Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
Last updated: March 25, 2026 10:13 pm
Public TV
Share
1 Min Read
Car Drifting Case
SHARE

– ಕಬ್ಬನ್ ಪಾರ್ಕ್ ಬಳಿಯೂ ಡ್ರಿಫ್ಟ್ 

ಬೆಂಗಳೂರು: ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ (Car Drifting) ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ (Rikki Rai) ವಿಚಾರಣೆ ವೇಳೆ ನಾನು ಕಾರು ಓಡಿಸಿಯೇ ಇಲ್ಲ ಎಂದಿದ್ದರು. ಅಲ್ಲದೆ ರಿಕ್ಕಿ ರೈ ಡ್ರೈವರ್ ಕಾರು ಓಡಿಸಿದ್ದು ನಾನು ಎಂದು ಹೇಳಿಕೆ ಕೊಟ್ಟಿದ್ದ. ಆದರೆ ಪೊಲೀಸರು ಕಾರಿನ ಬಗ್ಗೆ ಪ್ರಶ್ನೆ ಮಾಡಿದಾಗ ಚಾಲಕನ ಹೇಳಿಕೆಗಳಲ್ಲಿ ಸಂದೇಹ ಬಂದಿದೆ.

ಲ್ಯಾಂಬೋರ್ಗಿನಿ ಕಾರಿಗೆ (Lamborghini Car) ಎಷ್ಟು ಗೇರ್ ಇದೆ. ಕಾರು ಸ್ಟಾರ್ಟ್ ಮಾಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಚಾಲಕ ಕಾರಿಗೆ ಕೀ ಇದೆ, ಆರು ಗೇರ್ ಇರುತ್ತೆ ಎಂದು ಉತ್ತರ ನೀಡಿದ್ದಾನೆ. ಅಸಲಿಗೆ ಲ್ಯಾಂಬೋರ್ಗಿನಿ ಕಾರಿಗೆ ಗೇರ್ ಇರೋದಿಲ್ಲ, ಕೀ ಸ್ಟಾರ್ಟ್ ಬದಲು ಸ್ವಿಚ್ ಸ್ಟಾರ್ಟ್ ಇರಲಿದೆ. ಹೀಗಾಗಿ ಮತ್ತೆ ರಿಕ್ಕಿ ರೈ ಕಾರು ಚಾಲನೆ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಸಾಕ್ಷ್ಯಗಳ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

ರಿಕ್ಕಿ ರೈ ಕಾರು ಚಾಲನೆ ಖಚಿತ ಪಡಿಸಲು ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ಟೆಕ್ನಿಕಲ್ ಮೊರೆ ಹೋಗಿದ್ದಾರೆ. ಸಿಡಿಆರ್ ರಿಪೋರ್ಟ್, ಸಿಸಿಟಿವಿ ದೃಶ್ಯಾವಳಿ, ಆರ್‌ಟಿಓ ಹಾಗೂ ಎಫ್‌ಎಸ್‌ಎಲ್ ತಜ್ಞರಿಂದ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಮಧ್ಯೆ, ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಡ್ರಿಫ್ಟಿಂಗ್ ಮಾಡಿದ ದಿನವೇ ಕಬ್ಬನ್ ಪಾರ್ಕ್ ಬಳಿಯೂ ಡ್ರಿಫ್ಟಿಂಗ್ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

TAGGED:bengaluruCar Drifting caseLamborghiniRikki Raiಡ್ರಿಫ್ಟಿಂಗ್ ಕೇಸ್ಬೆಂಗಳೂರುರಿಕ್ಕಿ ರೈಲ್ಯಾಂಬೋರ್ಗಿನಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
28 minutes ago
daily horoscope dina bhavishya
Astrology

ದಿನ ಭವಿಷ್ಯ 15-04-2026

Public TV
By Public TV
39 minutes ago
Sigandur Launch Sagar Shivamogga Sharavati Back Water Siganduru Bridge
Karnataka

55 ವರ್ಷಗಳ ಓಡಾಟ ಬಂದ್‌ – ಇನ್ನೂ ಪ್ರವಾಸೋದ್ಯಮಕ್ಕೆ ಲಾಂಚ್‌ ಬಳಕೆಯಾಗಿಲ್ಲ ಯಾಕೆ?

Public TV
By Public TV
56 minutes ago
CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
8 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
9 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?