Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ

Latest

ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ

Public TV
Last updated: March 17, 2026 7:15 pm
Public TV
Share
1 Min Read
Srirama pattabhisheka
SHARE

ಯುಗಾದಿಯು (Ugadi) ಹಿಂದೂ ಸಂಪ್ರದಾಯದ ನೂತನ ವರ್ಷದ ಆರಂಭವಾಗಿದ್ದು, ಚೈತ್ರ ಮಾಸದ ಶುದ್ಧ ಪಾಡ್ಯಮಿಯಂದು ಆಚರಿಸಲಾಗುತ್ತದೆ. ಪುರಾಣಗಳ ಪ್ರಕಾರ, ಯುಗಾದಿ ದಿನದಂದೇ ಬ್ರಹ್ಮನು ವಿಶ್ವದ ಸೃಷ್ಟಿಯನ್ನು ಆರಂಭಿಸಿದ ಎಂಬ ಪುರಾಣದ ಕಥೆಯಿದೆ. ರಾಮನೂ (Lord Rama) ರಾವಣನನ್ನು ಸಂಹರಿಸಿ ವನವಾಸ ಮುಗಿಸಿ ಅಯೋಧ್ಯೆಗೆ ಮರಳಿದ ಬಳಿಕ ಇದೇ ದಿನ ಪಟ್ಟಾಭಿಷೇಕ ಮಾಡಿಕೊಂಡನೆಂಬ ಕಥೆಯಿದೆ.

ಸೀತೆಯನ್ನು ಅಪಹರಿಸಿ ತೊಂದರೆ ಕೊಟ್ಟಿದ್ದ ರಾವಣನನ್ನು ವಿಜಯದಶಮಿಯಂದು ರಾಮ ವಧೆ ಮಾಡುತ್ತಾನೆ. ರಾವಣನನ್ನು ವಧಿಸಿ ದೀಪಾವಳಿಯ ದಿನ ಅಯೋಧ್ಯೆಗೆ (Ayodhya) ಮರಳಿದ್ದ ರಾಮನಿಗೆ ದೀಪಗಳನ್ನು ಬೆಳಗಿಸಿ, ಸಾಲು ಸಾಲು ದೀಪ ಹಚ್ಚಿ ಸ್ವಾಗತ ಕೋರಲಾಗಿತ್ತು. ರಾವಣನ ವಧೆಯ ಬಳಿಕ ಅಯೋಧ್ಯೆಯಲ್ಲಿ ವಿಜಯೋತ್ಸವ ಆಚರಿಸಲಾಗಿತ್ತು. ದುಷ್ಟರ ಮೇಲೆ ಶಿಷ್ಟರ ವಿಜಯದ ಸಂಕೇತವಾಗಿ ಈ ದಿನವನ್ನು ಇಂದಿಗೂ ಆಚರಿಸಲಾಗುತ್ತದೆ. ನಂತರ ಯುಗಾದಿಯಂದು ರಾಮನ ಪಟ್ಟಾಭಿಷೇಕ ನೆರವೇರುತ್ತದೆ. ಈ ಮೂಲಕ ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತವನ್ನು ಯುಗಾದಿ ಸೂಚಿಸುತ್ತದೆ.

vishu kani

ಈ ಪಟ್ಟಾಭಿಷೇಕವು ‘ರಾಮರಾಜ್ಯ’ದ (ಆದರ್ಶ ಆಡಳಿತ) ಆರಂಭವನ್ನು ಸೂಚಿಸುತ್ತದೆ. ಅಲ್ಲಿ ಪ್ರಜೆಗಳು ಧರ್ಮ, ಸುಖ ಮತ್ತು ಶಾಂತಿಯಿಂದ ಬದುಕುತ್ತಾರೆ ಎಂಬ ನಂಬಿಕೆ ಇದೆ. ಹೀಗೆ ಯುಗಾದಿ ಬದುಕಿಗೆ ಬರುವ ಒಳ್ಳೆಯ ವಿಚಾರ, ಒಳ್ಳೆಯ ದಿನಗಳನ್ನು ಸ್ವಾಗತಿಸುವ ಹಬ್ಬವಾಗಿದೆ.

ಯುಗಾದಿಯ ದಿನದಂದು ರಾಮ, ಸೀತೆ, ಲಕ್ಷ್ಮಣ ಸಮೇತ ಪಟ್ಟಾಭಿಷೇಕದ ಫೋಟೋವನ್ನು ಪೂಜಿಸಿ, ಬೇವು-ಬೆಲ್ಲವನ್ನು ಸೇವಿಸುವ ಪದ್ಧತಿ ಸಹ ಹಲವೆಡೆ ಆಚರಣೆಯಲ್ಲಿದೆ. ಈ ಮೂಲಕ ಯುಗಾದಿಯು ಕೇವಲ ಹೊಸ ವರ್ಷವಲ್ಲ, ರಾಮನ ವಿಜಯದ ನೆನಪಿನ ಹಬ್ಬವೂ ಆಗಿದೆ.

ಇದರೊಂದಿಗೆ ವಸಂತ ಋತುವಿನ ಆರಂಭದಲ್ಲಿ ಬರುವ ಯುಗಾದಿ ಹಬ್ಬವು ಪ್ರಕೃತಿಯಲ್ಲಿನ ನವಚೇತನವನ್ನು ಸೂಚಿಸುತ್ತದೆ. ಇದೇ ಹೊತ್ತಲ್ಲಿ ಜನ ಸವಿಯುವ ಬೇವು-ಬೆಲ್ಲ ಜೀವನದ ಕಹಿ-ಸಿಹಿ (ದುಃಖ-ಸುಖ) ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂಬ ಸಂದೇಶವನ್ನು ನೀಡುತ್ತದೆ.

TAGGED:Ayodhyalord ramaugadi
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
6 minutes ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
10 minutes ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
28 minutes ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
36 minutes ago
Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
48 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?