Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಶಿವಸೇನೆಯನ್ನು ನಾಶಕ್ಕೆ ಮಾಡಿದ ಎಲ್ಲಾ ಪ್ರಯತ್ನವು ವಿಫಲ: ಉದ್ಧವ್ ಠಾಕ್ರೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಿವಸೇನೆಯನ್ನು ನಾಶಕ್ಕೆ ಮಾಡಿದ ಎಲ್ಲಾ ಪ್ರಯತ್ನವು ವಿಫಲ: ಉದ್ಧವ್ ಠಾಕ್ರೆ

Latest

ಶಿವಸೇನೆಯನ್ನು ನಾಶಕ್ಕೆ ಮಾಡಿದ ಎಲ್ಲಾ ಪ್ರಯತ್ನವು ವಿಫಲ: ಉದ್ಧವ್ ಠಾಕ್ರೆ

Public TV
Last updated: May 9, 2022 7:17 am
Public TV
Share
1 Min Read
Uddhav Thackeray
SHARE

ಮುಂಬೈ: ಶಿವಸೇನೆಯನ್ನು ನಾಶ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಯಿತು. ಆದರೆ ಅವೆಲ್ಲವೂ ವ್ಯರ್ಥವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯನ್ನು ನಾಶ ಮಾಡಲು ಅನೇಕ ಪ್ರಯತ್ನಗಳನ್ನು ಮಾಡಿದ್ದಾರೆ. ಆದರೆ ಪ್ರಯತ್ನಿಸಿದವರೇ ಮುಗಿದಿದ್ದಾರೆ. ಶಿವಸೇನೆಯನ್ನು ನಾಶಮಾಡಲು ಅಸಾಧ್ಯ ಎಂದರು.

shiva sena

ಪಕ್ಷವನ್ನು ಸದೃಢವಾಗಿಡಲು ನಿಷ್ಠಾವಂತ ಶಿವಸೈನಿಕರ ಶ್ರಮ ಮತ್ತು ತ್ಯಾಗವನ್ನು ಶ್ಲಾಘಿಸಿದರು. ಇದರಿಂದಾಗಿ ಶಿವಸೇನೆಯ ಉದಯವನ್ನು ಎತ್ತಿ ತೋರಿಸುತ್ತದೆ ಮತ್ತು ಸಾಮಾನ್ಯ ಶಿವಸೈನಿಕರಿಗೆ ನಿಷ್ಠೆ ಎಂದರೆ ಏನು ಎಂಬುದು ಎಲ್ಲರಿಗೂ ತಿಳಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ 7 ಕೆಜಿ ಅಲ್ಲ, ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ: ಸಿದ್ದು

Uddhav Thackeray 3

ಶಿವಸೇನೆಯ ಥಾಣೆ ಜಿಲ್ಲಾ ಘಟಕದ ಮುಖ್ಯಸ್ಥರಾಗಿದ್ದ ದಿಘೆ ಅವರು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ತಳಮಟ್ಟದ ನಾಯಕರಾಗಿದ್ದರು. ಅವರು ಧರ್ಮವೀರ್ ಎಂದು ಜನಪ್ರಿಯರಾಗಿದ್ದರು ಎಂದು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು. ಇದನ್ನೂ ಓದಿ: ಸೀರೆ ಹಂಚಿಕೆವಾಗ ನುಕುನುಗ್ಗಲು: ಮಗುವನ್ನು ಎತ್ತಿಕೊಂಡು ಕಾಪಾಡಿ ಎಂದು ಕಿರುಚಾಡಿದ ಮಹಿಳೆ

TAGGED:shiv senaUddhav Thackerayಉದ್ಧವ್ ಠಾಕ್ರೆಮುಂಬೈಶಿವಸೇನೆ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
15 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
18 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
26 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
48 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
54 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?