Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Crime

ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Public TV
Last updated: January 24, 2026 7:19 am
Public TV
Share
1 Min Read
Honnavara
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸೂಳೆ ಮುರ್ಕಿ ಕ್ರಾಸ್ ಬಳಿ ಅಪಘಾತದಲ್ಲಿ ಸಿದ್ದಾಪುರ ಮೂಲದ ಮಂಜುನಾಥ ಮತ್ತು ಚಂದ್ರಶೇಖರ್ ಎಂಬ ಮೀನಿನ ವ್ಯಾಪಾರಿಗಳ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆಕಸ್ಮಿಕ ಅಪಘಾತ, ಹಣಕ್ಕಾಗಿ ನಡೆದ ಕೊಲೆ ಎಂಬುದು ಸಾಬೀತಾಗಿದೆ.

Car Accident

ಹಣಕ್ಕಾಗಿ ಜೊತೆಗಿದ್ದವರನ್ನೇ ಕೊಲೆ ಮಾಡಿದ ಪಾಪಿ ಪ್ರಮೋದ್ ನಾಯ್ಕ ಎಂಬಾತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಜನವರಿ 7 ರಂದು ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಬೆಂಕಿ ಗಾಹುತಿಯಾದ ಕಾರಿನಲ್ಲಿ ಎರಡು ಮೃತ ದೇಹಗಳು ಕಾರಿನೊಂದಿಗೆ ಸುಟ್ಟ ರೀತಿಯಲ್ಲಿ ಪತ್ತೆ ಆಗಿತ್ತು. ಹೊನ್ನಾವರ ಪೊಲೀಸರು ಆಕಸ್ಮಿಕ ಅಪಘಾತ ಎಂದು ಮೊದಲು ದೂರು ತೆಗೆದುಕೊಂಡಿದ್ದರು. ನಂತರ ಮೃತರು ಸಿದ್ದಾಪುರ ಮೂಲದ ಮಂಜುನಾಥ ಮತ್ತು ಚಂದ್ರಶೇಖರ್ ಎಂಬುದು ದೃಢಪಟ್ಟಿತ್ತು. ಇದನ್ನೂ ಓದಿ: ಗೇರುಸೊಪ್ಪ ಬಳಿ ಕಾರು ಧಗಧಗ – ಇಬ್ಬರು ಸಜೀವ ದಹನ

Car Accident 2

ಇನ್ನು ಕುಟುಂಬದವರು ಇದು ಆಕಸ್ಮಿಕ ಅಪಘಾತವಲ್ಲ ಕೊಲೆ ಎಂದು ದೂರು ನೀಡಿದ್ದರು. ತನಿಖೆ ಕೈಗೊಂಡ ಹೊನ್ನಾವರ ಪೊಲೀಸರು ಪ್ರಮೋದ್ ಮೇಲೆ ಅನುಮಾನಗೊಂಡು ಆತನನ್ನ ತನಿಖೆ ನಡೆಸಲು ಹೋದಾಗ ಆತ ಪರಾರಿಯಾಗಿದ್ದ 14 ದಿನದ ಬಳಿಕ ಆತನನ್ನು ಪೊಲೀಸರು ಬಂಧಿಸಿದಾಗ, ಮೃತರಾದ ಚಂದ್ರಶೇಖರ ಮತ್ತು ಮಂಜುನಾಥ್ ಇಬ್ಬರು ಪ್ರಮೋದ್‌ ಜೊತೆಗೆ ಕೆಲಸ ಮಾಡುತಿದ್ದು ವ್ಯವಹಾರಕ್ಕಾಗಿ 5 ಲಕ್ಷ ಹಣ ಸಾಲ ಮಾಡಿದ್ದು ಹಾಗೂ ತಾನೇ ಮಾಡಿಸಿದ ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಇಬ್ಬರಿಗೂ ಮಧ್ಯದಲ್ಲಿ ಕೀಟನಾಶಕ ಸೇರಿಸಿ ಹತ್ಯೆ ಮಾಡಿ ತನ್ನ ಸ್ನೇಹಿತರ ಸಹಾಯದಿಂದ ಕಾರನ್ನ ಸೂಳೆ ಮುರ್ಕಿ ಕ್ರಾಸ್ ನಲ್ಲಿ ತಳ್ಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದೀಗ ಪ್ರಮೋದ್ ಪೊಲೀಸರ ವಶದಲ್ಲಿದ್ದು ತನಿಖೆ ಮುಂದುವರೆದಿದ್ದು ಉಳಿದ ಅಪರಾಧಿಗಳಿಗಾಗಿ ಶೋಧ ನಡೆದಿದೆ. ಇದನ್ನೂ ಓದಿ: ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

TAGGED:Car Fire AccidentHonnavar PolicekarwarRoad Accidentಕಾರವಾರಕಾರ್‌ ಅಗ್ನಿ ಅವಘಡರಸ್ತೆ ಅಪಘಾತ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
5 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?