Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲಿಯೇ ಇಬ್ಬರ ದುರ್ಮರಣ- 6 ಮಂದಿಗೆ ಗಂಭೀರ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲಿಯೇ ಇಬ್ಬರ ದುರ್ಮರಣ- 6 ಮಂದಿಗೆ ಗಂಭೀರ ಗಾಯ

Districts

ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲಿಯೇ ಇಬ್ಬರ ದುರ್ಮರಣ- 6 ಮಂದಿಗೆ ಗಂಭೀರ ಗಾಯ

Public TV
Last updated: November 8, 2017 9:56 am
Public TV
Share
1 Min Read
BIJ ACCDENT AV 4
SHARE

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಸಾರವಾಡ ಗ್ರಾಮದ ಬಳಿ ನಡೆದಿದೆ.

ಮೂಲತಃ ಹೈದರಾಬಾದ್ ನಿವಾಸಿಗಳಾದ ಬೇಗಂ ತೆಗ್ಗೆಳ್ಳಿ (28) ಹಾಗೂ ಮಹಾನಂದಾ ಹಡಪದ (30) ಮೃತ ದುರ್ದೈವಿಗಳು. ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

BIJ ACCDENT AV 1

ಟ್ರ್ಯಾಕ್ಟರ್‍ನಲ್ಲಿದ್ದ ಎಲ್ಲರೂ ಮಹಾರಾಷ್ಟ್ರ ರಾಜ್ಯದ ಸೋಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಹೈದ್ರಾ ನಿವಾಸಿಗಳು ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದಿಂದ ಕಬ್ಬು ಕಟಾವು ಕೆಲಸಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣಕ್ಕೆ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸುಮಾರು ಬೆಳಗ್ಗೆ 6 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

BIJ ACCDENT AV 2

BIJ ACCDENT AV 3

TAGGED:accidentdeathhospitalpolicePublic TVVijayapurಅಪಘಾತಆಸ್ಪತ್ರೆಪಬ್ಲಿಕ್ ಟಿವಿಪೊಲೀಸ್ವಿಜಯಪುರಸಾವು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

pm modi 5
Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ – ರಿಪಬ್ಲಿಕ್‌ ಟಿವಿ ಸಮೀಕ್ಷೆ

Public TV
By Public TV
4 minutes ago
Sumanahalli Bridge 1
Bengaluru City

ಸುಮನಹಳ್ಳಿ ಫ್ಲೈ ಓವರ್ ಮೇಲೆ 7 ವಾಹನಗಳ ನಡುವೆ ಸರಣಿ ಅಪಘಾತ – ಹಲವರಿಗೆ ಗಾಯ

Public TV
By Public TV
5 minutes ago
Heavy rains in Bengaluru Bowring Hospital wall collapses 6 dead
Bengaluru City

ಬೆಂಗಳೂರಿನಲ್ಲಿ ಭಾರೀ ಮಳೆ – ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿತ, 6 ಮಂದಿ ಸಾವು?

Public TV
By Public TV
8 minutes ago
SUPREME COURT
Court

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಗಂಭೀರವಾಗಿ ಪರಿಗಣಿಸಿಲ್ಲ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ

Public TV
By Public TV
11 minutes ago
exit polls
Latest

Exit Polls 2026 Live: ಪಂಚರಾಜ್ಯ ಅಸೆಂಬ್ಲಿ ಎಲೆಕ್ಷನ್‌

Public TV
By Public TV
13 minutes ago
Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
31 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?