Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾನ್ಯ-ಜಶ್ವಂತ್ ಬಗ್ಗೆ ಕೆಟ್ಟದಾಗಿ ಮಾತನಾಡಿ, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಉದಯ್ ಸೂರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾನ್ಯ-ಜಶ್ವಂತ್ ಬಗ್ಗೆ ಕೆಟ್ಟದಾಗಿ ಮಾತನಾಡಿ, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಉದಯ್ ಸೂರ್ಯ

Bengaluru City

ಸಾನ್ಯ-ಜಶ್ವಂತ್ ಬಗ್ಗೆ ಕೆಟ್ಟದಾಗಿ ಮಾತನಾಡಿ, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಉದಯ್ ಸೂರ್ಯ

Public TV
Last updated: August 27, 2022 12:02 pm
Public TV
Share
1 Min Read
sanya 1 1
SHARE

ದೊಡ್ಮನೆ ಬಿಗ್ ಬಾಸ್‌ನಲ್ಲಿ ಸಾಕಷ್ಟು ವಿಚಾರಗಳಿಂದ ಸದ್ದು ಮಾಡುತ್ತಿದೆ. ಸ್ಪರ್ಧಿಗಳು ಸಾಕಷ್ಟು ವಿಚಾರಗಳಿಂದ ನೋಡುಗರ ಗಮನ ಸೆಳೆಯುತ್ತಿದ್ದಾರೆ. ಸದ್ಯ ಉದಯ್ ಸೂರ್ಯ, ಸಾನ್ಯ ಮತ್ತು ಜಶ್ವಂತ್ ಆಡಿರುವ ಮಾತು ಮನಸ್ತಾಪಕ್ಕೆ ಕಾರಣವಾಗಿದೆ. ಉದಯ್ ಆಡಿರುವ ಮಾತಿನಿಂದ ಮನೆಯ ಕಲಹಕ್ಕೆ ಕಾರಣವಾಗಿದೆ.‌

uday surya 1 1ಬಿಗ್ ಬಾಸ್ ಶೋ ಆರಂಭವಾದ ದಿನದಿಂದಲೂ ಸಾನ್ಯ ಮತ್ತು ರೂಪೇಶ್, ಸಾನ್ಯ ಮತ್ತು ಜಶ್ವಂತ್ ಬೋಪಣ್ಣ ಒಳ್ಳೆಯ ಸ್ನೇಹಿತರು ಆದರೆ ಇವರ ಸ್ನೇಹ, ಸಂಬಂಧದ ಬಗ್ಗೆ ಕೆಟ್ಟಾಗಿ ಉದಯ್ ಮಾತನಾಡಿದ್ದರು. ಈ ಎಲ್ಲಾ ವಿಚಾರಗಳು ಉದಯ್ ಸೂರ್ಯಗೆ ಮುಳುವಾಗಿದೆ. ಮನೆ ಮಂದಿ ಉದಯ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಉದಯ್‌ಗೆ ಕ್ಲಾಸ್ ತರಟೆಗೆ ತೆಗೆದುಕೊಂಡಿದ್ದಾರೆ.

bigg boss 1 2

ಒಳ ಉಡುಪಿನ ವಿಚಾರಕ್ಕೆ ಸಂಬಂಧಿಸಿ ಸಾನ್ಯಾ ಹಾಗೂ ಉದಯ್ ನಡುವೆ ಒಂದು ಹಾಸ್ಯಮಯ ಸಂಭಾಷಣೆ ನಡೆದಿತ್ತು. ಆ ಸಂದರ್ಭದಲ್ಲಿ ಉದಯ್‌ಗೆ ಚೈತ್ರಾ ಕ್ಲೋಸ್ ಇದ್ದರು. ಹಾಸ್ಯದ ರೀತಿಯಲ್ಲಿ ನಡೆದ ಒಳ ಉಡುಪಿನ ವಿಚಾರವನ್ನು ಅಶ್ಲೀಲ ಅರ್ಥ ಬರುವ ರೀತಿಯಲ್ಲಿ ಚೈತ್ರಾ ಎದುರು ಬಣ್ಣಿಸಿದ್ದರು ಉದಯ್. ಇದು ಚೈತ್ರಾಗೆ ಇಷ್ಟವಾಗಿರಲಿಲ್ಲ.

uday surya 1ಗರ್ಲ್‌ಫ್ರೆಂಡ್ ನಂದು ಇದ್ದಾಗ ಜಶ್ವಂತ್ ಒಂದು ರೀತಿಯಲ್ಲಿ ಇರುತ್ತಾನೆ. ಅವಳು ಇಲ್ಲದ್ದಾಗ ಸಾನ್ಯ ಅಯ್ಯರ್ ಬಳಿ ಬೇರೆ ರೀತಿಯಲ್ಲಿ ಇರುತ್ತಾನೆ. ಕ್ಯಾಮೆರಾ ಇಲ್ಲದಿದ್ದರೆ ಇಲ್ಲಿ ಬೇರೆಯದೇ ಆಗುತ್ತಿತ್ತು. ಸಾನ್ಯಾಳನ್ನು ಬೀಳಿಸಿಕೊಳ್ಳಬೇಕು ಎಂಬುದು ರೂಪೇಶ್‌ಗೆ ಇದೆ ಎಂಬುದನ್ನೂ ಚೈತ್ರಾ ಎದುರು ಉದಯ್ ಹೇಳಿದ್ದರು. ಇದೀಗ ಉದಯ್‌ ಮಾತು ಸಾನ್ಯ ಕೋಪಕ್ಕೆ ಕಾರಣವಾಗಿದೆ. ಇದನ್ನೂ ಓದಿ:ಆರ್ಯವರ್ಧನ್ ಪಾತ್ರವನ್ನು ಮತ್ತೆ ಅನಿರುದ್ಧ ಮಾಡ್ತಾರಾ? ಕುತೂಹಲ ಮೂಡಿಸಿದೆ ‘ಜೊತೆ ಜೊತೆಯಲಿ’ ಟೀಮ್ ನಡೆ

sanya iyer 1 7

ಇದೀಗ ಚೈತ್ರಾ, ಜಶ್ವಂತ್, ಸಾನ್ಯ, ಜಶ್ವಂತ್, ರೂಪೇಶ್, ನಂದು ಚರ್ಚಿಸಿದ ಬಳಿಕ ಎಲ್ಲರ ಎದುರಲ್ಲೇ ರೆಡ್ ಹ್ಯಾಂಡ್ ಆಗಿ ಉದಯ್ ಸಿಕ್ಕಿಹಾಕಿಕೊಂಡಿದ್ದಾರೆ. ಉದಯ್ ನಡೆಗೆ ಎಲ್ಲರೂ ಛೀಮಾರಿ ಹಾಕಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss KannadaBigg Boss OTTjashwanth boppannaNanduroopesh shettysanya iyeruday suryaಉದಯ್‌ ಸೂರ್ಯಬಿಗ್‌ ಬಾಸ್‌ ಓಟಿಟಿಬಿಗ್ ಬಾಸ್ ಕನ್ನಡಸಾನ್ಯ ಅಯ್ಯರ್‌
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Dowry Harassment Belagavi Housewife Suicide
Belgaum

ವರದಕ್ಷಿಣೆ ಕಿರುಕುಳ – ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

Public TV
By Public TV
17 minutes ago
haris house ED raid
Bengaluru City

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ

Public TV
By Public TV
24 minutes ago
YOGI ADITYANATH
Latest

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

Public TV
By Public TV
49 minutes ago
onion price raichuru
Latest

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

Public TV
By Public TV
2 hours ago
FLY91 hubballi technical issue
Dharwad

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

Public TV
By Public TV
2 hours ago
Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?