ರಸ್ತೆಯ ಹೊಂಡಕ್ಕೆ ಬಿದ್ದು ಈಜಾಡಿದ್ರು: ಉಡುಪಿಯಲ್ಲಿ ನಡೀತು ವಿಭಿನ್ನ ಪ್ರತಿಭಟನೆ

ಉಡುಪಿ: ಮಣಿಪಾಲ ನಗರದ ಬಸ್ ನಿಲ್ದಾಣದ ರಸ್ತೆಯನ್ನು ರಸ್ತೆ ಅಂತ ಕರೆಯೋದು ಕಷ್ಟ. ಯಾಕಂದ್ರೆ ರಸ್ತೆ ಅನ್ನೋದಕ್ಕೆ ಅಲ್ಲಿ ರಸ್ತೆ ಇಲ್ಲ. ಬರೀ ಹೊಂಡ- ಗುಂಡಿಗಳಿಂದಲೇ ತುಂಬಿಕೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಮತ್ತು ತಾರನಾಥ ಮೆಸ್ತಾ ಅವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಲವು ಮನವಿಗಳಿಂದ ಬೇಸತ್ತು ನಿತ್ಯಾನಂದ ಒಳಕಾಡು ಅವರು ರಸ್ತೆಯಲ್ಲಿರುವ ಹೊಂಡಕ್ಕೆ ಇಳಿದು ಈಜಾಡಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ರಸ್ತೆಯಲ್ಲಿರುವ ಹೊಂಡದ ಆಳ ಎಷ್ಟಿದೆ ಅಂದ್ರೆ … Continue reading ರಸ್ತೆಯ ಹೊಂಡಕ್ಕೆ ಬಿದ್ದು ಈಜಾಡಿದ್ರು: ಉಡುಪಿಯಲ್ಲಿ ನಡೀತು ವಿಭಿನ್ನ ಪ್ರತಿಭಟನೆ