Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

Karnataka

ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

Public TV
Last updated: January 16, 2025 8:02 pm
Public TV
Share
2 Min Read
Udupi Police alleged of stopping Yakshagana performance SP clarifies Now Congress Vs BJP tussle 1
SHARE

ಉಡುಪಿ: “ನಿಮ್ಮ ಆಚರಣೆ ಆಡಂಬರ ಎಲ್ಲ ಬಂದ್ ಮಾಡಿಬಿಡ್ತೇನೆ” ನಟ ಕಿಶೋರ್ ಅರಣ್ಯ ಅಧಿಕಾರಿಯಾಗಿ ಕಾಂತಾರ ಸಿನಿಮಾದಲ್ಲಿ ಗುಡುಗಿದ ನಂತರ ಚಿತ್ರದ ಕಥಾವಸ್ತು ಹಲವು ತಿರುವು ಪಡೆದುಕೊಳ್ಳುತ್ತದೆ. ಈಗ ಉಡುಪಿ ಜಿಲ್ಲೆಯ ಕಾರ್ಕಳ (Karkala) ತಾಲೂಕಿನ ಮುಂಡ್ಲಿಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನದ (Yakshagana) ಟೆಂಟ್ ಗೆ ಮೂರು ಬಾರಿ ನುಗ್ಗಿದ ಪೊಲೀಸರು ಮಾಡಿದ್ದು ಇದನ್ನೇ ಎಂದು ಶಿರ್ಲಾಲು (Shirlalu) ಗ್ರಾಮಸ್ಥರು ದೂರಿದ್ದಾರೆ.

ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಮಂಡಳಿಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ವಿಚಾರದಲ್ಲಿ ಹೊಸ ತಿರುವು ಪಡೆದಿದೆ. ಕಾಂಗ್ರೆಸ್ ಬಿಜೆಪಿ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಶಿರ್ಲಾಲು ಪಂಚಾಯತ್‌ ವ್ಯಾಪ್ತಿಯ ಮುಂಡ್ಲಿಯಲ್ಲಿ ಸಾರ್ವಜನಿಕರು ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದರು.  ರಾತ್ರಿ ಲವಕುಶ ಮತ್ತು ಜಾಂಬವತಿ ಕಲ್ಯಾಣ ಎಂಬ ಕಥಾಭಾಗದ ಯಕ್ಷಗಾನ ಆಯೋಜಿಸಲಾಗಿತ್ತು. ಇದಕ್ಕೆ ಸ್ಥಳೀಯ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಅಡ್ಡಿಪಡಿಸಿದ್ದಾರೆ ಗ್ರಾಮಸ್ಥರು ದೂರಿದ್ದರು. ನಂತರ ಪೊಲೀಸರು, ಗ್ರಾಮಸ್ಥರು, ಪೂಜಾ ಸಮಿತಿಯ ಭಕ್ತರ ನಡುವೆ ಜಟಾಪಟಿ ಏರ್ಪಟ್ಟಿತ್ತು.

Udupi Police alleged of stopping Yakshagana performance SP clarifies Now Congress Vs BJP tussle 2

20ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ತಂಡ ಕಳೆದ ಒಂದು ವರ್ಷದಿಂದ ಯಕ್ಷಗಾನದ ಹೆಜ್ಜೆ, ಪ್ರಸಂಗದ ತಯಾರಿಯನ್ನು ಮಾಡಿಕೊಂಡಿದ್ದರು. ಕಾರ್ಯಕ್ರಮಕ್ಕೆ ಪರವಾನಿಗೆ ಪಡೆಯಲು ಹೋದಾಗ ಪಿಡಿಒ ಮೂರು ದಿನ ರಜೆಯಲ್ಲಿದ್ದರು. ಪೊಲೀಸರು ಪಂಚಾಯತ್ ಪರವಾಗಿಗೆ ಇಲ್ಲದೆ ಮೈಕ್‌ ಹಾಕಲು ನಿರಾಕರಿಸಿದ್ದರು. ಇದರ ಹಿಂದೆ ರಾಜಕೀಯ ಕುತಂತ್ರ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಮಂಡಳಿಯ ಅಧ್ಯಕ್ಷರು ಸೌಂಡ್ಸ್ ಮಾಲೀಕ ಅಪ್ಪು ಮೇಲೆ ದಾಖಲಿಸಿರುವ ಕೇಸ್ ವಾಪಸ್ ಪಡೆಯದಿದ್ದರೆ ಅಜೆಕಾರು ಪೊಲೀಸ್ ಠಾಣೆಯ ಮುಂದೆ ಯಕ್ಷಗಾನ ಪ್ರದರ್ಶನ ಮತ್ತು ಭಜನೆಯ ಮೂಲಕ ಪ್ರತಿಭಟನೆ ಮಾಡುವುದಾಗಿ ಹಿಂದೂ ಜಾಗರಣ ವೇದಿಕೆ ಈಗ ಎಚ್ಚರಿಕೆ ನೀಡಿದೆ.

ಆದರೆ ಕಾಂಗ್ರೆಸ್ ನಾಯಕ ದೂರು ಕೊಟ್ಟ ಎಂಬ ಕಾರಣಕ್ಕೆ ಎಸ್ಪಿಯೇ ಯಕ್ಷಗಾನ ನಿಲ್ಲಿಸಲು ಪೊಲೀಸರನ್ನು ಕಳುಹಿಸಿದ್ದು ಎಷ್ಟು ಸರಿ ?ಸಾಲದಕ್ಕೆ ಮರುದಿನ ಯಕ್ಷಗಾನ ಆಯೋಜಕರ ಮೇಲೆ ಮೊಕದ್ದಮೆ ದಾಖಲಿಸುವ ಮೂಲಕ ನಿಮ್ಮ ಪೊಲೀಸರು ಎಫ್ ಐಆರ್ ಸರ್ಕಾರ ನಡೆಸಲು ಹೊರಟಿದ್ದಾರಾ ? 4/5

— Sunil Kumar Karkala (@karkalasunil) January 15, 2025

ಈ ಪ್ರಕರಣದ ಬಗ್ಗೆ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಖಂಡನೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ಗೆ ಕುಟುಕಿದ್ದಾರೆ. ಯಕ್ಷಗಾನದಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆಯೇ? ಗೃಹ ಸಚಿವರೇ ನೀವು ಸಭ್ಯ ಸುಸಂಸ್ಕೃತ ಸಚಿವರು ಎಂದು ಭಾವಿಸಿದ್ದೆವು. ಪದೇ ಪದೇ ಪೊಲೀಸ್ ಇಲಾಖೆಯನ್ನು ಅಭಿವ್ಯಕ್ತಿ ಸ್ವಾತಂತ್ರ‍್ಯದ ದಮನಕ್ಕೆ ಬಳಸುತ್ತಿದ್ದೀರಿ. ಎಸ್‌ಪಿ ಅವರು ಪೊಲೀಸರನ್ನು ಕಳುಹಿಸಿ ಯಕ್ಷಗಾನ ನಿಲ್ಲಿಸಿದ್ದಾರೆ. ಆಯೋಜಕರ ಮೇಲೆ ಕೇಸು ದಾಖಲಿಸಿದ್ದೀರಿ. ನೀವು ಎಫ್‌ಐಆರ್ ಸರ್ಕಾರ ನಡೆಸಲು ಹೊರಟಿದ್ದೀರಾ? ಇಂದು ಯಕ್ಷಗಾನ.. ನಾಳೆ ಕೋಲ.. ಕಂಬಳ… ಕರಾವಳಿಯ ಧಾರ್ಮಿಕ ಆಚರಣೆಗಳನ್ನು ನಿಲ್ಲಿಸುತ್ತೀರಾ? ನಿಮಗೆ ಇಲಾಖೆ ಮೇಲೆ ಹಿಡಿತ ಇಲ್ಲವೇ? ಎಂದು ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ಯಕ್ಷಗಾನಕ್ಕೆ ಆರಾಧನಾ ಕಲೆಯೆಂದು ಕರಾವಳಿಯಲ್ಲಿ ಮಾನ್ಯತೆಯಿದೆ. ಪರವಾನಿಗೆ ನೆಪದಲ್ಲಿ ಗ್ರಾಮಸ್ಥರನ್ನು ಒಡೆದು ಆಳುವುದು. ಕೆಟ್ಟ ರಾಜಕೀಯ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ.

TAGGED:bjpcongressudupiYakshaganaಉಡುಪಿಕಾಂಗ್ರೆಸ್ಬಿಜೆಪಿಯಕ್ಷಗಾನಸತ್ಯನಾರಾಯಣ ಪೂಜೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
2 minutes ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
30 minutes ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
33 minutes ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
49 minutes ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
55 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ವಿಸ್ತರಣೆ ಇಲ್ಲ: ಅಮೆರಿಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?