Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆ | ತುಂಗಾಭದ್ರ ನದಿ ನಡುವೆ ಮಗುಚಿದ ತೆಪ್ಪ – ಇಬ್ಬರು ಯುವಕರು ನೀರುಪಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆ | ತುಂಗಾಭದ್ರ ನದಿ ನಡುವೆ ಮಗುಚಿದ ತೆಪ್ಪ – ಇಬ್ಬರು ಯುವಕರು ನೀರುಪಾಲು

Davanagere

ದಾವಣಗೆರೆ | ತುಂಗಾಭದ್ರ ನದಿ ನಡುವೆ ಮಗುಚಿದ ತೆಪ್ಪ – ಇಬ್ಬರು ಯುವಕರು ನೀರುಪಾಲು

Public TV
Last updated: October 6, 2025 4:14 pm
Public TV
Share
1 Min Read
Two dead after raft capsizes in Tungabhadra river Davanagere Honnali
SHARE

ದಾವಣಗೆರೆ: ತುಂಗಾಭದ್ರ ನದಿಯಲ್ಲಿ (Tungabhadra River) ತೆಪ್ಪ ಮಗುಚಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹೊನ್ನಾಳಿಯಲ್ಲಿ (Honnali) ನಡೆದಿದೆ.

ತೆಪ್ಪದಲ್ಲಿದ್ದ ತಿಪ್ಪೇಶ್ (19), ಮುಕ್ತಿಯಾರ್ (25) ಮೃತ ಯುವಕರು. ತೆಪ್ಪದಲ್ಲಿ ಒಟ್ಟು ನಾಲ್ವರು ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಇಬ್ಬರು ಈಜಿ ದಡ ಸೇರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀರುಪಾಲದ ಯುವಕರ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಸತತ 3 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಹೊಸನಗರ | ತೆಪ್ಪ ಮಗುಚಿ ಯುವಕ ನೀರುಪಾಲು – 40 ಅಡಿ ಆಳದಲ್ಲಿ ಮೃತದೇಹ ಪತ್ತೆ

ಅಕ್ರಮವಾಗಿ ಮರಳು ತೆಗೆಯುತ್ತಿದ್ದಾಗ ತೆಪ್ಪ ಮುಗುಚಿ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇನ್ನೂ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಹೊನ್ನಾಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾಸನ | ಕೃಷಿ ಹೊಂಡಕ್ಕೆ ಬಿದ್ದ ಆಟಿಕೆ ರೈಲು ತರಲು ಇಳಿದ ಇಬ್ಬರು ಬಾಲಕರು ದುರ್ಮರಣ

TAGGED:davanagereHonnaliTungabhadra river
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
4 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
4 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
4 hours ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
5 hours ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
5 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?