Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

Districts

ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

Public TV
Last updated: January 6, 2022 11:37 am
Public TV
Share
1 Min Read
basavraj bairathi 2
SHARE

ತುಮಕೂರು: ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದ್ದಾನಲ್ಲ. ಕೆಟ್ಟ ಸೂ.. ಮಗ. ನಮ್ಮ ಜಿಲ್ಲೆಯನ್ನೇ ಹಾಳು ಮಾಡಿಬಿಟ್ಟಿದ್ದಾನೆ ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಜಿ.ಎಸ್ ಬಸವರಾಜ್ ಹರಿಹಾಯ್ದಿದ್ದಾರೆ.

basavraj bairathi 3

ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಸಂಸದ ಜಿ.ಎಸ್ ಬಸವರಾಜ್ ಹಾಗೂ ಸಚಿವ ಬೈರತಿ ಬಸವರಾಜ್ ಅವರು ಸಚಿವ ಮಾಧುಸ್ವಾಮಿ ಗುಸು, ಗುಸು ಎಂದು ಮಾತನಾಡಿಕೊಂಡಿದ್ದಾರೆ. ಈ ವೇಳೆ ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜು ಆರೋಪಗಳ ಸುರಿಮಳೆಯೇ ಹರಿಸಿದ್ದಾರೆ.

basavraj baitrathi

ಈ ನನ್ನ ಮಗ ನಮ್ಮ ಮಂತ್ರಿ ಹೇಗೆ ಅಂತ ಗೊತ್ತಾ. ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ. ಕೆಟ್ಟ ಸೂ.. ಮಗ. ನಮ್ಮ ಜಿಲ್ಲೆಯನ್ನೇ ಹಾಳು ಮಾಡಿಬಿಟ್ಟಿದ್ದಾನೆ ಎಂದು ಬಸವರಾಜು ಬೈಯಲು ಆರಂಭಿಸುತ್ತಾರೆ. ಆಗ ಬೈರತಿ ಬಸವರಾಜ್ ಸುಮ್ಮನಿರು ಆಮೇಲೆ ಈ ಬಗ್ಗೆ ಮಾತನಾಡೋಣಾ ಎನ್ನುತ್ತಾರೆ. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

basavraj bairathi 1

ನಂತರ ಒಂದು ಸೀಟ್ ಬರಲ್ಲ. ಮಾತು ಎತ್ತಿದ್ದರೆ ಹೊಡಿ, ಬಡಿ, ಕಡಿ ಅಂತಾನೆ. ಅವನ್ಯಾರೋ ಎಕ್ಸಿಕ್ಯುಟಿವ್ ಇಂಜಿನಿಯರ್‍ಗೆ ಹೇಳುತ್ತಾನೆ. ಹೆಂಡತಿ ಸೀರೆ ಒಗೆಯುವುದಕ್ಕೆ ಇವನು ಲಾಯಕ್ ಅಂತಾ. ಒಂದು ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿಸಲ್ಲ. ಮೊನ್ನೆ ಸಾವಿರ ಕೋಟಿ ಡಿಕ್ಲೈರ್ ಮಾಡಿಕೊಂಡು ಬಂದಿದ್ದಾನೆ. ನಮಗೆ ಯಾರಿಗೂ ಇನ್ವಿಟೇಶನ್ ಇಲ್ಲ, ಕರೆಯೋದು ಇಲ್ಲ. ನಿಮ್ಮ ಇಲಾಖೆಗೆ ಬಂದು ಹೇಳಿದರೇ ತಲೆಕೆಡಿಸಕೊಳ್ಳಬೇಡಿ. ಎಂದು ಹೆಸರೇ ಹೇಳದೇ ಮಾಧುಸ್ವಾಮಿ ವಿರುದ್ಧ ಪರೋಕ್ಷವಾಗಿ ಜಿ.ಎಸ್ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

ತುಮಕೂರು ಪಾಲಿಕೆ ಕಟ್ಟಡ ಹಾಗೂ ಎಂಪ್ರೆಸ್ ಕಾಲೇಜ್ ಸಭಾಂಗಣ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಟ್ಟಡಗಳ ಉದ್ಘಾಟನೆ ಸಮಾರಂಭಕ್ಕೆ ಆಗಮಿಸಿದ್ದ ಮಾಧುಸ್ವಾಮಿ ಕ್ಯಾಬಿನೆಟ್ ಸಭೆ ಹಿನ್ನೆಲೆ ಅರ್ಧದಲ್ಲಿಯೇ ಎದ್ದು ಹೊರಡುತ್ತಾರೆ. ಈ ವೇಳೆ ಬೈರತಿ ಬಸವರಾಜ್ ಕೊಳಗೆರೆ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿ ಹೋಗೋಣ ಬಾ ಎಂದು ಕರೆದರೂ ಮಾಧುಸ್ವಾಮಿ ಬಾರದೇ ಹೊರಡಿದ್ದಾರೆ.

TAGGED:Bairathi BasavarajuGS BasavarajMadhuswamytumkuruಜಿ.ಎಸ್ ಬಸವರಾಜ್ತುಮಕೂರುಬೈರತಿ ಬಸವರಾಜ್ಮಾಧುಸ್ವಾಮಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
3 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
26 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
29 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
49 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
53 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?