Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೆಬನಾನ್‌ನಲ್ಲಿ ವರದಿ ಮಾಡುವಾಗ ಪಕ್ಕದಲ್ಲೇ ಬಿದ್ದ ಬಾಂಬ್ – ರಿಪೋರ್ಟರ್‌ ಜಸ್ಟ್‌ ಮಿಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೆಬನಾನ್‌ನಲ್ಲಿ ವರದಿ ಮಾಡುವಾಗ ಪಕ್ಕದಲ್ಲೇ ಬಿದ್ದ ಬಾಂಬ್ – ರಿಪೋರ್ಟರ್‌ ಜಸ್ಟ್‌ ಮಿಸ್‌

Latest

ಲೆಬನಾನ್‌ನಲ್ಲಿ ವರದಿ ಮಾಡುವಾಗ ಪಕ್ಕದಲ್ಲೇ ಬಿದ್ದ ಬಾಂಬ್ – ರಿಪೋರ್ಟರ್‌ ಜಸ್ಟ್‌ ಮಿಸ್‌

Public TV
Last updated: March 20, 2026 9:53 am
Public TV
Share
2 Min Read
Reporter escapes just in time as Israeli strike lands metres away
SHARE

ಬೈರುತ್‌: ದಕ್ಷಿಣ ಲೆಬನಾನ್‌ನಲ್ಲಿ (South Lebanon) ಯುದ್ಧದ ಲೈವ್‌ ವರದಿಗಾರಿಕೆ ಮಾಡುತ್ತಿದ್ದ ರಷ್ಯಾದ ಮಾಧ್ಯಮವೊಂದರ ವರದಿಗಾರನ (Reporter) ಪಕ್ಕದಲ್ಲೇ ಇಸ್ರೇಲ್‌ನ (Israel) ಕ್ಷಿಪಣಿ ಬಿದ್ದಿದೆ. ಸುಮಾರು 10 ಮೀಟರ್‌ ಅಂತರದಲ್ಲಿ ಬಾಂಬ್ ಬಿದ್ದಿದ್ದು, ಅದೃಷ್ಟವಶಾತ್‌ ವರದಿಗಾರ ಹಾಗೂ ಕ್ಯಾಮೆರಾಮೆನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯ ಮಿಲಿಟರಿ ನೆಲೆಯ ಸಮೀಪವಿರುವ ಅಲ್-ಕಾಸ್ಮಿಯಾ ಸೇತುವೆಯ ಬಳಿ ಸ್ಟೀವ್ ಸ್ವೀನಿ ಮತ್ತು ಅವರ ಕ್ಯಾಮೆರಾಮನ್ ಅಲಿ ರಿಡಾ ವರದಿ ಮಾಡುತ್ತಿದ್ದರು. ಈ ವೇಳೆ ಕ್ಷಿಪಣಿ ಬಿದ್ದಿದೆ. ಕ್ಷಿಪಣಿ ಬಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಂಬ್ ಬೀಳುತ್ತಿದ್ದಂತೆ ಸ್ಟೀವ್ ಸ್ವೀನಿ ಮತ್ತು ಕ್ಯಾಮೆರಾಮನ್ ಪಾರಾಗಲು ಅಲ್ಲಿಂದ ಓಡಿದ್ದಾರೆ. ಆದರೆ ದಾಳಿಯಲ್ಲಿ ಅವರಿಬ್ಬರಿಗೂ ಗಾಯಗಳಾಗಿವೆ. ಇದನ್ನೂ ಓದಿ: ಅಮೆರಿಕಕ್ಕೆ ಮತ್ತೊಮ್ಮೆ ಶಾಕ್ – ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ‌?

ಗಾಯಾಳು ರಿಪೋರ್ಟರ್‌ ಹಾಗೂ ಕ್ಯಾಮೆರಾಮೆನ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಷ್ಯಾದ ಚಾನೆಲ್ ಆರ್‌ಟಿ ವರದಿ ಮಾಡಿದೆ.

ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೋದಲ್ಲಿ ವೈದ್ಯರು ಸ್ವೀನಿಯವರ ತೋಳಿನಿಂದ ಲೋಹದ ಚೂರುಗಳನ್ನು ತೆಗೆದುಹಾಕುತ್ತಿರುವುದನ್ನು ಕಾಣಬಹುದಾಗಿದೆ. ಇನ್ನೊಂದು ವೀಡಿಯೋದಲ್ಲಿ ರಿಡಾ ಅವರು ನಾವು ಮಾಧ್ಯಮ ಪ್ರತಿನಿಧಿಗಳ ಸಮವಸ್ತ್ರ ಧರಿಸಿದ್ದರೂ ಉದ್ದೇಶಪೂರ್ವಕವಾಗಿ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್-ಕಾಸ್ಮಿಯಾ ಸೇತುವೆ ಲಿಟಾನಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಈ ಪ್ರಮುಖ ಸ್ಥಳದಲ್ಲಿ ಕಳೆದ ಕೆಲವು ದಿನಗಳಿಂದ ಇಸ್ರೇಲಿ ಪಡೆಗಳು ಬೃಹತ್ ದಾಳಿ ನಡೆಸುತ್ತಿವೆ. ಈ ಪ್ರದೇಶದೊಂದಿಗೆ ದೇಶದ ಉಳಿದ ಭಾಗಗಳನ್ನು ಸಂಪರ್ಕಿಸುವ ಸೇತುವೆಗಳನ್ನು ಇಸ್ರೇಲ್‌ ನಾಶಪಡಿಸಿದೆ. ಇರಾನ್ ಬೆಂಬಲಿತ ಗುಂಪು ಹೆಜ್ಬೊಲ್ಲಾ ಈ ಸೇತುವೆಗಳನ್ನು ಬಳಸಿ ಶಸ್ತ್ರಾಸ್ತ್ರಗಳನ್ನು ಸಾಗಿತ್ತಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ದಾಳಿ ನಡೆದ ಪ್ರದೇಶದಿಂದ ಹೊರಹೋಗುವಂತೆ ನಾಗರಿಕರಿಗೆ ಎಚ್ಚರಿಕೆ ನೀಡಲಾಗಿತ್ತು. ಎಚ್ಚರಿಕೆ ನೀಡಿದ ಸಾಕಷ್ಟು ಸಮಯದ ನಂತರ ಕ್ಷಿಪಣಿ‌ ದಾಳಿ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಮಾರ್ಚ್ 2 ರಿಂದ ಇಸ್ರೇಲ್‌ ನಡೆಸಿದ ದಾಳಿಯಿಂದಾಗಿ ದೇಶದಲ್ಲಿ 1,001 ಜನ ಸಾವಿಗೀಡಾಗಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ, ಇರಾನ್‌ ತೀವ್ರ ಹಾನಿಗೊಳಗಾಗಿದೆ: ಇಸ್ರೇಲ್‌ ಪ್ರಧಾನಿ

TAGGED:Iran Israel WarIsraelLebanonReporter
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Bagalkote Byelection Umesh Meti
Bagalkot

ಬಾಗಲಕೋಟೆ ಉಪಚುನಾವಣೆ – ನಾಮಪತ್ರ ಸಲ್ಲಿಸಿದ `ಕೈ’ ಅಭ್ಯರ್ಥಿ ಹೆಚ್‌.ವೈ ಮೇಟಿ ಪುತ್ರ ಉಮೇಶ್‌

Public TV
By Public TV
2 minutes ago
srinivas das kariyappa nomination
Davanagere

ದಾವಣಗೆರೆ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ – ಮೆರವಣಿಗೆಯಲ್ಲಿ ಬಿಎಸ್‌ವೈ ಭಾಗಿ

Public TV
By Public TV
33 minutes ago
Lucknow Crime
Crime

ಗಂಡನಿಲ್ಲದಾಗ ಸೊಸೆ, ಬಾಡಿಗೆದಾರನ ಲವ್ವಿಡವ್ವಿ – ವಿರೋಧಿಸಿದ ಅತ್ತೆಯನ್ನೇ ಚಟ್ಟಕ್ಕೇರಿಸಿದ ಖರ್ತನಾಕ್ ಪ್ರೇಮಿಗಳು

Public TV
By Public TV
47 minutes ago
KH Muniyappa
Bengaluru City

ರಾಜ್ಯದ ಹೋಟೆಲ್‌ ಮಾಲೀಕರಿಗೆ ಗುಡ್‌ ನ್ಯೂಸ್‌ – ಹೆಚ್ಚುವರಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ: ಮುನಿಯಪ್ಪ

Public TV
By Public TV
55 minutes ago
LPG Cylinder Queue
Chikkaballapur

ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ?: ಗ್ಯಾಸ್ ಏಜೆನ್ಸಿ ಮಾಲೀಕರು

Public TV
By Public TV
2 hours ago
Indian stock markets
Latest

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ – ಸೆನ್ಸೆಕ್ಸ್‌ 1,700 ಪಾಯಿಂಟ್‌ಗಳ ಕುಸಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?