Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖುಷಿಯಿಂದ ಗರ್ಭಿಣಿ ಪತ್ನಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ನಂತ್ರ ಬಂಡೆಯಿಂದ ತಳ್ಳಿದ ಪತಿಗೆ ಜೀವಾವಧಿ ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಖುಷಿಯಿಂದ ಗರ್ಭಿಣಿ ಪತ್ನಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ನಂತ್ರ ಬಂಡೆಯಿಂದ ತಳ್ಳಿದ ಪತಿಗೆ ಜೀವಾವಧಿ ಶಿಕ್ಷೆ

Latest

ಖುಷಿಯಿಂದ ಗರ್ಭಿಣಿ ಪತ್ನಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ನಂತ್ರ ಬಂಡೆಯಿಂದ ತಳ್ಳಿದ ಪತಿಗೆ ಜೀವಾವಧಿ ಶಿಕ್ಷೆ

Public TV
Last updated: November 3, 2022 12:59 pm
Public TV
Share
1 Min Read
Turkish Man
SHARE

ಅಂಕಾರಾ: ಖುಷಿಯಿಂದ ತನ್ನ ಗರ್ಭಿಣಿ (Pregnant) ಪತ್ನಿಯೊಂದಿಗೆ (Wife) ಸೆಲ್ಫಿ ತೆಗೆದುಕೊಂಡ ಸ್ವಲ್ಪ ಸಮಯದ ನಂತರ ಆಕೆಯನ್ನು ತಳ್ಳಿದ್ದ ವ್ಯಕ್ತಿಗೆ ಟರ್ಕಿ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

2018ರ ಜೂನ್‍ನಲ್ಲಿ ಟರ್ಕಿಯ ಪ್ರಾಂತ್ಯದ ಮುಗ್ಲಾದ ಬಟರ್‌ ಫ್ಲೈ ವ್ಯಾಲಿಯಲ್ಲಿ ಈ ಘಟನೆ ನಡೆದಿದೆ. ಸೆಮ್ರಾ ಐಸಲ್‍ಳನ್ನು 1,000 ಅಡಿ ಎತ್ತರ ಬಂಡೆಯಿಂದ ಆಕೆಯ ಪತಿ ಹಕನ್ ಐಸಲ್‍ ತಳ್ಳಿದ್ದನು. ಈ ವೇಳೆ ಸೆಮ್ರಾ ಐಸಲ್ 7 ತಿಂಗಳ ಗರ್ಭಿಣಿಯಾಗಿದ್ದಳು.

court getty

ಹಕನ್ ಪತ್ನಿ ಸತ್ತರೆ ಜೀವ ವಿಮೆಯ ಹಣವನ್ನು (Money) ಪಡೆದುಕೊಳ್ಳಬಹುದು ಎಂದು ಯೋಜನೆ ಹಾಕಿದ್ದ. ಅದರಂತೆ ಹಕನ್ ತನ್ನ ಪತ್ನಿಯನ್ನು ಎತ್ತರದ ಸ್ಥಳಕ್ಕೆ ಕರೆದೊಯ್ದಿದ್ದನು. ಈ ವೇಳೆ ಸೆಮ್ರಾ ಎತ್ತರದ ಸ್ಥಳವನ್ನು ನೋಡಿ ಹೆದರುತ್ತಿದ್ದಳು. ಅಲ್ಲಿ ಖುಷಿಯಿಂದ ಆಕೆಯ ಜೊತೆ ಸೆಲ್ಫಿ ತೆಗೆದುಕೊಂಡು ಸಮಯ ಕಳೆದಿದ್ದಾನೆ. ನಂತರ ಸೆಮ್ರಾಳನ್ನು ಅಲ್ಲಿಂದ ತಳ್ಳಿ ಹತ್ಯೆ ಮಾಡಿದ್ದಾನೆ.

ಆ ನಂತರ ಹಕನ್ ತನ್ ಪತ್ನಿ ಬಂಡೆಯಿಂದ ಕಾಲು ಜಾರಿ ಬಿದ್ದಿದ್ದಾಳೆ ಎಂದು ಕಥೆ ಹೇಳಿ 25,000 ಡಾಲರ್ ಮೌಲ್ಯದ ಜೀವ ವಿಮೆಯನ್ನು ಪಡೆದುಕೊಂಡ. ಆದರೆ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಈ ಭಯಾನಕ ವಿಷಯ ತಿಳಿದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಡಿಗೆ ಮನೆ ದರ ಹೆಚ್ಚಳ- ಬಾಡಿಗೆದಾರರು ಕಂಗಾಲು

Police Jeep

ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಾಕ್ಷ್ಯವನ್ನು ಪರಿಗಣಿಸಿದ ನ್ಯಾಯಾಲಯವು ಆತನಿಗೆ 30 ವರ್ಷ ಜೈಲು ಶಿಕ್ಷೆ ನೀಡಿದೆ. ಇದನ್ನೂ ಓದಿ: ATM ಕಳ್ಳರ ಖತರ್ನಾಕ್ ಪ್ಲಾನ್- ಯೂಟ್ಯೂಬ್‍ನಲ್ಲಿ ವೀಡಿಯೋ ನೋಡಿ ಟ್ರೈನಿಂಗ್

Live Tv
[brid partner=56869869 player=32851 video=960834 autoplay=true]

TAGGED:jailPregnantWifeಜೈಲುಪತಿಪತ್ನಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?