Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ

Bengaluru City

ಯುಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ

Public TV
Last updated: December 15, 2025 10:58 pm
Public TV
Share
1 Min Read
kea
SHARE

-ಯುಜಿ ಆಯುಷ್: ಮತ್ತೊಂದು ಸುತ್ತು ಕೌನ್ಸೆಲಿಂಗ್

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ (ಡಿ.15) ಪ್ರಕಟಿಸಿದೆ.

ಆಕ್ಷೇಪಣೆಗಳು ಇದ್ದಲ್ಲಿ ಡಿ.16ರಂದು ಬೆಳಿಗ್ಗೆ 10ಗಂಟೆಯೊಳಗೆ ಪ್ರಾಧಿಕಾರಕ್ಕೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬೇಕು. ಬಳಿಕ ಡಿ.16ರಂದು ಬೆಳಿಗ್ಗೆ 11 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಡಿ.17ರಂದು ಸಂಜೆ 4 ಗಂಟೆಯೊಳಗೆ ಶುಲ್ಕ ಪಾವತಿಸಿ (ವೈದ್ಯಕೀಯ ಶುಲ್ಕ ಠೇವಣಿ ಕಡಿತ ಮಾಡಿಕೊಂಡು), ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ಸಂಜೆ 6 ಗಂಟೆ ಒಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.ಇದನ್ನೂ ಓದಿ: KSET: ಡಿ.22ರಿಂದ 24ರವರೆಗೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ದಾಖಲೆ ಪರಿಶೀಲನೆ-ಕೆಇಎ

ಯುಜಿ ಆಯುಷ್: ಮತ್ತೊಂದು ಸುತ್ತು ಕೌನ್ಸೆಲಿಂಗ್
ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಅಂತಿಮ ಹಾಗೂ ನಾಲ್ಕನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಮಾಡುತ್ತಿದ್ದು, ಸೀಟು ಹಂಚಿಕೆಯಾದವರು ಡಿ.20ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಈ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲೆಗಳು ಹಾಗೂ ತಾವು ತೆಗೆದುಕೊಳ್ಳಬಹುದಾದ ಸೀಟಿನ ಪೂರ್ಣ ಶುಲ್ಕದ ಡಿಡಿ ಸಮೇತ ಡಿ.17ರಂದು ಮಧ್ಯಾಹ್ನ 2 ಗಂಟೆಯೊಳಗೆ ಖುದ್ದಾಗಿ ಕೆಇಎ ಕಚೇರಿಯಲ್ಲಿ ಸಲ್ಲಿಸಬೇಕು. ಅದರ ನಂತರ ಡಿ.18ರಂದು ಬೆಳಿಗ್ಗೆ 11 ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗುವುದು ಎಂದು ವಿವರಿಸಿದ್ದಾರೆ.

ಇದುವರೆಗೂ ನೋಂದಣಿ ಮಾಡದಿರುವ ವೈ ಕ್ಲಾಸ್ ಅಭ್ಯರ್ಥಿಗಳು ಕೂಡ ಡಿ.17ರಂದು ಕೆಇಎ ಕಚೇರಿಗೆ ಬಂದು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಡಿ.18ರಂದು ಸಂಜೆ 5ಗಂಟೆ ನಂತರ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಡಿ.20ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:ಅಪಘಾತ ರಹಿತ  ಸೇವೆ ಸಲ್ಲಿಸೋ KSRTC ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ

TAGGED:bengaluruKEAUG AyushUG Medicalಕೆಇಎಬೆಂಗಳೂರುಯುಜಿ ಆಯುಷ್ಯುಜಿ ವೈದ್ಯಕೀಯಸ್ಟ್ರೇ ವೇಕೆನ್ಸಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
15 minutes ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
38 minutes ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
54 minutes ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
60 minutes ago
daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 28-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?