Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಲ್ಲಿ ತುಂಬಿದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ- ಕಾರಿನಲ್ಲಿದ್ದ ಐವರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಜಲ್ಲಿ ತುಂಬಿದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ- ಕಾರಿನಲ್ಲಿದ್ದ ಐವರು ಸಾವು

Crime

ಜಲ್ಲಿ ತುಂಬಿದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ- ಕಾರಿನಲ್ಲಿದ್ದ ಐವರು ಸಾವು

Public TV
Last updated: October 24, 2019 10:35 pm
Public TV
Share
2 Min Read
TMK CAR ACCIDENT
SHARE

– ನಿಂತಿದ್ದ ಲಾರಿಗೆ ಗುದ್ದಿದ ಮತ್ತೊಂದು ಲಾರಿ
– ಸ್ಥಳದಲ್ಲೇ ಎರಡೂ ಲಾರಿ ಚಾಲಕರು ಸಾವು
– ಬೈಕ್ ಡಿಕ್ಕಿಗೆ ಮಾರುದ್ದ ಹಾರಿ ಬಿದ್ದ ಮಹಿಳೆ

ತುಮಕೂರು: ಜಲ್ಲಿ ತುಂಬಿದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಹೊಸಳ್ಳಿ ಬಳಿ ನಡೆದಿದೆ.

ಅಮೃತರೂ ಹೋಬಳಿಯ ದೊಡ್ಡಕಲ್ಲಳ್ಳಿ ಗ್ರಾಮದ ಕಿರಣ್ (24), ರಾಜಣ್ಣ (50), ಮೋಹನ್ (22), ರಂಗಸ್ವಾಮಿ (58) ಹಾಗೂ ಮಧು (24) ಮೃತರು. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಯೊಬ್ಬರನ್ನು ಭೇಟಿಯಾಗಿ ಮರಳುತ್ತಿದ್ದಾಗ ಘಟನೆ ನಡೆದಿದೆ.

Police Jeep

ರಾಜಣ್ಣ, ರಂಗಸ್ವಾಮಿ ಸೇರಿದಂತೆ ಐವರು ನೆಲಮಂಗಲ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಯನ್ನು ಭೇಟಿಯಾಗಲು ಸ್ವಿಫ್ಟ್ ಕಾರಿನಲ್ಲಿ ಬೆಳಗ್ಗೆ ಹೋಗಿದ್ದರು. ಅಲ್ಲಿಂದ ವಾಪಸ್ ಆಗುವಾಗ ಗ್ರಾಮದ ಸಮೀಪದಲ್ಲಿ ಚಾಲಕನ ನಿಯಂತ್ರಣದ ತಪ್ಪಿದ ಕಾರು ಟ್ರ್ಯಾಕ್ಟರ್‌ಗೆ ಟಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ರಂಗಸ್ವಾಮಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಸಾವನ್ನಪ್ಪಿದ್ದಾರೆ.

ಲಾರಿ ಅಪಘಾತ:
ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶಿರಾ ತಾಲೂಕಿನ ದೊಡ್ಡ ಆಲದ ಮರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಲಿಸುತ್ತಿದ್ದ ಲಾರಿ ಕೆಟ್ಟು ದೊಡ್ಡ ಆಲದ ಮರದ ಬಳಿ ನಿಂತಿತ್ತು. ಇದನ್ನು ಗಮನಿಸದ ಮತ್ತೊಂದು ಲಾರಿ ಚಾಲಕ ವೇಗವಾಗಿ ಬಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಎರಡೂ ಲಾರಿಗಳ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿನ ಪ್ರಕರಣ ದಾಖಲಾಗಿದೆ.

TMK 1

ಬೈಕ್ ಡಿಕ್ಕಿ:
ತುಮಕೂರು ನಗರದ ಎಸ್.ಐ.ಟಿ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಗಾಯಗೊಂಡ ಮಹಿಳೆ ಲಕ್ಷ್ಮಮ್ಮ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಕ್ಷ್ಮಮ್ಮ ಇಂದು ತುಮಕೂರು ನಗರದ ಎಸ್.ಐ.ಟಿ ಮುಖ್ಯರಸ್ತೆಯನ್ನು ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬೈಕ್‍ನಲ್ಲಿ ಬಂದ ಕಾಲೇಜು ಹುಡುಗರು ಲಕ್ಷ್ಮಮ್ಮ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಗುದ್ದಿದ ರಭಸಕ್ಕೆ ಲಕ್ಷ್ಮಮ್ಮ ಮಾರುದ್ದ ಹಾರಿ ಬಿದ್ದಿದ್ದಾರೆ. ಅದೃಷ್ಟವಶಾತ್ ಮಹಿಳೆ ಹಾಗೂ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯವು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

TMK ACCIDENT

TAGGED:carkunigallorryPublic TVSiratractortumkurಕಾರುಕುಣಿಗಲ್ತುಮಕೂರುಪಬ್ಲಿಕ್ ಟಿವಿಲಾರಿಶಿರಾ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
2 minutes ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
7 minutes ago
Accident
Chitradurga

ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

Public TV
By Public TV
45 minutes ago
INDIA AI
Latest

India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

Public TV
By Public TV
53 minutes ago
Cyber Crime
Bengaluru City

ವರ್ಕ್ ಫ್ರಮ್ ಹೋಂ ಹೆಸರಲ್ಲಿ ಸೈಬರ್ ಕಿರಾತಕರು ಆಕ್ಟೀವ್ – ಮಗನ ಮಾತು ಕೇಳಿ 40,000 ರೂ. ಕಳೆದುಕೊಂಡ ಮಹಿಳೆ

Public TV
By Public TV
1 hour ago
Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?