Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

Latest

ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

Public TV
Last updated: February 1, 2024 12:41 pm
Public TV
Share
1 Min Read
income tax 1
SHARE

‌ನವದೆಹಲಿ: ಆದಾಯ ತೆರಿಗೆ (Income Tax) ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ.

2024-25ನೇ ಸಾಲಿನ ಮಧ್ಯಂತರ ಬಜೆಟ್‌ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ನೇರ ಮತ್ತು ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಸರ್ಕಾರ ಮುಂದಾಗಿದೆ. ಇದನ್ನೂ ಓದಿ: 4 ಜಾತಿಗಳನ್ನು ಅಭಿವೃದ್ಧಿ ಮಾಡುವುದೇ ಸರ್ಕಾರದ ಗುರಿ: ಸೀತಾರಾಮನ್‌

 

ಮಧ್ಯಂತರ ಬಜೆಟ್‌ನಲ್ಲಿ (Interim Budget) ಆದಾಯ ತೆರಿಗೆ ಸ್ಲ್ಯಾಬ್​ಗಳು ಕಳೆದ ಹಣಕಾಸು ವರ್ಷದ್ದೇ ಆಗಿರುವುದರಿಂದ ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ. ಆದರೆ ಪರಿಹಾರ ನಿರೀಕ್ಷೆ ಮಾಡಿದ್ದವರಿಗೆ ಬೇಸರ ತಂದಿದೆ. ಹಾಲಿ ಸ್ಲ್ಯಾಬ್ ಪ್ರಕಾರ 7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇರುವುದಿಲ್ಲ. ಇದನ್ನೂ ಓದಿ: BUDGET 2024: LIVE Updates – ಕೇಂದ್ರ ಬಜೆಟ್‌ 2024

2023-24ರ ಬಜೆಟ್‌ನಲ್ಲಿ (Union Budget 2023) ವಾರ್ಷಿಕ 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡುವ ಮೂಲಕ ಸಂಬಳದಾರರಿಗೆ ಸೀತಾರಾಮನ್‌ ಸಿಹಿ ಸುದ್ದಿ ನೀಡಿದ್ದರು. ಈ ಮೊದಲು ವಾರ್ಷಿಕ 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು. ಇದನ್ನೂ ಓದಿ: ಡಿಬಿಟಿ ಮೂಲಕ 34 ಲಕ್ಷ ಕೋಟಿ ರೂ. ವಿತರಣೆ : ನಿರ್ಮಲಾ ಸೀತಾರಾಮನ್‌

 

ಹಾಲಿ ಎಷ್ಟು ಆದಾಯಕ್ಕೆ ಎಷ್ಟು ತೆರಿಗೆಯಿದೆ?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%

6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%

12-15 ಲಕ್ಷ ರೂ. 20%
15 ಲಕ್ಷ ರೂ. 30%

 

TAGGED:casteindiaNirmala Sitharamanunion budgetಕೇಂದ್ರ ಬಜೆಟ್ಜಾತಿನಿರ್ಮಲಾ ಸೀತಾರಾಮನ್ಭಾರತ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Iran Strike In Dubai
Latest

ದುಬೈ ಮೇಲೆ ಡಬಲ್‌ ಸ್ಟ್ರೈಕ್‌ – ಯುಎಸ್ ಸೇನಾ ಕಟ್ಟಡ, ಆಸ್ಟ್ರೇಲಿಯಾದ ಬೇಸ್ ಮೇಲೆ ಇರಾನ್ ದಾಳಿ

Public TV
By Public TV
15 minutes ago
g.parameshwara 2
Bengaluru City

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Public TV
By Public TV
44 minutes ago
Earthquake
Latest

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

Public TV
By Public TV
1 hour ago
Kerela Accused
Bengaluru City

ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಸೀಜ್; ಕೇರಳ ಮೂಲದ ಇಬ್ಬರು ಅರೆಸ್ಟ್‌

Public TV
By Public TV
1 hour ago
sonia gandhi Ayatollah Ali Khamenei
Latest

ಖಮೇನಿ ಹತ್ಯೆಗೆ ಭಾರತ ಮೌನ – ಕೇಂದ್ರದ ನಡೆಗೆ ಸೋನಿಯಾ ಗಾಂಧಿ ಖಂಡನೆ

Public TV
By Public TV
1 hour ago
Emirates Flight
Bengaluru City

Iran Israel War | ದುಬೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ವಾಪಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?