Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆಯಿಂದ ಮರಳುತ್ತಿದ್ದಾಗ ಮರಕ್ಕೆ ಕಾರ್ ಡಿಕ್ಕಿ- ಇಬ್ಬರ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಮದ್ವೆಯಿಂದ ಮರಳುತ್ತಿದ್ದಾಗ ಮರಕ್ಕೆ ಕಾರ್ ಡಿಕ್ಕಿ- ಇಬ್ಬರ ದುರ್ಮರಣ

Chikkaballapur

ಮದ್ವೆಯಿಂದ ಮರಳುತ್ತಿದ್ದಾಗ ಮರಕ್ಕೆ ಕಾರ್ ಡಿಕ್ಕಿ- ಇಬ್ಬರ ದುರ್ಮರಣ

Public TV
Last updated: December 16, 2018 6:35 pm
Public TV
Share
1 Min Read
CKB ACCIDENT 1
SHARE

ಚಿಕ್ಕಬಳ್ಳಾಪುರ: ಮದುವೆ ಮುಗಿಸಿಕೊಂಡು ಮರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಿಣಕನಗುರ್ಕಿ ಬಳಿ ನಡೆದಿದೆ.

ಕಾರು ಚಾಲಕ ಮಹೇಶ್ (35) ಹಾಗೂ ನಾಗರಾಜ್ (55) ಮೃತ ದುರ್ದೈವಿಗಳು. ಮೃತರನ್ನು ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ನಿವಾಸಿಗಳೆಂದು ಗುರುತಿಸಲಾಗಿದೆ.

CKB ACCIDENT

ಮದುವೆ ಸಮಾರಂಭ ನಿಮಿತ್ತ ನಾಲ್ವರು ಇಂಡಿಕಾ ಕಾರಿನಲ್ಲಿ ಮಂಚೇನಹಳ್ಳಿಯಿಂದ ಲೇಪಾಕ್ಷಿಗೆ ತೆರಳಿದ್ದರು. ಬಳಿಕ ಮದುವೆ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ವೇಳೆ ಮಿಣಕನಗುರ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವೇಗವಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಮಹೇಶ್ ಹಾಗೂ ನಾಗರಾಜ್ ಸ್ಥಳದಲ್ಲೇ ಮೃತಪಟ್ಟರೆ, ಪ್ರವೀಣ್ ಹಾಗೂ ಅಶ್ವತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ಸುದ್ದಿ ತಿಳಿದ ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:accidentcarChikkaballapuradeathmarriagepolicePublic TVಅಪಘಾತಕಾರುಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪೊಲೀಸ್ಮದುವೆಸಾವು
Share This Article
Facebook Whatsapp Whatsapp Telegram

Cinema news

arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories

You Might Also Like

Pakistan blast At least 25 killed in suicide bombing at religious shrine in Islamabad
Crime

ಪಾಕ್‌ನ ದರ್ಗಾದಲ್ಲಿ ಬಾಂಬ್‌ ಸ್ಫೋಟ – 31 ಮಂದಿ ದುರ್ಮರಣ

Public TV
By Public TV
50 minutes ago
Shirwad garbage disposal unit fire
Latest

ಕಾರವಾರ ಶಿರವಾಡ ಕಸ ವಿಲೇವಾರಿ ಘಟಕಕ್ಕೆ ಬೆಂಕಿ

Public TV
By Public TV
1 hour ago
Vaibhav Sooryavanshi
Cricket

ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ

Public TV
By Public TV
2 hours ago
Supreme Court 1
Court

ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
2 hours ago
Maluru Kolar Crime Wheeling
Crime

ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

Public TV
By Public TV
2 hours ago
Airport 2
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?