Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ಶತಕ, ಡಿಫರೆಂಟ್ ಸೆಲೆಬ್ರೇಷನ್ – ಈ ಸಾಧನೆ ಮಾಡಿದ ಏಷ್ಯಾದ ಏಕೈಕ ವಿಕೆಟ್‌ ಕೀಪರ್‌ ಪಂತ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 2 ಶತಕ, ಡಿಫರೆಂಟ್ ಸೆಲೆಬ್ರೇಷನ್ – ಈ ಸಾಧನೆ ಮಾಡಿದ ಏಷ್ಯಾದ ಏಕೈಕ ವಿಕೆಟ್‌ ಕೀಪರ್‌ ಪಂತ್‌

Cricket

2 ಶತಕ, ಡಿಫರೆಂಟ್ ಸೆಲೆಬ್ರೇಷನ್ – ಈ ಸಾಧನೆ ಮಾಡಿದ ಏಷ್ಯಾದ ಏಕೈಕ ವಿಕೆಟ್‌ ಕೀಪರ್‌ ಪಂತ್‌

Public TV
Last updated: June 23, 2025 8:51 pm
Public TV
Share
2 Min Read
Rishabh Pant 3
SHARE

ಲೀಡ್ಸ್‌: ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ (Test Match) 2ನೇ ಇನ್ನಿಂಗ್ಸ್‌ನಲ್ಲೂ ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್‌ ಪಂತ್‌ (Rishabh Pant) ಶತಕ ಸಿಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಇಲ್ಲಿನ ಲೀಡ್ಸ್‌ (Leeds) ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 6 ರನ್‌ಗಳ ಮುನ್ನಡೆಯೊಂದಿಗೆ ಕ್ರೀಸ್‌ ಆರಂಭಿಸಿದ ಭಾರತ 92 ರನ್‌ಗಳಿಗೆ ಮೂರು ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ಈ ವೇಳೆ ಕೆ.ಎಲ್‌ ರಾಹುಲ್‌ (KL Rahul) ಜೊತೆಗೂಡಿದ ಪಂತ್‌ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಇದನ್ನೂ ಓದಿ: ಆಂಗ್ಲರ ನೆಲದಲ್ಲಿ ಶತಕ ಸಿಡಿಸಿ ಮೆರೆದಾಡಿದ ರಾಹುಲ್‌ – ಇದು ತುಂಬಾ ಸ್ಪೆಷಲ್‌ ಅಂದ್ರು ಅಥಿಯಾ ಶೆಟ್ಟಿ

k.l.rahul test cricket

ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ 134 ರನ್‌ (178 ಎಸೆತ, 6 ಸಿಕ್ಸರ್‌, 12 ಬೌಂಡರಿ) ಸಿಡಿಸಿದ್ದ ಪಂತ್‌ 2ನೇ ಇನ್ನಿಂಗ್ಸ್‌ನಲ್ಲಿ 118 ರನ್‌ (140 ಎಸೆತ, 15 ಬೌಂಡರಿ, 3 ಸಿಕ್ಸರ್)‌ ಬಾರಿಸಿದ್ರು. ಇದರೊಂದಿಗೆ ಪಂತ್‌ 2 ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಮೊದಲ ಏಷ್ಯನ್‌ ವಿಕೆಟ್‌ ಕೀಪರ್‌ ಬ್ಯಾಟರ್‌ ಎಂಬ ಸಾಧನೆಗೆ ಪಾತ್ರರಾದರು. ಇದನ್ನೂ ಓದಿ: ಪಲ್ಟಿ ಹೊಡೆದು ಪಂತ್‌ ಶತಕ ಸಂಭ್ರಮ – ಧೋನಿ ರೆಕಾರ್ಡ್‌ ಬ್ರೇಕ್‌

8ನೇ ಶತಕ ಸಿಡಿಸಿದ ಭಾರತದ ಮೊದಲ ವಿಕೆಟ್‌ ಕೀಪರ್‌
ಪಂತ್‌ ಈವರೆಗೆ ಇಂಗ್ಲೆಂಡ್‌ನಲ್ಲಿ 4, ತವರು ನೆಲದಲ್ಲಿ 2, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾದಲ್ಲಿ ತಲಾ ಒಂದೊಂದರಂತೆ ಒಟ್ಟು 8 ಶತಕ ಸಿಡಿಸಿದ್ದಾರೆ. ಈ ಮೂಲಕ 8 ಶತಕ ಸಿಡಿಸಿದ ಭಾರತ ತಂಡದ ಏಕೈಕ ವಿಕೆಟ್‌ ಕೀಪರ್‌ ಎಂಬ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟು 44 ಟೆಸ್ಟ್‌ ಪಂದ್ಯಗಳನ್ನಾಡಿರುವ ಪಂತ್‌ 8 ಶತಕ ಸಿಡಿಸಿದ್ದಲ್ಲದೇ 7 ಬಾರಿ 90+ ಸ್ಕೋರ್‌ ಮಾಡಿದ್ದಾರೆ. ಇದನ್ನೂ ಓದಿ: Diamond League | ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

Rishabh Pant

304 ರನ್‌ಗಳ ಭರ್ಜರಿ ಮುನ್ನಡೆ
3ನೇ ದಿನ 6 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ 92 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ರಾಹುಲ್‌ ಹಾಗೂ ರಿಷಭ್‌ ಪಂತ್‌ ಅಮೋಘ ಶತಕ ಸಿಡಿಸುವ ರನ್‌ನಲ್ಲಿ ಚೇತರಿಕೆ ನೀಡಿದರು. ಟೀ ವಿರಾಮದ ವೇಳೆಗೆ 2ನೇ ಇನ್ನಿಂಗ್ಸ್‌ನಲ್ಲಿ 75 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 298 ರನ್‌ ಗಳಿಸುವಲ್ಲಿ ಟೀಂ ಇಂಡಿಯಾ ಯಶ್ವಿಯಾಯಿತು.

TAGGED:englandIND vs ENGKL RahulLeedsTeam indiatest cricketಇಂಗ್ಲೆಂಡ್ಕೆ.ಎಲ್.ರಾಹುಲ್ಟೆಸ್ಟ್ ಕ್ರಿಕೆಟ್ರಿಷಭ್ ಪಂತ್ಲೀಡ್ಸ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Public TV Vidhyapeeta
Bengaluru City

ಪಬ್ಲಿಕ್ ಟಿವಿ ‘ವಿದ್ಯಾಪೀಠʼದಲ್ಲಿ ಪಿಯುಸಿ 90% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ

Public TV
By Public TV
12 minutes ago
nicolas maduro
Latest

ಮಡುರೊ ಬಂಧನಕ್ಕೆ ಮುನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
20 minutes ago
BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
2 hours ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
3 hours ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
3 hours ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?