ಕಲಬುರಗಿ: ಮೆಡಿಕಲ್ ಸಿಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಫಜಲಪೂರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಜಲ ಜೀವನ್ ಮಿಷನ್ ಯೋಜನೆಯಲ್ಲೂ ಅಕ್ರಮ ಆರೋಪ – 116 ಟೆಂಡರ್ ಹಣ ಮುಟ್ಟುಗೋಲು
ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು, ನೀಟ್ ಪರೀಕ್ಷೆ ಬರೆದರು ಸಹ ಮೇಡಿಕಲ್ ಸೀಟ್ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಉಡುಪಿ | ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರ – ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ
ಯುವತಿ ಆತ್ಮಹತ್ಯೆ ಪ್ರಕರಣ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ: MUDA Scam | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ – ಕೋವಿಡ್ ಹಗರಣ ವರದಿಗೆ ಉತ್ತರ ಕೊಡ್ತೇವೆ: ಬೊಮ್ಮಾಯಿ