾಸಕನಿಗೆ ಹೆಚ್‍ಡಿಕೆ ಶಾಕ್ ನೀಡಿದ್ದಾರೆ.

ತೆರೆಮರೆಯಲ್ಲಿ ಕಾಂಗ್ರೆಸ್ ಮುಖಂಡರನ್ನು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಭೇಟಿ ಮಾಡಿ, ಚುನಾವಣೆ ಸಮೀಪದಲ್ಲಿ ‘ಕೈ’ ಹಿಡಿಯಲು ಸ್ಕೆಚ್ ಹಾಕಿದ್ದರು. ಆದರೆ ಶಾಸಕನ ನಡೆಯ ಮರ್ಮ ಅರಿತ ಕುಮಾರಸ್ವಾಮಿ, ಪ್ರತಿತಂತ್ರ ಹೂಡುತ್ತಿದ್ದಾರೆ. ಗುಬ್ಬಿ ಕ್ಷೇತ್ರದಲ್ಲೇ ಕುಮಾರಸ್ವಾಮಿ ಹೊಸ ಅಭ್ಯರ್ಥಿ ಹುಟ್ಟು ಹಾಕಿದ್ದಾರೆ. ಇದನ್ನೂ ಓದಿ: ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ

TMK JDS NEW CANDIDATE AV 8

ಸಿ.ಎಸ್.ಪುರ ಮೂಲದ ಉದ್ಯಮಿಗೆ ಮುಂದಿನ ಟಿಕೆಟ್ ನೀಡುವ ಭರವಸೆ ಕೊಟ್ಟಿದ್ದಾರೆ. ಉದ್ಯಮಿ ನಾಗರಾಜು ಎಂಬವರಿಗೆ ಜೆಡಿಎಸ್ ಟಿಕೆಟ್ ನೀಡಲು ತಂತ್ರ ರೂಪಿಸಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಗುಬ್ಬಿಯಲ್ಲೇ ಹೊಸ ಕ್ಯಾಂಡಿಡೇಟ್ ಸೃಷ್ಟಿಸಿದ್ದಾರೆ. ಸಿ.ಎಸ್.ಪುರ ನಿವಾಸಿ ನಾಗರಾಜು ಜೆಡಿಎಸ್ ಸೇರ್ಪಡೆಗೆ ವೇದಿಕೆ ಸಿದ್ಧತೆ ನಡೆಸಲಾಗಿದೆ. ಖುದ್ದು ಕುಮಾರಸ್ವಾಮಿಯೇ ಹೊಸ ಅಭ್ಯರ್ಥಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಗುಬ್ಬಿ ಪಟ್ಟಣದಲ್ಲಿ ಅದ್ಧೂರಿ ಸೇರ್ಪಡೆ ಕಾರ್ಯಕ್ರಮ ಮಾಡಲು ಚಿಂತನೆ ನಡೆಸುತ್ತಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಮೆಸೇಜ್ ಪಾಸ್ ಮಾಡಲು ಚಿಂತಿಸಿದ್ದು, ಈ ಮೂಲಕ ಶಾಸಕ ಶ್ರೀನಿವಾಸ್ ನಡೆಗೆ ಪ್ರತಿತಂತ್ರ ರೂಪಿಸಿದ್ದಾರೆ.

TMK09

ಇತ್ತ ಕುಮಾರಸ್ವಾಮಿ ತಂತ್ರಕ್ಕೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಶಾಸಕ ಎಸ್.ಆರ್ ಶ್ರೀನಿವಾಸ್ ಆಕ್ರೋಶ ಹೊರಹಾಕಿದ್ದು, ಎಲ್ಲಾ ಕ್ಷೇತ್ರದಲ್ಲಿ ಇಬ್ಬಿಬ್ಬರನ್ನು ಇಟ್ಟಿರ್ತಾರೆ, ಅದು ನಮ್ಮನಾಯಕರ ಗುಣ. ಗುಬ್ಬಿಯಲ್ಲಿ ಬೇರೆಯವರನ್ನ ಕರೆದುಕೊಂಡು ಬಂದು ಇಂಟ್ರಡ್ಯೂಸ್ ಮಾಡ್ತಿದ್ದಾರೆ. ಇರೋರ ಮೇಲೆ ಇನ್ನೊಬ್ಬರನ್ನ ಎತ್ತಿಕಟ್ಟೋದು ಪಕ್ಷದ ನಿರಂತರವಾದ ನಡೆವಳಿಕೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಇಬ್ಬಿಬ್ಬರನ್ನ ಇಡೋದು ನಮ್ಮ ನಾಯಕರ ಗುಣ. ಈ ಭಾಗದಲ್ಲಿ ಯಾರು ಸಿಕ್ಕಿರಲಿಲ್ಲ ಇಷ್ಟು ದಿನ ಇರಲಿಲ್ಲ, ಈವಾಗ ಸಿಕ್ಕವ್ರೆ ಅದಕ್ಕೆ ಎತ್ಕಟ್ಟಿದ್ದಾರೆ. ನನಗೆ ಕುಮಾರಸ್ವಾಮಿ ಮೇಲೆ ಯಾವುದೇ ಮುನಿಸಿಲ್ಲ, ಅವರೇ ಕ್ರಿಯೆಟ್ ಮಾಡ್ತಿದ್ದಾರೆ. ಮೊನ್ನೆ ತಾನೇ ನಾನು ದೇವೇಗೌಡರನ್ನ ಭೇಟಿ ಮಾಡಿ ಪಕ್ಷದ ಕಾರ್ಯಕ್ರಮಕ್ಕೆ ಹಾಜರಾಗಿದ್ದೇನೆ. ನಾನು ಎಲ್ಲಿಯೂ ಪಕ್ಷ ಬಿಡ್ತೀನಿ ಅಂತ ಹೇಳಿಲ್ಲ. ಅದಾದ್ಮೇಲೂ ಇನ್ನೊಬ್ಬರನ್ನ ಹಾಕೋದಾದ್ರೆ ಸಂತೋಷ ಎಂದು ಶ್ರೀನಿವಾಸ್ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಎಲ್ಲಾ ಕ್ಷೇತ್ರದಲ್ಲೂ ಇಬ್ಬಿಬ್ಬರನ್ನು ಇಟ್ಟಿರ್ತಾರೆ: ಎಸ್.ಆರ್ ಶ್ರೀನಿವಾಸ್

TAGGED:hd kumaraswamyjdsMLAPublic TVs r shrinivastumakuruಎಸ್.ಆರ್.ಶ್ರೀನಿವಾಸ್ಜೆಡಿಎಸ್ತುಮಕೂರುಪಬ್ಲಿಕ್ ಟಿವಿಶಾಸಕಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Crime News husband cheats wife in hassan
Crime

ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈಕೊಟ್ಟ ಪತಿ -‌ ಮಹಿಳೆಯ ರೂಮ್‌ಗೆ ನುಗ್ಗಿ ಕುಟುಂಬಸ್ಥರಿಂದ ದಾಂಧಲೆ

Public TV
By Public TV
17 minutes ago
Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
28 minutes ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
49 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
1 hour ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
2 hours ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?