Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಮಿತ್‌ ಶಾ ರಥಕ್ಕೆ ಕರೆಂಟ್‌ ಶಾಕ್‌ – ಅಪಾಯದಿಂದ ಪಾರು

Public TV
Last updated: November 8, 2023 12:59 pm
Public TV
Share
1 Min Read
Union Home Minister Amit Shah escapes narrowly as his ‘chariot touches power cable in Rajasthan
SHARE

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣಾ (Rajasthan Election) ಪ್ರಚಾರದಲ್ಲಿರುವ ಗೃಹ ಸಚಿವ ಅಮಿತ್‌ ಶಾ (Amit Shah) ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ

ಮಂಗಳವಾರ ರಾಜಸ್ಥಾನದ ನಾಗೌರ್‌ನಲ್ಲಿ ಅಮಿತ್ ಶಾ ರಥದಲ್ಲಿ (Chariot) ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ ರಥದ ಮೇಲಿನ ಭಾಗ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ರಥ ತಾಗಿದ ಕೂಡಲೇ ಕಿಡಿ ಹೊತ್ತಿಕೊಂಡಿದೆ. ಕೂಡಲೇ ರಥದ ಹಿಂದೆ ಇದ್ದ ಇತರ ವಾಹನಗಳನ್ನು ತಕ್ಷಣವೇ ನಿಲ್ಲಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು.  ಇದನ್ನೂ ಓದಿ: ವಿವಾಹಿತೆಯಿಂದ ಹನಿಟ್ರ್ಯಾಪ್ – ಡೆತ್‍ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ಪರ್ಬತ್‌ಸರ್‌ನಲ್ಲಿ ಎರಡೂ ಬದಿಗಳಲ್ಲಿ ಅಂಗಡಿಗಳು ಮತ್ತು ಮನೆಗಳಿರುವ ಸಾಲಿನಲ್ಲಿ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯ ಬಳಿಕ ಶಾ ಅವರು ಮತ್ತೊಂದು ವಾಹನದ ಮೂಲಕ ಪರ್ಬತ್ಸರ್‌ಗೆ ತೆರಳಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ

ಘಟನೆಯ ಕುರಿತು ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ತಿಳಿಸಿದ್ದಾರೆ. ನವೆಂಬರ್‌ 25 ರಂದು ರಾಜಸ್ಥಾನದಲ್ಲಿ ಚುನಾವಣೆ ನಡೆಯಲಿದ್ದು ಡಿಸೆಂಬರ್‌ 5 ರಂದು ಮತ ಎಣಿಕೆ ನಡೆಯಲಿದೆ.

TAGGED:Amit Shahbjpelectionrajasthanಅಮಿತ್ ಶಾಚುನಾವಣೆಬಿಜೆಪಿರಾಜಸ್ಥಾನವಿದ್ಯುತ್ ಶಾಕ್
Share This Article
Facebook Whatsapp Whatsapp Telegram

Cinema News

raj b shetty
`ಕೆಲಸ ಇದೆ ಮತ್ತೆ ಸಿಗ್ತೀನಿ’ ಅಂತ ಇನ್‌ಸ್ಟಾದಿಂದ ದಿಢೀರ್ ದೂರಾದ ರಾಜ್ ಬಿ ಶೆಟ್ಟಿ
Cinema Latest Sandalwood Top Stories
vijayalakshmi
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಾಮೆಂಟ್ – 5 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ FIR
Cinema Latest Sandalwood Top Stories
Shivarajkumar
ಸೆ.3ರಿಂದ ಶಿವಣ್ಣ – ಪವನ್ ಒಡೆಯರ್ ಕಾಂಬಿನೇಷನ್ ಚಿತ್ರ ಶುರು; ಮಂಡ್ಯದಲ್ಲೂ ಶೂಟಿಂಗ್‌ಗೆ ಪ್ಲ್ಯಾನ್‌
Cinema Latest Mandya Sandalwood
Aniruddha Jatkar
ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಸರ್ಕಾರ ಆದೇಶ – ಅನಿರುದ್ಧ ರಿಯಾಕ್ಷನ್ ಏನು?
Bengaluru City Cinema Districts Karnataka Latest Sandalwood
Chowkidar Cinema
ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್
Cinema Latest Top Stories

You Might Also Like

UT Khader
Bengaluru City

ವಿಧಾನಸೌಧದಲ್ಲಿ ನಾಯಿಗಳ ರಕ್ಷಣೆಗೆ ಸರ್ಕಾರಕ್ಕೆ ಪ್ರಸ್ತಾವನೆ: ಯು.ಟಿ ಖಾದರ್

Public TV
By Public TV
18 minutes ago
krishna byre gowda gst meeting
Latest

ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ: ಸಚಿವ ಕೃಷ್ಣ ಬೈರೇಗೌಡ ಕಳವಳ

Public TV
By Public TV
20 minutes ago
Roger Binny 2
Cricket

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ

Public TV
By Public TV
1 hour ago
kolar murder case
Kolar

ಪ್ರಿಯಕರನ ಜೊತೆ ಸೇರಿ ಪತಿ ಕೊಲೆ; ಮೃತದೇಹ ಸುಟ್ಟುಹಾಕಲು ಹೋಗಿದ್ದ ಆರೋಪಿಗಳು ಪೊಲೀಸರಿಗೆ ಲಾಕ್‌

Public TV
By Public TV
1 hour ago
Hubballi Rani Chennamma Maidana
Dharwad

ಹುಬ್ಬಳ್ಳಿ | ಈದ್ಗಾ ಮೈದಾನ ಇನ್ಮುಂದೆ ರಾಣಿ ಚೆನ್ನಮ್ಮ ಮೈದಾನ – ಪಾಲಿಕೆಯಿಂದ ಅಧಿಕೃತ ಘೋಷಣೆ

Public TV
By Public TV
2 hours ago
Delhi Rain
Latest

ದೆಹಲಿಯಲ್ಲಿ ಭಾರೀ ಮಳೆ – ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಕಾರ್ಯಾಚರಣೆಗೂ ಅಡ್ಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?