ಚಾಮರಾಜನಗರ: ಹುಲಿ ಉಗುರು (Tiger Claws) ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ: ಇಬ್ಬರು ಯುವಕರಿಂದ ಅಂಗಾಂಗ ದಾನ – 6 ಜನರಿಗೆ ಮರುಜನ್ಮ!
Advertisement
ಮೈಸೂರು ಜಿಲ್ಲೆಯ ದೊಡ್ಡ ಹರವೆ ಗ್ರಾಮದ ನವೀನ್ ಕುಮಾರ್, ಹೆಚ್.ಡಿ ಕೋಟೆ ಆಲನಹಳ್ಳಿಯ ಕುಮಾರ ನಾಯಕ್ ಬಂಧಿತರು. ಇದನ್ನೂ ಓದಿ: ಸಿ.ಟಿ ರವಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ – ಹೆಗಲ ಮೇಲೆ ಹೊತ್ತು ಕಾರ್ಯಕರ್ತರ ಸಂಭ್ರಮ
Advertisement
ಬೈಕ್‌ನಲ್ಲಿ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಗಳು, ಅರಣ್ಯ ಸಂಚಾರ ದಳದ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ. ಬಂಧಿತರಿಂದ ನಾಲ್ಕು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಜರ್ಮನಿಯ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಕಾರು ದಾಳಿ – ಇಬ್ಬರು ಸಾವು, 60 ಮಂದಿಗೆ ಗಾಯ