Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್

Cinema

ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್

Public TV
Last updated: April 10, 2026 3:56 pm
Public TV
Share
2 Min Read
Monalisa
SHARE

ನವದೆಹಲಿ: ಕುಂಭಮೇಳದಲ್ಲಿ (Kumbhmela) ವೈರಲ್ ಆಗಿದ್ದ ಮೊನಾಲಿಸಾ (Monalisa) ಪತಿ ಫರ್ಮಾನ್ ಖಾನ್ (Farman Khan) ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ಇತ್ತೀಚಿಗಷ್ಟೇ ಕುಂಭಮೇಳದ ಮೊನಾಲಿಸಾ ತನ್ನ ಪ್ರಿಯಕರ ಫರ್ಮಾನ್ ಖಾನ್ ಜೊತೆ ಮದುವೆಯಾಗಿದ್ದರು. ಇದೀಗ ಆಘಾತಕಾರಿ ಸುದ್ದಿಯೊಂದು ಬಯಲಾಗಿದ್ದು, ಮೊನಾಲಿಸಾ ಮದುವೆ ಸಂದರ್ಭದಲ್ಲಿ ಅಪ್ರಾಪ್ತೆಯಾಗಿದ್ದಳು ಎಂದು ತಿಳಿದುಬಂದಿದೆ. ಈ ಸಂಬಂಧ ಮಧ್ಯಪ್ರದೇಶದ (Madhyapradesh) ಖಾರ್ಗೋನ್ ಜಿಲ್ಲೆಯ ಮಹೇಶ್ವರ ಪೊಲೀಸ್ ಠಾಣೆಯಲ್ಲಿ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಪ್ರಕರಣ (POCSO Case) ದಾಖಲಾಗಿದೆ. ಇದನ್ನೂ ಓದಿ: ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ

ತನಿಖೆ ಶುರುವಾಗಿದ್ದು ಯಾಕೆ?
ಮೊನಾಲಿಸಾ ಹಾಗೂ ಫರ್ಮಾನ್ ಖಾನ್ ಮದುವೆಯಾದ ಸಂದರ್ಭದಲ್ಲಿ ಲವ್ ಜಿಹಾದ್, ಅವರ ವಯಸ್ಸು ಸೇರಿದಂತೆ ಹಲವು ಪ್ರಶ್ನೆಗಳು ಮುನ್ನೆಲೆಗೆ ಬಂದಿದ್ದವು. ಇದನ್ನೇ ಆಧಾರವಾಗಿಟ್ಟುಕೊಂಡು NCST (ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ) ಕೇರಳ ಮತ್ತು ಮಧ್ಯಪ್ರದೇಶದಲ್ಲಿ ವಿಸ್ತಾರವಾದ ತನಿಖೆ ಆರಂಭಿಸಿತ್ತು.

ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಅಂತರ್ ಸಿಂಗ್ ಆರ್ಯ ಅವರು ನಡೆಸಿದ ವಿಚಾರಣೆಯ ಸಂದರ್ಭದಲ್ಲಿ ಈ ವಿಷಯ ಬಯಲಾಗಿದೆ. ಮೊನಾಲಿಸಾ ಪಾರ್ಧಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದು, ಮದುವೆ ಸಂದರ್ಭದಲ್ಲಿ ಅವರಿಗೆ 18 ವರ್ಷ ತುಂಬಿರಲಿಲ್ಲ, ಅಪ್ತಾಪ್ರೆಯಾಗಿದ್ದರು. ಇನ್ನೂ ಮಹೇಶ್ವರದಲ್ಲಿನ ಆಸ್ಪತ್ರೆ ದಾಖಲೆಗಳ ಪ್ರಕಾರ, ಮೊನಾಲಿಸಾ 2009ರ ಡಿಸೆಂಬರ್ 30ರಂದು ಜನಿಸಿದ್ದು, 2026ರ ಮಾರ್ಚ್ 11ರಂದು ಮದುವೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮೊನಾಲಿಸಾಗೆ ಕೇವಲ 16 ವರ್ಷ ವಯಸ್ಸಾಗಿತ್ತು ಎಂದು ತಿಳಿದುಬಂದಿದೆ.

ಇನ್ನೂ ಕೇರಳದಲ್ಲಿ (Kerala) ಮದುವೆಯಾಗುವಾಗ ಮೊನಾಲಿಸಾಗೆ 18 ವರ್ಷ ತುಂಬಿದೆ ಎಂದು ತೋರಿಸಲು ನಕಲಿ ಜನನ ಪ್ರಮಾಣಪತ್ರ ಬಳಸಿದ್ದಾರೆ. ಹೀಗಾಗಿ ದೇವಾಲಯದ ಅಧಿಕಾರಿಗಳು ಒದಗಿಸಿದ ದಾಖಲೆಯನ್ನಿಟ್ಟುಕೊಂಡು ಮದುವೆ ಮಾಡಿಸಿದ್ದಾರೆ. ಜೊತೆಗೆ ನಕಲಿ ದಾಖಲೆಗಳ ಆಧಾರದ ಮೇಲೆ ಕೇರಳದ ಸ್ಥಳೀಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮದುವೆಯನ್ನು ನೋಂದಣಿ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ

ತನಿಖೆಯ ಬಳಿಕ ಪೊಲೀಸರು ಫರ್ಮಾನ್ ಖಾನ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ ಪೋಕ್ಸೊ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಯಾವುದಾದರೂ ಸಂಸ್ಥೆ ಹಾಗೂ ವ್ಯಕ್ತಿಗಳು ಭಾಗಿಯಾಗಿದ್ದಾರಾ ಎಂದು ತನಿಖೆ ನಡೆಸಬೇಕಿದೆ. ಇನ್ನೂ ಎನ್‌ಸಿಎಸ್‌ಟಿ ಕೇರಳ ಮತ್ತು ಮಧ್ಯಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಸಮನ್ಸ್ ಜಾರಿ ಮಾಡಿದ್ದು, ಏ.22ರಂದು ನವದೆಹಲಿಯ ಆಯೋಗದ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಕಳೆದ ವರ್ಷ ಪ್ರಯಾಗ್‌ರಾಜ್‌ನಲ್ಲಿ ನಡೆದಿದ್ದ ಕುಂಭಮೇಳದಲ್ಲಿ ಮೊನಾಲಿಸಾ ಎಂಬ ಹುಡುಗಿ ರುದ್ರಾಕ್ಷಿ ಮಾರುತ್ತಾ ತನ್ನ ಕಣ್ಣುಗಳಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದಳು. ಅದೇ ಮೊನಾಲಿಸಾ ಬೋಂಸ್ಲೆ 2026ರ ಮಾರ್ಚ್ 11ರಂದು ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಪ್ರಿಯಕರ ಫರ್ಮಾನ್ ಖಾನ್ ಜೊತೆ ಮದುವೆಯಾಗಿದ್ದರು.ಇದನ್ನೂ ಓದಿ: ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!

TAGGED:Farman KhanKumbha MelaMonalisaPOCSO caseಕುಂಭಮೇಳಪೋಕ್ಸೋ ಕೇಸ್‌ಫರ್ಮಾನ್ ಖಾನ್ಮೊನಾಲಿಸಾಮೊನಾಲಿಸಾ ಬೋಂಸ್ಲೆ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
3 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
23 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
31 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
44 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?