ಬೆಂಗಳೂರು: ಸೋಪಿನ ಬಾಕ್ಸ್‌ನಲ್ಲಿ 14.69 ಕೋಟಿ ರೂ. ಮೌಲ್ಯದ ಡ್ರಗ್ಸ್ ಸ್ಮಗ್ಲಿಂಗ್ ಮಾಡುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈಶಾನ್ಯ ರಾಜ್ಯದ ಇಬ್ಬರು ಮಹಿಳೆಯರು ಡಿಆರ್‌ಐ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು
ಮಣಿಪುರದ ಲಾಲ್ಜಮ್ಲುವೈ ಮತ್ತು ಮಿಜೋರಾಂನ ಲಾಲ್‌ಥಾಂಗ್ಲಿಯಾನಿ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಟನ್‌ಪೇಟೆಯಲ್ಲಿ ಕೊಕೇನ್ ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ.
ಅಧಿಕಾರಿಗಳು ಬಂಧಿತ ಮಹಿಳೆಯರಿಂದ ಸುಮಾರು 14.69 ಕೋಟಿ ರೂ. ಮೌಲ್ಯದ 7 ಕೆ.ಜಿ ಕೊಕೇನ್‌ನ್ನು ವಶಪಡಿಸಿಕೊಂಡಿದ್ದಾರೆ.ಇದನ್ನೂ ಓದಿ: ಶಿವಕಾಶಿ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಮೂವರು ಸಾವು