ಬೆಂಗಳೂರು: ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರ ರಾತ್ರಿ ನಗರದ ಹಲವೆಡೆ ಮಳೆರಾಯ ತಂಪೆರೆದಿದ್ದು, ಇಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಕರಾವಳಿ, ಉತ್ತರ ಕರ್ನಾಟಕದಲ್ಲಿ ಬಿಸಿಲು
Advertisement
Advertisement
ಅಲ್ಲದೇ ಬೆಂಗಳೂರಿನಲ್ಲಿ (Bengaluru) ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹವಾಮಾನ ಇಲಾಖೆ ಅಲರ್ಟ್ (Alert) ಘೋಷಿಸಿದೆ. ಇದನ್ನೂ ಓದಿ: ವಾರಸುದಾರರಿಲ್ಲದ 35,000 ಕೋಟಿ ರೂ. RBIಗೆ ವರ್ಗಾವಣೆ
Advertisement
Advertisement
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಇನ್ನೂ ಎರಡು ದಿನ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಜಾರಕಿಹೊಳಿ – ಸವದಿ ಬಣ ರಾಜಕೀಯಕ್ಕೆ ಬ್ರೇಕ್; ಹೈಕಮಾಂಡ್ ಸಂದೇಶ ರವಾನಿಸಿದ ಜೋಶಿ