ನವದೆಹಲಿ: ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ.
ಲೋಕಸಭೆಯಲ್ಲಿ (Lok Sabha) ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ (Budget Speech) ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಇದನ್ನೂ ಓದಿ: Union Budget 2024: ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ – Live Updates
Advertisement
ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳೋದಾಗಿ ಹೇಳಿದ ಅವರು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಹೇಳಿದರು.