Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್

Latest

ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್

Public TV
Last updated: April 1, 2026 8:34 am
Public TV
Share
2 Min Read
Donald Trump
SHARE

ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧ (Iran War) ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಅಂತ್ಯಗೊಳ್ಳಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ (Donald Trump) ಹೇಳಿದ್ದಾರೆ.

#WATCH | US President Donald J Trump says, “…I think we’re 2 or 3 weeks in. We’ll leave. Because there’s no reason for us to do this… That’ll be for France. That’ll be for whoever’s using the Strait (Strait of Hormuz). But I think when we leave, probably that’s all cleared… pic.twitter.com/JORwyJBSpN

— ANI (@ANI) March 31, 2026

ಇಂಧನ ಬೆಲೆ (Fuel price) ಏರಿಕೆಯ ಪರಿಣಾಮ ಕುರಿತು ಕೇಳಿದಾಗ, ನಾವು ನಮ್ಮ ಕೆಲಸವನ್ನು ಮುಗಿಸುತ್ತಿದ್ದೇವೆ. ಬಹುಶಃ ಎರಡು ಅಥವಾ ಮೂರು ವಾರಗಳಲ್ಲಿ ನಾವು ಮುಗಿಸಲಿದ್ದೇವೆ. ನಾವು ಬೇಗನೇ ಇರಾನ್ ಬಿಟ್ಟು ಹೋಗಬೇಕಿದೆ. ಇರಾನ್‌ನಲ್ಲಿ ಕಾರ್ಯಾಚರಣೆಯನ್ನು ಶೀಘ್ರದಲ್ಲೇ ಕೊನೆಗೊಳಿಸಲಾಗುವುದು. ಇರಾನ್ ಸೋಲಿನ ಸನಿಹದಲ್ಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ

Iran Oil

‘ಅಮೆರಿಕದ (America) ಕಾರ್ಯಾಚರಣೆಯ ಅಂತ್ಯವು ಇರಾನ್‌ನ ಜೊತೆ ಯಾವುದೇ ಒಪ್ಪಂದ ಅವಲಂಬಿಸಿಲ್ಲ. ಅವರು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕಿಲ್ಲ. ಇರಾನ್‌ಗೆ ಅಣ್ವಸ್ತ್ರ ತಯಾರಿಸಲು ಸಾಧ್ಯವಾಗುವುದಿಲ್ಲ ಎಂದು ಭಾವಿಸಿದಾಗ ನಾವು ಹೊರಡುತ್ತೇವೆ. ಒಂದು ವೇಳೆ ರಾಜತಾಂತ್ರಿಕವಾಗಿ ಪರಿಹಾರ ದೊರಕಿದರೆ ಯುದ್ಧ ಇನ್ನೂ ಬೇಗನೇ ಕೊನೆಗೊಳ್ಳಬಹುದು. ಅವರು ಸಹ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ನಮಗಿಂತಲೂ ಹೆಚ್ಚಾಗಿ ಅವರೇ ಬಯಸುತ್ತಿದ್ದಾರೆ ಎಂದಿದ್ದಾರೆ.

ಒಂದು ದಿನದ ಹಿಂದಷ್ಟೇ ಟ್ರಂಪ್‌ ಕದನ ವಿರಾಮ ಮಾತುಕತೆಯನ್ನ ಇರಾನ್‌ ವಿದೇಶಾಂಗ ಸಚಿವಾಲಯ ತಳ್ಳಿಹಾಕಿತ್ತು. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯನ್ನಷ್ಟೇ ಸ್ವೀಕರಿಸಿದ್ದೇವೆ. ಆದ್ರೆ ಯುದ್ಧ ಶುರುವಾದ ದಿನದಿಂದ ಈವರೆಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದೂ ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

TAGGED:americadonald trumpIran Warಅಮೆರಿಇರಾನ್‌ ಯುದ್ಧಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
18 minutes ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

Public TV
By Public TV
37 minutes ago
bengaluru mysuru expressway e1677512075362
Districts

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಇಂದಿನಿಂದ ಟೋಲ್‌ ದರ ಏರಿಕೆ; ಯಾವ ವಾಹನಕ್ಕೆ ಎಷ್ಟು?

Public TV
By Public TV
58 minutes ago
Tumakuru Siddaganga Math Shivakumara Swamiji birth anniversary
Districts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ – ಸಿದ್ದಗಂಗಾ ಮಠದಲ್ಲಿ ಕಳೆಗಟ್ಟಿದ ಸಂಭ್ರಮ

Public TV
By Public TV
60 minutes ago
April Price Hike 3
Bengaluru City

ಇಂದಿನಿಂದ ʻದುಬಾರಿ ದುನಿಯಾʼ; ಕರ್ನಾಟಕದಲ್ಲಿ ಯಾವುದೆಲ್ಲಾ ಏರಿಕೆ? ನಗದು ವ್ಯವಹಾರ ಹೇಗೆ..?

Public TV
By Public TV
1 hour ago
Bengaluru Cauvery Water Bandh
Bengaluru City

ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?