Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಂಗ್‌ಕಾಂಗ್‌ಗೆ ಅಪ್ಪಳಿಸಿದ ರಗಾಸಾ ಚಂಡಮಾರುತ – 20ಕ್ಕೂ ಹೆಚ್ಚು ಜನರ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾಂಗ್‌ಕಾಂಗ್‌ಗೆ ಅಪ್ಪಳಿಸಿದ ರಗಾಸಾ ಚಂಡಮಾರುತ – 20ಕ್ಕೂ ಹೆಚ್ಚು ಜನರ ಸಾವು

Latest

ಹಾಂಗ್‌ಕಾಂಗ್‌ಗೆ ಅಪ್ಪಳಿಸಿದ ರಗಾಸಾ ಚಂಡಮಾರುತ – 20ಕ್ಕೂ ಹೆಚ್ಚು ಜನರ ಸಾವು

Public TV
Last updated: September 25, 2025 7:49 pm
Public TV
Share
1 Min Read
Hongkong Flood
SHARE

– ತೈವಾನ್, ಫಿಲಿಪೈನ್ಸ್‌ನಲ್ಲಿ ವ್ಯಾಪಕ ಹಾನಿ

ಹಾಂಗ್‌ಕಾಂಗ್: ರಗಾಸಾ (Ragasa) ಚಂಡಮಾರುತದ ಅಬ್ಬರಕ್ಕೆ ತೈವಾನ್, ಫಿಲಿಪೈನ್ಸ್ ಅಕ್ಷರಶಃ ತತ್ತರಿಸಿ ಹೋಗಿದ್ದು, 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

ಬಿರುಗಾಳಿಗಳ ರಾಜ ಎಂದೇ ಕರೆಯುವ ರಗಾಸಾ ಚಂಡಮಾರುತವು ಫಿಲಿಪೈನ್ಸ್, ತೈವಾನ್, ಹಾಂಗ್‌ಕಾಂಗ್ ಮತ್ತು ದಕ್ಷಿಣ ಚೀನಾವನ್ನು ವ್ಯಾಪಿಸಿದೆ. ಸದ್ಯ ಈ ದೇಶಗಳಲ್ಲಿ ಒಟ್ಟಾರೆ 20 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ. ಹುವಾಲಿಯನ್ ಕೌಂಟಿಯಲ್ಲಿ ತಡೆಗೋಡೆ ಒಡೆದ ಪರಿಣಾಮ ತೈವಾನ್‌ನಲ್ಲಿ ಕೆಸರು ಮಿಶ್ರಿತ ಪ್ರವಾಹದ ನೀರು ನುಗ್ಗಿ ಮನೆಗಳು, ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ಸುಮಾರು 8 ಸಾವಿರಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.ಇದನ್ನೂ ಓದಿ:ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌

ಸದ್ಯ ತೈವಾನ್ ಮತ್ತು ಫಿಲಿಪೈನ್ಸ್‌ನಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ತೈವಾನ್‌ನಲ್ಲಿ 14 ಜನ ಹಾಗೂ ಫಿಲಿಪೈನ್ಸ್‌ನಲ್ಲಿ 15 ಜನ ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಚಂಡಮಾರುತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬೆಚ್ಚಿಬೀಳಿಸುವಂತಿದೆ. ವಿಡಿಯೋವೊಂದರಲ್ಲಿ ಹಾಂಗ್ ಕಾಂಗ್‌ನ ದೊಡ್ಡ ಹೋಟೆಲ್‌ಗೆ ನೀರು ಅಪ್ಪಳಿಸಿ, ಗಾಜು ಒಡೆದು ಹೋಗುವ ದೃಶ್ಯ ಕಂಡುಬಂದಿದೆ. ಇನ್ನೂ ಗುವಾಂಗ್‌ಡಾಂಗ್ ನಗರದ ಯಾಂಗ್‌ಜಿಯಾಂಗ್‌ನಲ್ಲಿ 50,000ಕ್ಕೂ ಹೆಚ್ಚು ಮರಗಳು ನೆಲಸಮಗೊಂಡಿದ್ದು, 56,000ಕ್ಕೂ ಮನೆಗಳಿಗೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಗಳು ಕಡಿತಗೊಂಡಿವೆ.ಇದನ್ನೂ ಓದಿ: ಸಮೀಕ್ಷೆಯಿಂದ ವಿದ್ಯುತ್ ಬಿಲ್ ವ್ಯತ್ಯಯವಾಗದು, ಗೃಹಜ್ಯೋತಿ ಫಲಾನುಭವಿಗಳಿಗೆ ತೊಂದರೆ ಇಲ್ಲ: ಬೆಸ್ಕಾಂ

TAGGED:Hong KongRagasaTyphoonತೈವಾನ್ಫಿಲಿಪೈನ್ಸ್ರಗಾಸಾಹಾಂಗ್‍ಕಾಂಗ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
17 minutes ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
31 minutes ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
1 hour ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
2 hours ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?