Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾರ್ಮುಜ್‌ ಜಲಸಂಧಿ ದಾಟಿದ ಭಾರತದ ಮತ್ತೆರಡು ಹಡಗು – ಮುಂಬೈ, ನವಮಂಗಳೂರಿಗೆ ಬರಲಿದೆ LPG ಟ್ಯಾಂಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾರ್ಮುಜ್‌ ಜಲಸಂಧಿ ದಾಟಿದ ಭಾರತದ ಮತ್ತೆರಡು ಹಡಗು – ಮುಂಬೈ, ನವಮಂಗಳೂರಿಗೆ ಬರಲಿದೆ LPG ಟ್ಯಾಂಕರ್‌

Latest

ಹಾರ್ಮುಜ್‌ ಜಲಸಂಧಿ ದಾಟಿದ ಭಾರತದ ಮತ್ತೆರಡು ಹಡಗು – ಮುಂಬೈ, ನವಮಂಗಳೂರಿಗೆ ಬರಲಿದೆ LPG ಟ್ಯಾಂಕರ್‌

Public TV
Last updated: March 30, 2026 9:01 am
Public TV
Share
2 Min Read
Indian LPG Tankers 1
SHARE

– 94,000 ಟನ್‌ ಎಲ್‌ಪಿಜಿ ಸರಕು ಶೀಘ್ರವೇ ಭಾರತಕ್ಕೆ

ನವದೆಹಲಿ: ಸುಮಾರು 94,000 ಟನ್‌ಗಳಷ್ಟು ಎಲ್‌ಪಿಜಿ ಸರಕು ಹೊತ್ತ ಎರಡು ಭಾರತೀಯ ಹಡಗುಗಳು (Indian Ships) ಯುದ್ಧಪೀಡಿತ ಹಾರ್ಮುಜ್‌ ಜಲಸಂಧಿಯನ್ನ (Strait Of Hormuz) ಸುರಕ್ಷಿತವಾಗಿ ದಾಟಿವೆ. ಶೀಘ್ರದಲ್ಲೇ ಈ ಹಡಗುಗಳು ಭಾರತವನ್ನು ಪ್ರವೇಶಿಸುವ ನಿರೀಕ್ಷೆಯಿದೆ.

ಪೆಟ್ರೋಲಿಯಂ ಸಚಿವಾಲಯ ನೀಡಿರುವ ಹೇಳಿಕೆಯಲ್ಲಿ, ಸುಮಾರು 94 ಸಾವಿರ ಟನ್‌ಗಳಷ್ಟು ಎಲ್‌ಪಿಜಿ ಸರಕು ಟ್ಯಾಂಕರ್‌ಗಳನ್ನು (LPG Tankers) ಹೊತ್ತ 2 ಹಡಗುಗಳು (BW TYR and BW ELM) ಹಾರ್ಮುಜ್‌ ಜಲಸಂಧಿಯನ್ನ ಸುರಕ್ಷಿತವಾಗಿ ದಾಟಿದ್ದು, ಭಾರತದ ತೀರಗಳತ್ತ ಸಾಗಿವೆ. BW TYR ಟ್ಯಾಂಕರ್‌ ಮುಂಬೈಗೆ ತೆರಳುತ್ತಿದ್ದು, ಮಾರ್ಚ್‌ 31 ರಂದು ಮುಂಬೈ ಬಂದರಿಗೆ ಬರುವ ನಿರೀಕ್ಷೆಯಿದೆ. ಇನ್ನೂ BW ELM ಟ್ಯಾಂಕರ್‌ ಹೊತ್ತ ಹಡಗು ಏಪ್ರಿಲ್‌ 1 ರಂದು ನವ ಮಂಗಳೂರು ಬಂದರಿಗೆ (New Mangalore) ಬರುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

indian LPG Tankers

ಎಲ್‌ಎಸ್‌ಇಜಿ ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ಈಗಾಗಲೇ ಭಾರತದ 4 ಟ್ಯಾಂಕರ್‌ಗಳು ಹಾರ್ಮುಜ್‌ ಜಲಸಂಧಿಯನ್ನ ಸುರಕ್ಷಿತವಾಗಿ ದಾಟಿವೆ. ಇನ್ನೂ 3 ಹಡಗುಗಳು ಜಲಸಂಧಿಯ ಪಶ್ಚಿಮ ವಿಭಾಗದಲ್ಲಿ ಸಿಲುಕಿವೆ. ಇದನ್ನೂ ಓದಿ: ಸೀಮೆಎಣ್ಣೆ ಸರಬರಾಜಿಗೆ ನಿಯಮ ಸಡಿಲಿಸಿದ ಕೇಂದ್ರ; ಪೆಟ್ರೋಲ್ ಪಂಪ್‌ಗಳ ಮೂಲಕ 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ

ಇರಾನ್‌ ಮಿತ್ರರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ದಾಟಲು ಅವಕಾಶ ನೀಡಿದ ಬೆನ್ನಲ್ಲೇ ಭಾರತೀಯ ಅಧಿಕಾರಿಗಳು ಸಮನ್ವಯ ಸಾಧಿಸಿ, ಒಂದೊಂದೇ ಹಡಗುಗಳನ್ನು ಹೊರತರುವಲ್ಲಿ ಯಶಸ್ವಿಯಾಗುತ್ತಿದ್ದಾರೆ.

Strait of Hormuz India Flagged Fuel Tanker

ಒಟ್ಟು 4 ಟ್ಯಾಂಕರ್‌ ಭಾರತಕ್ಕೆ
ಈಗಾಗಲೇ ಒಟ್ಟು 4 ಭಾರತೀಯ ಎಲ್‌ಪಿಜಿ ಟ್ಯಾಂಕರ್‌ಗಳು ಹಾರ್ಮುಜ್‌ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಭಾರತ ತಲುಪಿವೆ. 92,612 ಟನ್ ಎಲ್‌ಪಿಜಿ ಹೊತ್ತ ಪೈನ್ ಗ್ಯಾಸ್ ಮತ್ತು ಜಗ್ ವಸಂತ್ ಮಾರ್ಚ್ 26 ಮತ್ತು ಮಾರ್ಚ್ 28 ರ ನಡುವೆ ಭಾರತೀಯ ಬಂದರುಗಳನ್ನು ತಲುಪಿದ್ದವು. ಅದಕ್ಕೂ ಮೊದಲು, ಸುಮಾರು 92,712 ಟನ್ ಎಲ್‌ಪಿಜಿ ಟ್ಯಾಂಕರ್‌ ಹೊತ್ತ ಎಂಟಿ ಶಿವಾಲಿಕ್ ಮತ್ತು ಎಂಟಿ ನಂದಾ ದೇವಿ ಹಡಗು ಕ್ರಮವಾಗಿ ಮಾರ್ಚ್ 16 ರಂದು ಗುಜರಾತ್‌ನ ಮುಂಡ್ರಾ ಬಂದರಿಗೆ ಮತ್ತು ಮಾರ್ಚ್ 17 ರಂದು ರಾಜ್ಯದ ಕಾಂಡ್ಲಾ ಬಂದರಿಗೆ ತಲುಪಿದ್ದವು. ಇದನ್ನೂ ಓದಿ: ಅಮೆರಿಕದ 2800 ಕೋಟಿ ಮೌಲ್ಯದ ʻಆಕಾಶದ ಕಣ್ಣʼನ್ನೇ ಕಿತ್ತ ಇರಾನ್‌ – ವಿಮಾನ 2 ಹೋಳು

TAGGED:Indian ShipsLPG TankersmumbaiNew MangaloreStrait of Hormuzಇರಾನ್‌ ಯುದ್ಧಎಲ್‌ಪಿಜಿ ಟ್ಯಾಂಕರ್‌ಭಾರತೀಯ ಹಡಗುಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Caste Census 1
Bagalkot

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

Public TV
By Public TV
4 minutes ago
Chikkaballapura Petrol Bunk Close
Chikkaballapur

ಪ್ಲಾಸ್ಟಿಕ್ ಬಾಟಲಿಗೆ ಪೆಟ್ರೋಲ್ ಹಾಕದ್ದಕ್ಕೆ ಆಕ್ರೋಶ – ಚಿಕ್ಕಬಳ್ಳಾಪುರದಲ್ಲಿ ಬಂಕ್ ಕ್ಲೋಸ್ ಮಾಡಿಸಿದ ರೈತರು

Public TV
By Public TV
47 minutes ago
Kuwait Power Plant
Latest

ಕುವೈತ್‌ ಮೇಲೆ ಇರಾನ್‌ ದಾಳಿ – ವಿದ್ಯುತ್‌ ಸ್ಥಾವರದಲ್ಲಿದ್ದ ಭಾರತೀಯ ಕಾರ್ಮಿಕ ಸಾವು

Public TV
By Public TV
1 hour ago
Visakhapatnam Horror 3
Crime

ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಮಹಿಳೆಯನ್ನ ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ

Public TV
By Public TV
2 hours ago
Koppal Vikrutha Kami
Crime

ಕೊಪ್ಪಳದಲ್ಲೊಬ್ಬ ವಿಕೃತ ಕಾಮಿ – ಮಹಿಳೆಯರ ಒಳಉಡುಪು ಈತನ ಟಾರ್ಗೆಟ್

Public TV
By Public TV
3 hours ago
Siddaganga Math Droupadi Murmu
Districts

ಏ.1ರಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ – ರಾಷ್ಟ್ರಪತಿ ಮುರ್ಮು ಆಗಮನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?