Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ: ಡಿಕೆಶಿ

Bengaluru City

ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ: ಡಿಕೆಶಿ

Public TV
Last updated: March 21, 2026 12:44 pm
Public TV
Share
3 Min Read
DK Shivakumar 9
SHARE

– ಏಪ್ರಿಲ್ 2026ರಿಂದ 3 ತಿಂಗಳ ಅವಧಿಗೆ ಜಾರಿ

ಬೆಂಗಳೂರು: ಬೆಂಗಳೂರು ನಾಗರೀಕರಿಗೆ ಜಲಮಂಡಳಿಯು (BWSSB) ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಒನ್ ಟೈಮ್ ಸೆಟಲ್‌ಮೆಂಟ್ (OTS – One Time Settlement) ಯೋಜನೆಯನ್ನು ಬರುವ ಏಪ್ರಿಲ್ ತಿಂಗಳಿನಿಂದ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ನಗರದ ಜನರಿಗೆ ಅನುಕೂಲ ಮಾಡಿಕೊಡಲು ಬಾಕಿ ಉಳಿಸಿಕೊಂಡಿರುವ ಬಿಲ್‌ನ ಅಸಲು ಪಾವತಿಸಿದಲ್ಲಿ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬದ ದಿನವೇ ಬೆಂಗ್ಳೂರಲ್ಲಿ 2 ಸಿಲಿಂಡರ್ ಕಳ್ಳತನ

ಯೋಜನೆಯ ಹಿನ್ನೆಲೆ:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿರುವ ಸುಮಾರು 11 ಲಕ್ಷ ನೀರಿನ ಸಂಪರ್ಕಗಳ ಪೈಕಿ, 5.11 ಲಕ್ಷ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. 2026ರ ಫೆಬ್ರವರಿ ಅಂತ್ಯದ ಮಾಹಿತಿಯಂತೆ, ಒಟ್ಟು ಬಾಕಿ ಮೊತ್ತ ರೂ. 851.33 ಕೋಟಿಗಳಾಗಿದ್ದು, ಇದರಲ್ಲಿ ಅಸಲು ಮೊತ್ತ ರೂ. 539.43 ಕೋಟಿ ಹಾಗೂ ಬಡ್ಡಿ ರೂ. 311.90 ಕೋಟಿ ಸೇರಿದೆ. ಇದನ್ನೂ ಓದಿ: ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ – ಫೋಟೊ ರಿಲೀಸ್‌

BWSSB Bangalore Water Supply and Sewerage Board

ಬಾಕಿಯನ್ನು ಸುಲಭವಾಗಿ ಪಾವತಿಸಲು ಹಾಗೂ ಗ್ರಾಹಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು, ಏಪ್ರಿಲ್ 2026 ರಿಂದ ಜೂನ್ 2026 ರವರೆಗೆ (3 ತಿಂಗಳ ಅವಧಿ) ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಡಿಕೆಶಿ ತಿಳಿಸಿದ್ದಾರೆ. ಇದನ್ನೂ ಓದಿ: ಕುಶಾಲನಗರ | ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ

ಯೋಜನೆಯ ಪ್ರಮುಖ ನಿಯಮಗಳು ಹಾಗೂ ಪ್ರಯೋಜನಗಳು:
ಶೇ. 100 ರಷ್ಟು ಬಡ್ಡಿ ಮನ್ನಾ:
ಈ 3 ತಿಂಗಳ ಯೋಜನೆ ಅವಧಿಯಲ್ಲಿ ಗ್ರಾಹಕರು ತಮ್ಮ ಅಸಲು ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದರೆ, ಏಪ್ರಿಲ್ 2026ರವರೆಗೆ ಸಂಗ್ರಹವಾಗಿರುವ ಸಂಪೂರ್ಣ ಬಡ್ಡಿಯನ್ನು (ಶೇ.100ರಷ್ಟು) ರಿಬೇಟ್ ರೂಪದಲ್ಲಿ ಮನ್ನಾ ಮಾಡಲಾಗುತ್ತದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಕೊರತೆ ವದಂತಿ – ರಿಪ್ಪನ್‌ಪೇಟೆ ಬಂಕ್‌ಗೆ ಮುಗಿಬಿದ್ದ ಜನ

ಯಾರಿಗೆಲ್ಲ ಅನ್ವಯ?
ಈ ಯೋಜನೆಯು ಗೃಹ (Domestic), ವಾಣಿಜ್ಯ (Commercial), ಕೈಗಾರಿಕಾ (Industrial) ಸೇರಿದಂತೆ BWSSBಯಎಲ್ಲ ವರ್ಗದ ಗ್ರಾಹಕರಿಗೂ ಅನ್ವಯವಾಗಲಿದೆ. ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳ ಬಾಕಿಗಳಿಗೂ ಲೆಕ್ಕಪತ್ರ ಸಮನ್ವಯದ ಮೂಲಕ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿ – ಭಾರತಕ್ಕೆ ಬರಲಿವೆ ಇನ್ನೆರಡು LPG ಟ್ಯಾಂಕರ್‌

Siddaramaiah govt hikes drinking water Tax BWSSB

ಪಾವತಿ ಪ್ರಕ್ರಿಯೆ:
ಗ್ರಾಹಕರಿಗೆ ಮಾಹಿತಿ ಒದಗಿಸುವ ಹಾಗೂ ಪಾವತಿ ಪ್ರಕ್ರಿಯೆಯನ್ನು ಅತ್ಯಂತ ಸರಳಗೊಳಿಸುವ ನಿಟ್ಟಿನಲ್ಲಿ, BWSSB ವತಿಯಿಂದ ಪ್ರತಿ ಬಾಕಿದಾರರಿಗೆ ಅವರ RR ಸಂಖ್ಯೆ, ಅಸಲು ಮೊತ್ತ, ಮನ್ನಾ ಆಗುವ ಬಡ್ಡಿ ಮೊತ್ತ ಹಾಗೂ ಪಾವತಿಸಬೇಕಾದ ಅಂತಿಮ ಮೊತ್ತದ ವಿವರಗಳನ್ನು ಒದಗಿಸಲಾಗುವುದು. ಗ್ರಾಹಕರು BWSSB ಕಿಯೋಸ್ಕ್, ಆನ್‌ಲೈನ್ ಪೋರ್ಟಲ್ ಹಾಗೂ ವಿವಿಧ ಡಿಜಿಟಲ್ ಪಾವತಿ ವಿಧಾನಗಳ ಮೂಲಕ ಸುಲಭವಾಗಿ ಹಣ ಪಾವತಿಸಬಹುದು. ಇದನ್ನೂ ಓದಿ: ಯುಗಾದಿ ಕರಿ: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ನಗರದ 5.11 ಲಕ್ಷಕ್ಕೂ ಹೆಚ್ಚು ಗ್ರಾಹಕರಿಗೆ ಆರ್ಥಿಕ ನೆರವು ನೀಡುವ ಹಾಗೂ ಮಂಡಳಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ದ್ವಿಮುಖ ಉದ್ದೇಶದಿಂದ ಈ ಯುಗಾದಿ ಕೊಡುಗೆಯನ್ನು ಜಾರಿಗೊಳಿಸಲಾಗುತ್ತಿದೆ. ಬರೋಬ್ಬರಿ 311 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಮೂಲಕ ನಾಗರಿಕರ ಮೇಲಿನ ಹೊರೆಯನ್ನು ಗಣನೀಯವಾಗಿ ಇಳಿಸಲಾಗುತ್ತಿದೆ. ಸಾರ್ವಜನಿಕರು ಮುಂಬರುವ 3 ತಿಂಗಳ ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

TAGGED:bengalurubwssbcongressDK ShivakumarOne Time SettlementWater Billಒಟಿಎಸ್ಕಾಂಗ್ರೆಸ್ಜಲಮಂಡಳಿಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
10 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
42 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?