Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶುಗರ್, ಕ್ಯಾನ್ಸರ್ ಔಷಧ, ಬೀಡಿ, ಲೆದರ್ ಉತ್ಪನ್ನ ಅಗ್ಗ – ಯಾವುದು ಇಳಿಕೆ? ಯಾವುದು ಏರಿಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶುಗರ್, ಕ್ಯಾನ್ಸರ್ ಔಷಧ, ಬೀಡಿ, ಲೆದರ್ ಉತ್ಪನ್ನ ಅಗ್ಗ – ಯಾವುದು ಇಳಿಕೆ? ಯಾವುದು ಏರಿಕೆ?

Latest

ಶುಗರ್, ಕ್ಯಾನ್ಸರ್ ಔಷಧ, ಬೀಡಿ, ಲೆದರ್ ಉತ್ಪನ್ನ ಅಗ್ಗ – ಯಾವುದು ಇಳಿಕೆ? ಯಾವುದು ಏರಿಕೆ?

Public TV
Last updated: February 1, 2026 1:31 pm
Public TV
Share
1 Min Read
Cancer Leather Items
SHARE

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದು, ನಾನಾ ಕ್ಷೇತ್ರಗಳಿಗೆ ವಿವಿಧ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಔಷಧಿಗಳು ಸೇರಿದಂತೆ ಹಲವಾರು ವಸ್ತುಗಳ ದರ ಇಳಿಕೆ ಮಾಡಿದ್ದು, ಜನಸಾಮಾನ್ಯರಿಗೆ ಸಂತಸ ತಂದಿದೆ. ಅಲ್ಲದೇ ಕೆಲವೊಂದಿಷ್ಟು ವಸ್ತುಗಳ ದರ ಏರಿಕೆ ಮಾಡಲಾಗಿದೆ.

ಯಾವೆಲ್ಲಾ ವಸ್ತುಗಳ ದರ ಇಳಿಕೆ?
– ಚರ್ಮ ಉತ್ಪನ್ನಗಳು
– ಮೊಬಿಲಿಟಿ ಫೋನ್
– ಇವಿ ಬ್ಯಾಟರಿ
– ಶುಗರ್, ಕ್ಯಾನ್ಸರ್ ಔಷಧಿ
– 17 ಕ್ಯಾನ್ಸರ್ ಔಷಧ ದರ
– ಸೋಲಾರ್ ಉತ್ಪನ್ನ
– ಜವಳಿ
– ಬೀಡಿ
– ವಿದೇಶಿ ಯಾತ್ರೆ
– ಬಯೋಗ್ಯಾಸ್ ಮಿಶ್ರಿತ ಸಿಎನ್‌ಜಿ
– ಮೈಕ್ರೋ ವೇವ್ ಒವೆನ್
– ಕಸ್ಟಮ್ಸ್ ಸುಂಕ
– ಸೆಣಬು ಉತ್ಪನ್ನ ಅಗ್ಗ
– 7 ಗಂಭೀರ ರೋಗಗಳ ಔಷಧಿ ದರ ಇಳಿಕೆ

ಯಾವುದು ಏರಿಕೆ?
-ಸಿಗರೇಟ್‌
-ಮದ್ಯ
-ತಂಬಾಕು
-ಆಮದು ಮಾಡಿಕೊಳ್ಳುವ ಯಂತ್ರೋಪಕರಣಗಳು
-ಹೊರದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳು
-ಅನಗತ್ಯ ಆಮದು ವಸ್ತುಗಳು
-ವಿದೇಶದಿಂದ ಆಮದಾಗುವ ಪ್ಲಾಸ್ಟಿಕ್ ವಸ್ತುಗಳು
-ನಿರ್ದಿಷ್ಟ ಟೆಲಿಕಾಂ ಉಪಕರಣಗಳು

ಒಂದು ಗಂಟೆ 26 ನಿಮಿಷಗಳ ಕಾಲ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಜೆಟ್ ಮಂಡಿಸಿದ್ದಾರೆ. ಇನ್ನು, ದೇಶದ ಇತಿಹಾಸದಲ್ಲಿ 2ನೇ ಬಾರಿ ಭಾನುವಾರ ಬಜೆಟ್ ಮಂಡನೆಯಾಗಿದೆ. ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, 12 ವರ್ಷಗಳಲ್ಲಿ ಭಾರತದ ಆರ್ಥಿಕ ಪಥವು ಸ್ಥಿರತೆಯಿಂದ ಗುರುತಿಸಲ್ಪಟ್ಟಿದೆ. ನಮ್ಮ ಸರ್ಕಾರವೂ ವಾಕ್ಚಾತುರ್ಯಕ್ಕಿಂತ ಸುಧಾರಣೆಗೆ ಆದ್ಯತೆ ನೀಡಿದೆ. 2026ರ ಬಜೆಟ್ ಅನ್ನು ಯುವಶಕ್ತಿ ಮುನ್ನಡೆಸಲಿದೆ ಅಂದರು.

TAGGED:Budget 2026New DelhiNirmala SitharamanUnion Budget 2026ಕೇಂದ್ರ ಬಜೆಟ್ನವದೆಹಲಿನಿರ್ಮಲಾ ಸೀತಾರಾಮನ್ಬಜೆಟ್ 2026
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
52 minutes ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
1 hour ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
2 hours ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
3 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?