Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್

Latest

ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್

Public TV
Last updated: February 13, 2023 6:06 pm
Public TV
Share
2 Min Read
HASSAN TICKET
SHARE

ಹಾಸನ: ಜಿಲ್ಲೆಯಲ್ಲಿ ಬಿಗಡಾಯಿಸಿರುವ ಮೂರು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಗೊಂದಲವನ್ನು ಬಗೆಹರಿಸಲು ಸ್ವತಃ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಸನ ಜಿಲ್ಲೆಗೆ ಭೇಟಿ ನೀಡಿದ್ದರು. ಹೆಚ್‍ಡಿಕೆ ಭೇಟಿ ಟಿಕೆಟ್ ಆಕಾಂಕ್ಷಿಗಳು, ಅವರ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಕುತೂಹಲ ಹುಟ್ಟುಹಾಕಿತ್ತು. ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರ (Hassan Vidhanasabha Constituency) ಕ್ಕೆ ಅಭ್ಯರ್ಥಿ ಯಾರಾಗ್ತಾರೆ ಎಂಬ ಬಗ್ಗೆ ಕುಮಾರಸ್ವಾಮಿ ಘೋಷಣೆ ಮಾಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅರಸೀಕೆರೆಗೆ ಬಾಣಾವರ ಅಶೋಕ್ ಅಭ್ಯರ್ಥಿ ಎಂದು ಪರೋಕ್ಷವಾಗಿ ಹೇಳಿದರೆ ಹೊರತು ಹಾಸನ, ಅರಕಲಗೂಡು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿಲ್ಲ. ಎಲ್ಲರಲ್ಲೂ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಟಿಕೆಟ್ ಘೋಷಣೆ ಮಾಡಿಲ್ಲ ಎನ್ನಲಾಗಿದೆ. ಕುಮಾರಸ್ವಾಮಿ ನಡೆಯಿಂದ ಜೆಡಿಎಸ್ ಕಾರ್ಯಕರ್ತರಲ್ಲಿ ಗೊಂದಲ ಮುಂದುವರಿದಿದೆ.

HASSAN TICKET 7

ಜೆಡಿಎಸ್‍ (JDS) ನ ಭದ್ರಕೋಟೆ ಹಾಸನ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳ ಪೈಕಿ ಎರಡಲ್ಲಿ ಹಾಲಿ ಇಬ್ಬರು ಶಾಸಕರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ (K M ShivalingeGowda) ಹಾಗೂ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಜೊತೆ ಹಲವು ಬಾರಿ ಮಾತುಕತೆ ನಡೆಸಿದ ಜೆಡಿಎಸ್ ನಾಯಕರು ಮನವೊಲಿಸುವ ಪ್ರಯತ್ನ ವಿಫಲವಾಗಿತ್ತು. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಖುದ್ದು ಅಖಾಡಕ್ಕಿಳಿದ ಹೆಚ್‍ಡಿಕೆ ಮಾಜಿ ಸಚಿವ ಎ.ಮಂಜು (A Manju) ಜೊತೆ ಮಾತುಕತೆ ನಡೆಸಿ ಹಾಲಿ ಶಾಸಕರಿಗೆ ಟಕ್ಕರ್ ಕೊಡುವ ಮೂಲಕ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರೆಡಿಯಾಗಿದ್ದಾರೆ.  ಇದನ್ನೂ ಓದಿ: ಕನ್ನಡ, ತುಳು ಎರಡೂ ಭಾಷೆಗಳನ್ನು ಉಳಿಸಿ, ಬೆಳೆಸಬೇಕು: ಒಡಿಯೂರು ಶ್ರೀ

HASSAN TICKET 6

ಇದೇ ರೀತಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ ಶಿವಲಿಂಗೇಗೌಡ ಕೂಡ ಪಕ್ಷದಿಂದ ದೂರ ಉಳಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದರು. ಆದರೆ ಅದನ್ನು ಎಲ್ಲಿಯೂ ಬಹಿರಂಗ ಪಡಿಸಿರಲಿಲ್ಲ. ಶಿವಲಿಂಗೇಗೌಡರು ಪಕ್ಷದ ಚಿಹ್ನೆ, ಬಾವುಟ ಬಳಸದೆ ಪ್ರತಿಭಟನೆ ಸಮಾವೇಶ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಅರಸೀಕೆರೆ ಪಟ್ಟಣದಲ್ಲಿ ರೋಡ್ ಶೋ ಹಾಗೂ ಬೃಹತ್ ಸಮಾವೇಶ ನಡೆಸಿ ಶಿವಲಿಂಗೇಗೌಡರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭಾನುವಾರವೇ ಅರಸೀಕೆರೆಗೆ ಅಭ್ಯರ್ಥಿ ಘೋಷಣೆ ಮಾಡ್ತಾರೆ ಎನ್ನಲಾಗಿತ್ತು. ಆದರೆ ಪರೋಕ್ಷವಾಗಿ ಬಾಣಾವರ ಅಶೋಕ್ (Banavara Ashok) ಅಭ್ಯರ್ಥಿ ಎಂದು ಹೇಳಿದರೆ ಹೊರತು ಅಧಿಕೃತವಾಗಿ ಘೋಷಣೆ ಮಾಡಲಿಲ್ಲ. ಅಲ್ಲದೇ ಯಾವುದೇ ಟಿಕೆಟ್ ಘೋಷಣೆ ಮಾಡದೇ ಕಾಲವೇ ನಿರ್ಧಾರ ಮಾಡುತ್ತೆ ಎಂದ್ರು. ಇದರಿಂದ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯುಂಟಾಯ್ತು.

HASSAN TICKET 3

ಒಟ್ಟಿನಲ್ಲಿ ಮೇಲ್ನೋಟಕ್ಕೆ ಅರಕಲಗೂಡಿಗೆ ಎ.ಮಂಜು, ಅರಸೀಕೆರೆಗೆ ಬಾಣಾವರ ಅಶೋಕ್ ಅಭ್ಯರ್ಥಿ ಆಗುವುದು ಬಹುತೇಕ ಖಚಿತವಾಗಿದೆ. ಆದರೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಹೊಸ ಮದ್ದು ಅರೆಯಲು ದಳಪತಿಗಳು ಸಜ್ಜಾಗಿದ್ದು. ಕುತೂಹಲಕ್ಕೆ ಕಾರಣವಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:banavara ashokhassanhd kumaraswamyjdsಜೆಡಿಎಸ್ಬಾಣಾವರ ಅಶೋಕ್ಹಾಸನಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
47 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
49 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
1 hour ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?