Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2025ರ UG-CET ಫಲಿತಾಂಶ ಪ್ರಕಟ – 2,75,677 ವಿದ್ಯಾರ್ಥಿಗಳಿಗೆ ರ‍್ಯಾಂಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2025ರ UG-CET ಫಲಿತಾಂಶ ಪ್ರಕಟ – 2,75,677 ವಿದ್ಯಾರ್ಥಿಗಳಿಗೆ ರ‍್ಯಾಂಕ್‌

Bengaluru City

2025ರ UG-CET ಫಲಿತಾಂಶ ಪ್ರಕಟ – 2,75,677 ವಿದ್ಯಾರ್ಥಿಗಳಿಗೆ ರ‍್ಯಾಂಕ್‌

Public TV
Last updated: May 24, 2025 6:49 pm
Public TV
Share
3 Min Read
MC Sudhakar
SHARE

ಬೆಂಗಳೂರು: ಯುಜಿ ಸಿಇಟಿ 2025ರ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, 2,75,677 ವಿದ್ಯಾರ್ಥಿಗಳಿಗೆ ರ‍್ಯಾಂಕ್‌ ನೀಡಲಾಗಿದೆ.

ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

3 ಲಕ್ಷದ 11 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2,75,677 ವಿದ್ಯಾರ್ಥಿಗಳಿಗೆ ರ‍್ಯಾಂಕ್ ನೀಡಲಾಗಿದೆ. ಬೀದರ್‌ನಲ್ಲಿ ವಿದ್ಯಾರ್ಥಿ ಜನಿವಾರ ಹಾಕಿದ್ದಕ್ಕೆ ಎಕ್ಸಾಂಗೆ ಕೂರಿಸದ ಪ್ರಕರಣದಲ್ಲಿ ವಿದ್ಯಾರ್ಥಿಗೆ ಉಳಿದ ವಿಷಯಗಳ ಅಂಕಗಳ ಆಧಾರದಲ್ಲಿ ಸರಾಸರಿ ಅಂಕಗಳನ್ನು ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಇನ್ನು ಭೌತಶಾಸ್ತ್ರದಲ್ಲಿ ಒಂದು ಗ್ರೇಸ್ ಅಂಕ ನೀಡಲಾಗಿದೆ. ರಸಾಯನ ಶಾಸ್ತ್ರದಲ್ಲಿ 2 ಪ್ರಶ್ನೆಗಳಿಗೆ ಎರಡು ಸರಿ ಉತ್ತರ ಮತ್ತು ಜೀವಶಾಸ್ತ್ರದಲ್ಲಿ 1 ಪ್ರಶ್ನೆಗೆ ಎರಡು ಸರಿ ಉತ್ತರ ಅಂತ ಪರಿಗಣನೆ ಮಾಡಲಾಗಿದೆ ಎಂದು ತಿಳಿಸಿದರು. ರ‍್ಯಾಂಕ್ ಪಡೆದವರ ವಿವರ ಹೀಗಿದೆ…ಇದನ್ನೂ ಓದಿ: CET: ನೋಂದಣಿ ಸಂಖ್ಯೆ ನಮೂದಿಸುವಲ್ಲಿ ದೋಷ – ಕೆಇಎ

ಸಿಇಟಿ ರ‍್ಯಾಂಕ್ ಡಿಟೇಲ್ಸ್:
ಒಟ್ಟು ಪರೀಕ್ಷೆಗೆ ಅರ್ಜಿ ಹಾಕಿದವರು- 3,30,787 ವಿದ್ಯಾರ್ಥಿಗಳು.
ಪರೀಕ್ಷೆ ಹಾಜರಾದವರು- 3,11,991 ವಿದ್ಯಾರ್ಥಿಗಳು.
ಸಿಇಟಿ ರ‍್ಯಾಂಕ್ ಪಡೆದವರು- 2,75,677 ವಿದ್ಯಾರ್ಥಿಗಳು.
ಎಂಜಿನಿಯರ್ ರ‍್ಯಾಂಕ್ ಪಡೆದವರು- 2,62,195 ವಿದ್ಯಾರ್ಥಿಗಳು
BNYS ರ‍್ಯಾಂಕ್ ಪಡೆದವರು- 1,98,679 ವಿದ್ಯಾರ್ಥಿಗಳು.
ಅಗ್ರಿಕಲ್ಚರ್ ರ‍್ಯಾಂಕ್ ಪಡೆದವರು- 2,14,588 ವಿದ್ಯಾರ್ಥಿಗಳು.
ವೆಟರ್ನರಿ ರ‍್ಯಾಂಕ್- 2,18,282 ವಿದ್ಯಾರ್ಥಿಗಳು.
ಬಿ ಫಾರ್ಮ್ ರ‍್ಯಾಂಕ್- 2,66,256 ವಿದ್ಯಾರ್ಥಿಗಳು.
ಫಾರ್ಮ್ ಆ ರ‍್ಯಾಂಕ್ ಪಡೆದವರು- 2,66,757 ವಿದ್ಯಾರ್ಥಿಗಳು.
ನರ್ಸಿಂಗ್ ರ‍್ಯಾಂಕ್ ಪಡೆದವರು- 2,08,171 ವಿದ್ಯಾರ್ಥಿಗಳು.

ಟಾಪ್ 3 ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ವಿವರ:
> ಎಂಜಿನಿಯರ್ ರ‍್ಯಾಂಕ್
1. ಭವೇಶ್ ಜಯಂತಿ- 99.06% ಚೈತನ್ಯ ಟೆಕ್ನೋ ಮಾರತ್ ಹಳ್ಳಿ.
2. ಸಾತ್ವಿಕ್ ಬಿರಾದರ್- 98.83% ಚೈತನ್ಯ ಟೆಕ್ನೊ ಉತ್ತರಹಳ್ಳಿ
3. ದಿನೇಶ್ ಗೋಮತಿ- 98.67% ಚೈತನ್ಯ ಟೆಕ್ನೋ ಮಾತರ್ ಹಳ್ಳಿ.

> ವೆಟರ್ನರಿ ರ‍್ಯಾಂಕ್

1. ಹರೀಶ್ ರಾಜ್- ನಾರಾಯಣ ಇ ಟೆಕ್ನೊ, ದೊಡ್ಡ ಬೆಟ್ಟಹಳ್ಳಿ
2. ಆತ್ರೇಯ ವೆಂಕಟಾಚಲಂ- ನ್ಯಾಷನಲ್ ಪಬ್ಲಿಕ್ ಸ್ಕೂಲ್, HSR ಲೇಔಟ್.
3. ಸಪಲ್ S ಶೆಟ್ಟಿ- ಎಕ್ಸ್‌ಪರ್ಟ್‌ ಪಿಯು ಕಾಲೇಜ್ ಮಂಗಳೂರು.

> ಅಗ್ರಿಕಲ್ಚರ್ ರ‍್ಯಾಂಕ್
1. ಅಕ್ಷಯ್ ಒ ಹೆಗ್ಡೆ- ಆಳ್ವಾಸ್ ಪಿಯು ಕಾಲೇಜ್, ಮೂಡಬಿದಿರೆ.
2. ಸಾಯಿಶ್ ಶ್ರವಣ್ ಪಂಡಿತ್-ಎಕ್ಸ್‌ಪರ್ಟ್‌ ಪಿಯು ಕಾಲೇಜ್ ಮಂಗಳೂರು
3. ಸುಚಿತ್ ಪಿ ಪ್ರಸಾದ್- ಎಕ್ಸ್‌ಪರ್ಟ್‌ ಪಿಯು ಕಾಲೇಜು, ಮಂಗಳೂರು.

>BNYS ರ‍್ಯಾಂಕ್
1. ಹರೀಶ್ ರಾಜ್, ನಾರಾಯಣ ಇ ಟೆಕ್ನೊ ದೊಡ್ಡಬೆಟ್ಟಹಳ್ಳಿ
2. ಆತ್ರೇಯ ವೆಂಕಟಾಚಲಂ- ನ್ಯಾಷನಲ್ ಪಬ್ಲಿಕ್ ಸ್ಕೂಲ್, HSR ಲೇಔಟ್.
3. ಸಫಲ್ ಎಸ್ ಶೆಟ್ಟಿ- ಎಕ್ಸ್‌ಪರ್ಟ್‌ ಪಿಯು ಕಾಲೇಜು, ಮಂಗಳೂರು.

> ನರ್ಸಿಂಗ್ ರ‍್ಯಾಂಕ್
1. ಹರೀಶ್ ರಾಜ್, ನಾರಾಯಣ ಇ ಟೆಕ್ನೊ ದೊಡ್ಡಬೆಟ್ಟಹಳ್ಳಿ
2. ಆತ್ರೇಯ ವೆಂಕಟಾಚಲಂ- ನ್ಯಾಷನಲ್ ಪಬ್ಲಿಕ್ ಸ್ಕೂಲ್, HSR ಲೇಔಟ್.
3. ಸಫಲ್ ಎಸ್ ಶೆಟ್ಟಿ- ಎಕ್ಸ್‌ಪರ್ಟ್‌ ಪಿಯು ಕಾಲೇಜು, ಮಂಗಳೂರು.

> ಫಾರ್ಮ್ D ರ‍್ಯಾಂಕ್
1. ಆತ್ರೇಯ ವೆಂಕಟಾಚಲಂ- ನ್ಯಾಷನಲ್ ಪಬ್ಲಿಕ್ ಸ್ಕೂಲ್, HSR ಲೇಔಟ್.
2. ಭವೇಶ್ ಜಯಂತಿ- ಚೈತನ್ಯ ಟೆಕ್ನೊ, ಮಾರತ್ ಹಳ್ಳಿ.
3. ಹರೀಶ್ ರಾಜ್, ನಾರಾಯಣ ಇ ಟೆಕ್ನೊ ದೊಡ್ಡಬೆಟ್ಟಹಳ್ಳಿ

> B ಫಾರ್ಮ್ ರ‍್ಯಾಂಕ್
1. ಆತ್ರೇಯ ವೆಂಕಟಾಚಲಂ- ನ್ಯಾಷನಲ್ ಪಬ್ಲಿಕ್ ಸ್ಕೂಲ್, HSR ಲೇಔಟ್.
2. ಭವೇಶ್ ಜಯಂತಿ- ಚೈತನ್ಯ ಟೆಕ್ನೊ, ಮಾರತ್ ಹಳ್ಳಿ.
3. ಹರೀಶ್ ರಾಜ್, ನಾರಾಯಣ ಇ ಟೆಕ್ನೊ,ದೊಡ್ಡಬೆಟ್ಟಹಳ್ಳಿ ಯಲಹಂಕ.

> ವೆಟರ್ನರಿ ಪ್ರಾಕ್ಟಿಕಲ್ ರಾಂಕ್
1. ರಕ್ಷಿತಾ- HMR ನ್ಯಾಷನಲ್ ಪಬ್ಲಿಕ್ ಸ್ಕೂಲ್, ಕಲ್ಯಾಣ ನಗರ
2. ನಂದನ್ ಟಿ.ಎಸ್- RK ವಿಷನ್ ಪಿಯು ಕಾಲೇಜ್, ಚಿಕ್ಕಬಳ್ಳಾಪುರ
3. ಭುವನೇಶ್ವರಿ- ಶ್ರೀ ಉಮಾಮಹೇಶ್ವರಿ ಪಿಯು ಕಾಲೇಜ್, ರಾಯಚೂರು.

ಅಗ್ರಿಕಲ್ಚರ್ ಪ್ರಾಕ್ಟಿಕಲ್ ರಾಂಕ್

1. ಕೀರ್ತನಾ- ಶಾರದಾಂಬ ಪಿಯು ಕಾಲೇಜ್,ತುಮಕೂರು
2. ರಕ್ಷಿತಾ- HMR ನ್ಯಾಷನಲ್ ಪಿಯು ಕಾಲೇಜ್, ಕಲ್ಯಾಣ ನಗರ
3. ಅಶ್ವಿನಿ ಯಕ್ಕುಂಡಿ- ಎಕ್ಸಲೆನ್ಸ್ ಸೈನ್ಸ್ ಪಿಯು ಕಾಲೇಜ್, ವಿಜಯಪುರ.ಇದನ್ನೂ ಓದಿ: ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಕೇಸ್, ಆತಂಕಪಡಬೇಕಿಲ್ಲ: ದಿನೇಶ್ ಗುಂಡೂರಾವ್

TAGGED:bengalurukarnatakaKEARank HoldersUG CETಬೆಂಗಳೂರುಯುಜಿ ಸಿಇಟಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
15 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
16 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
26 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
43 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
1 hour ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?