Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಡುಪಿ ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಚಾಲನೆಗೆ ಆಕ್ಷೇಪ – ಡಿಸಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಡುಪಿ ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಚಾಲನೆಗೆ ಆಕ್ಷೇಪ – ಡಿಸಿ ಸ್ಪಷ್ಟನೆ

Latest

ಉಡುಪಿ ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಚಾಲನೆಗೆ ಆಕ್ಷೇಪ – ಡಿಸಿ ಸ್ಪಷ್ಟನೆ

Public TV
Last updated: January 19, 2026 4:05 pm
Public TV
Share
1 Min Read
udupi paryaya dc
SHARE

ಉಡುಪಿ: ಕೇಸರಿ ಧ್ವಜ ತೋರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದ ಡಿಸಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿದ್ದಕ್ಕೆ ವಿರೋಧದ ಮಾತುಗಳು ಕೇಳಿಬರುತ್ತಿವೆ. ಶಾಸಕ ಯಶ್ ಪಾಲ್ ಸುವರ್ಣ ಅವರು ಡಿಸಿಗೆ ಕೇಸರಿ ಧ್ವಜ ಹಸ್ತಾಂತರಿಸಿದ್ದರು. ಶಾಸಕರಿಂದ ಕೇಸರಿ ಧ್ವಜ ಪಡೆದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮೆರವಣಿಗೆಗೆ ಚಾಲನೆ ನೀಡಿದ್ದರು. ಇದನ್ನೂ ಓದಿ: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ವಿಡಿಯೋ ವೈರಲ್‌

ಆಕ್ಷೇಪಗಳು ಕೇಳಿ ಬಂದ ಬಗ್ಗೆ ಜಿಲ್ಲಾಧಿಕಾರಿ ಕೇಸರಿ ಅವರು ಪ್ರತಿಕ್ರಿಯಿಸಿದ್ದಾರೆ. ಪರ್ಯಾಯ ಮಹೋತ್ಸವದ ವೇಳೆ ನಗರಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಆಡಳಿಧಿಕಾರಿ ಆಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಅದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪುರಪ್ರವೇಶಕ್ಕೂ ನಗರಸಭೆಯ ಆಡಳಿತಾಧಿಕಾರಿಯಾಗಿ ಭಾಗವಹಿಸಿದ್ದೇನೆ. ಯತಿಗಳ ಪೌರ ಸಮ್ಮಾನ ಹಾಗೂ ಸರ್ವಜ್ಞ ಪೀಠ ಏರಿದ ನಂತರ ದರ್ಬಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಈ ವಿಚಾರವನ್ನು ಸಾರ್ವಜನಿಕರು ಗಮನಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೂರಕ್ಕೆ ನೂರು ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ: ಬೋಸರಾಜು

TAGGED:DCudupiUdupi Paryayaಉಡುಪಿ ಪರ್ಯಾಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
7 minutes ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
43 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
56 minutes ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
1 hour ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
2 hours ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?