Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
Last updated: February 6, 2026 9:02 pm
Public TV
Share
2 Min Read
team india U19 1
SHARE

– ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾಗೆ ಐತಿಹಾಸಿಕ 100 ರನ್‌ಗಳ ಜಯ

ಹರಾರೆ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ಐಸಿಸಿ ಅಂಡರ್‌-19 ವಿಶ್ವಕಪ್‌ 2026ರ (U19 Cricket World Cup 2026) ಟ್ರೋಫಿಗೆ ‘ಯಂಗ್‌ ಇಂಡಿಯಾ’ ಮುತ್ತಿಟ್ಟಿದೆ.‌ ಹರಾರೆಯಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ವೈಭವ್‌ ಸೂರ್ಯವಂಶಿ (Vaibhav Suryavanshi) ಸ್ಫೋಟಕ ಶತಕ ಹಾಗೂ ಸಂಘಟಿತ ಬೌಲಿಂಗ್‌ ನೆರವಿನಿಂದ ಇಂಗ್ಲೆಂಡ್‌ ವಿರುದ್ಧ ಭಾರತ 100 ರನ್‌ಗಳ ಜಯಗಳಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ (India) ವಿಶ್ವಕಪ್‌ ಇತಿಹಾಸದಲ್ಲೇ ದಾಖಲೆಯ 412 ರನ್‌ ಪೇರಿಸಿತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಇಂಗ್ಲೆಂಡ್‌ 311 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ

ಇಂಗ್ಲೆಂಡ್‌ (England) ಉತ್ತಮ ಆರಂಭವನ್ನೇ ಪಡೆಯಿತು. ಓಪನರ್‌ ಬೆನ್ ಡಾಕಿನ್ಸ್ 56 ಬಾಲ್‌ಗೆ 7 ಫೋರ್‌, 2 ಸಿಕ್ಸರ್‌ನೊಂದಿಗೆ 66 ರನ್‌ ಗಳಿಸಿದರು. ಬೆನ್ ಮೇಯಸ್ 45, ಕ್ಯಾಪ್ಟನ್‌ ಥಾಮಸ್ ರೆವ್ 35 ರನ್‌ಗಳಿಸಿ ಭರವಸೆ ಮೂಡಿಸಿದರು. ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ಕ್ರೀಸ್‌ನಲ್ಲಿ ಹೆಚ್ಚು ಸಮಯ ನಿಲ್ಲಲು ಆಂಗ್ಲ ಬ್ಯಾಟರ್‌ಗಳು ವಿಫಲರಾದರು.

Vaibhav Sooryavanshi

ನಂತರ ಬಂದ ಕ್ಯಾಲೆಬ್ ಫಾಲ್ಕನರ್ ಸಿಕ್ಸರ್‌, ಫೋರ್‌ಗಳ ಸ್ಫೋಟಕ ಬ್ಯಾಟಿಂಗ್‌ ಮಾಡಿ 67 ಬಾಲ್‌ಗೆ 115 ರನ್‌ (9 ಫೋರ್‌, 7 ಸಿಕ್ಸರ್‌) ಗಳಿಸಿದರು. ಆದರೆ, ಫಾಲ್ಕನರ್‌ಗೆ ಉಳಿದವರು ಸಾಥ್‌ ನೀಡಲಿಲ್ಲ. ಕೊನೆವರೆಗೂ ಏಕಾಂಗಿ ಹೋರಾಟ ನಡೆಸಿ ಭರವಸೆಯಾಗಿದ್ದ ಕ್ಯಾಲೆಬ್‌ ಕ್ಯಾಚ್‌ ನೀಡಿ ನಿರ್ಗಮಿಸಿದರು. ಆಂಗ್ಲರನ್ನು ಆಲೌಟ್‌ ಮಾಡಿ ಭಾರತ ವಿಶ್ವಕಪ್‌ ಗೆದ್ದಿತು. ಟೀಂ ಇಂಡಿಯಾ ಪರ ಆರ್.ಎಸ್. ಅಂಬರೀಶ್ 3 ವಿಕೆಟ್‌ ಕಿತ್ತು ಗಮನ ಸೆಳೆದರು. ದೀಪೇಶ್ ದೇವೇಂದ್ರನ್, ಕನಿಷ್ಕ್ ಚೌಹಾಣ್ ತಲಾ 2 ಹಾಗೂ ಖಿಲನ್ ಪಟೇಲ್, ಆಯುಷ್ ಮ್ಹಾತ್ರೆ ತಲಾ 1 ವಿಕೆಟ್‌ ಪಡೆದರು.

ಇದಕ್ಕೂ ಮೊದಲು ಟೀಂ ಇಂಡಿಯಾ ಅಬ್ಬರದ ಬ್ಯಾಟಿಂಗ್‌ ನಡೆಸಿತು. 14 ವರ್ಷದ ವೈಭವ್ ಸೂರ್ಯವಂಶಿ 80 ಎಸೆತಗಳಲ್ಲಿ 175 ರನ್ ಗಳಿಸಿ ಭಾರತವನ್ನು 411 ರನ್‌ಗಳ ಬೃಹತ್ ಮೊತ್ತಕ್ಕೆ ಮುನ್ನಡೆಸಿದರು. ಭಾರತದ ಈ ಸ್ಕೋರ್ U19 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿದ್ದು, 2016 ರ ದಾಖಲೆಯನ್ನು ಮುರಿದಿದೆ. ಸೂರ್ಯವಂಶಿ U19 ವಿಶ್ವಕಪ್ ಫೈನಲ್‌ನಲ್ಲಿ ಅತಿ ವೇಗದ ಶತಕದ ದಾಖಲೆಯನ್ನು ಸಹ ಬ್ರೇಕ್‌ ಮಾಡಿದರು. ಫೈನಲ್ ಪಂದ್ಯದಲ್ಲಿ 150 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದನ್ನೂ ಓದಿ: ಹಿಂದಿನ ದಿನ 103 ಡಿಗ್ರಿ ಜ್ವರ, ಮರುದಿನ ಸ್ಫೋಟಕ ಬ್ಯಾಟಿಂಗ್‌ – ಸ್ಮೃತಿಯ ಬೆಂಕಿ ಆಟ, ಆರ್‌ಸಿಬಿ ಚಾಂಪಿಯನ್‌

ಭಾರತದ ನಾಯಕ ಆಯುಷ್ ಮ್ಹಾತ್ರೆ (51 ಎಸೆತಗಳಲ್ಲಿ 53), ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಅಭಿಗ್ಯಾನ್ ಕುಂಡು (31 ಎಸೆತಗಳಲ್ಲಿ 40) ಮತ್ತು ಆಲ್‌ರೌಂಡರ್ ಕನಿಷ್ಕ್ ಚೌಹಾಣ್ (20 ಎಸೆತಗಳಲ್ಲಿ 37*) ಕೂಡ ಪ್ರಮುಖ ಕೊಡುಗೆ ನೀಡಿದರು.

Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
8 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?