Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುದ್ಧಿವಂತನ ಎಂಟ್ರಿಗೆ ಮುಹೂರ್ತ ಫಿಕ್ಸ್- ಅಕ್ಟೋಬರ್‌ನಲ್ಲಿ ಬರಲಿದೆ ‘ಯುಐ’ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬುದ್ಧಿವಂತನ ಎಂಟ್ರಿಗೆ ಮುಹೂರ್ತ ಫಿಕ್ಸ್- ಅಕ್ಟೋಬರ್‌ನಲ್ಲಿ ಬರಲಿದೆ ‘ಯುಐ’ ಸಿನಿಮಾ

Cinema

ಬುದ್ಧಿವಂತನ ಎಂಟ್ರಿಗೆ ಮುಹೂರ್ತ ಫಿಕ್ಸ್- ಅಕ್ಟೋಬರ್‌ನಲ್ಲಿ ಬರಲಿದೆ ‘ಯುಐ’ ಸಿನಿಮಾ

Public TV
Last updated: August 16, 2024 7:43 pm
Public TV
Share
1 Min Read
upendra
SHARE

ವರಮಹಾಲಕ್ಷ್ಮಿ ಹಬ್ಬದಂದು ಉಪೇಂದ್ರ (Upendra) ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ (UI Film) ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ನಟ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ:70th National Award 2024 Full List: ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದ ರಿಷಬ್‌ ಶೆಟ್ಟಿ, ‘ಕೆಜಿಎಫ್‌ 2’ ಸಿನಿಮಾ

 

View this post on Instagram

 

A post shared by Upendra Kumar (@nimmaupendra)

ಉಪೇಂದ್ರ ನಟಿಸಿ, ನಿರ್ದೇಶನ ಮಾಡುತ್ತಿರುವ ಯುಐ ಸಿನಿಮಾ ಇದೇ ಅಕ್ಟೋಬರ್‌ನಲ್ಲಿ ರಿಲೀಸ್ ಮಾಡೋದಾಗಿ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದಾರೆ. ಈ ವೇಳೆ, ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಕೂಡ ರಿಲೀಸ್ ಆಗ್ತಿದೆ. ಮಾರ್ಟಿನ್ ಮುಂದೆ ಅಬ್ಬರಿಸೋಕೆ ಯುಐ ಸಿನಿಮಾ ಸಜ್ಜಾಗಿದೆ.

ಇನ್ನೂ ಟೈಟಲ್‌ನಲ್ಲೇ ವಿಭಿನ್ನತೆ ತೋರಿಸಿರುವ ನಟ ಉಪೇಂದ್ರ ಈ ಬಾರಿ ಕಲಿಯುಗದ ಕಥೆ ಹೇಳೋಕೆ ಹೊರಟಿದ್ದಾರೆ. ಉಪೇಂದ್ರಗೆ ಜೋಡಿಯಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಈ ಚಿತ್ರವನ್ನು ಲಹರಿ ಸಂಸ್ಥೆ ಮತ್ತು ಕೆ ಪಿ ಶ್ರೀಕಾಂತ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ‘ಕಾಂತಾರ’ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತವಿದೆ. ಅಂದಹಾಗೆ, ಯುಐ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ.

TAGGED:sandalwoodUi filmupendraಉಪೇಂದ್ರಯುಐ ಸಿನಿಮಾ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
3 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
4 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
4 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
5 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
6 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?