ನವದೆಹಲಿ: ಈ ಬಜೆಟ್ ಬಡವರು, ಗ್ರಾಮಸ್ಥರು, ರೈತರು ಮತ್ತು ಮಧ್ಯಮ ವರ್ಗದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಣ್ಣಿಸಿದ್ದಾರೆ.
ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ ಬಜೆಟ್ (Union Budget 2023) ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಜೆಟ್ ಸದೃಢವಾದ ನವ ಭಾರತವನ್ನು ನಿರ್ಮಿಸಲು ಗಟ್ಟಿಯಾದ ಅಡಿಪಾಯವನ್ನು ಹಾಕುತ್ತದೆ ಎಂದರು. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?
Advertisement
This year's Budget infuses new energy to India's development trajectory. #AmritKaalBudget https://t.co/lyV2SMgvvs
— Narendra Modi (@narendramodi) February 1, 2023
Advertisement
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳೆಯರ ಜೀವನವನ್ನು ಸುಲಭಗೊಳಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಿಳಾ ಸ್ವಸಹಾಯ ಸಂಘಗಳು ಅವರನ್ನು ಮತ್ತಷ್ಟು ಹೆಚ್ಚಿಸಲಿವೆ. ಮನೆಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ವಿಶೇಷ ಉಳಿತಾಯ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k