Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರುಗಳ ಮುಖಾಮುಖಿ ಡಿಕ್ಕಿ – ನೌಕಾಪಡೆ ಅಧಿಕಾರಿಯ ಪತ್ನಿ, ಮಗಳು ಸೇರಿ ಐವರ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾರುಗಳ ಮುಖಾಮುಖಿ ಡಿಕ್ಕಿ – ನೌಕಾಪಡೆ ಅಧಿಕಾರಿಯ ಪತ್ನಿ, ಮಗಳು ಸೇರಿ ಐವರ ಸಾವು

Crime

ಕಾರುಗಳ ಮುಖಾಮುಖಿ ಡಿಕ್ಕಿ – ನೌಕಾಪಡೆ ಅಧಿಕಾರಿಯ ಪತ್ನಿ, ಮಗಳು ಸೇರಿ ಐವರ ಸಾವು

Public TV
Last updated: December 24, 2023 9:27 pm
Public TV
Share
1 Min Read
ACCIDENT 4
SHARE

ಯಾದಗಿರಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ (Accident) ಪರಿಣಾಮ ನೌಕಾಪಡೆ (Indian Navy) ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ (Telangana) ನಾರಾಯಣಪೇಟೆಯ ಜಕ್ಲೇರ್ ಎಂಬಲ್ಲಿ ನಡೆದಿದೆ.

ಜಿಲ್ಲೆಯ ಸೈದಾಪುರದ ಗ್ರಾಮದ ಮೌಲಾಲಿ, ಖಲೀಲ್ ಹಾಗೂ ಬಸಮ್ಮ ಮೃತಪಟ್ಟಿದ್ದಾರೆ. ಮತ್ತೊಂದು ಕಾರ್‌ನಲ್ಲಿದ್ದ ಮಹಾರಾಷ್ಟ್ರ ಮೂಲದ ಪ್ರಬೀತಾ ಹಾಗೂ ಅಸ್ಮಿತಾ ಎಂಬವರು ಸಾವಿಗೀಡಾಗಿದ್ದಾರೆ. ಕರ್ನಾಟಕದ ಕಾರವಾರದಿಂದ ವಿಶಾಖಪಟ್ಟಣಕ್ಕೆ ವರ್ಗಾವಣೆಗೊಂಡಿದ್ದ ಮಹಾರಾಷ್ಟ್ರ ಮೂಲದ ಭಾರತೀಯ ನೌಕಾಪಡೆಯ ಅಧಿಕಾರಿ ದೀಪಕ್ ಪ್ರಯಾಣಿಸುತ್ತಿದ್ದರು. ಹೆಂಡತಿ, ಮಗಳೊಂದಿಗೆ ವಿಶಾಖಪಟ್ಟಣಂಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಕಿ.ಮೀ.ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ – ಸ್ಥಳದಲ್ಲಿ ಬಿಗುವಿನ ವಾತಾವರಣ

ಘಟನೆಯಲ್ಲಿ ದೀಪಕ್ ರಾವ್‍ಗೆ ಗಂಭೀರ ಗಾಯವಾಗಿದ್ದು, ಮಕ್ತಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಮಕ್ತಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಮಾಡಲು ಸಾಕಷ್ಟು ಕೆಲಸಗಳಿವೆ: ಕುಸ್ತಿ ಫೆಡರೇಷನ್‌ನಿಂದ ಬ್ರಿಜ್‌ ಭೂಷಣ್‌ ‘ಸನ್ಯಾಸತ್ವ’

TAGGED:accidentindian navytelanganayadgirಅಪಘಾತಕಾರವಾರನೌಕಾಪಡೆಯಾದಗಿರಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
1 hour ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
2 hours ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
3 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
3 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?