Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Delhi Explosion | ಹುಂಡೈ I20 ಕಾರಿನಲ್ಲಿ ಸ್ಫೋಟ – ದೆಹಲಿ ಸ್ಫೋಟದ ಬಗ್ಗೆ ಅಮಿತ್‌ ಶಾ ಫಸ್ಟ್‌ ರಿಯಾಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Delhi Explosion | ಹುಂಡೈ I20 ಕಾರಿನಲ್ಲಿ ಸ್ಫೋಟ – ದೆಹಲಿ ಸ್ಫೋಟದ ಬಗ್ಗೆ ಅಮಿತ್‌ ಶಾ ಫಸ್ಟ್‌ ರಿಯಾಕ್ಷನ್‌

Latest

Delhi Explosion | ಹುಂಡೈ I20 ಕಾರಿನಲ್ಲಿ ಸ್ಫೋಟ – ದೆಹಲಿ ಸ್ಫೋಟದ ಬಗ್ಗೆ ಅಮಿತ್‌ ಶಾ ಫಸ್ಟ್‌ ರಿಯಾಕ್ಷನ್‌

Public TV
Last updated: November 10, 2025 9:49 pm
Public TV
Share
1 Min Read
Amit Shah
SHARE

– ಲೋಕ್‌ನಾಯಕ್‌ ಆಸ್ಪತ್ರೆಗೆ ಅಮಿತ್‌ ಶಾ ಭೇಟಿ
– ಗಾಯಾಳುಗಳ ಬಗ್ಗೆ ಮಾಹಿತಿ ಪಡೆದ ಗೃಹಸಚಿವ

ನವದೆಹಲಿ: ರಾಷ್ಟ್ರರಾಜಧಾನಿಯ ಹೃದಯಭಾಗದಲ್ಲಿಂದು ಕೆಂಪು ಕೋಟೆ ಬಳಿ ಸಂಭವಿಸಿದ ಭೀಕರ ಸ್ಫೋಟ (Delhi Explosion) ಪ್ರಕರಣದ ಕುರಿತು ಕೇಂದ್ರ ಗೃಹಸಚಿವ ಅಮಿತ್‌ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಗೃಹಸಚಿವರು, ಇಂದು ಸಂಜೆ 7 ಗಂಟೆ ಸುಮಾರಿಗೆ ದೆಹಲಿಯ ಕೆಂಪು ಕೋಟೆ ಬಳಿಯ ಸುಭಾಷ್ ಮಾರ್ಗದ ಟ್ರಾಫಿಕ್ ಸಿಗ್ನಲ್‌ನಲ್ಲಿ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ಖಚಿತಪಡಿಸಿದ್ದಾರೆ. ಅಲ್ಲದೇ ಈ ಸ್ಫೋಟದಲ್ಲಿ ಕೆಲವು ಪಾದಚಾರಿಗಳು ಗಾಯಗೊಂಡಿದ್ದಾರೆ, ಕೆಲ ವಾಹನಗಳು ಹಾನಿಗೊಳಗಾಗಿವೆ. ಪ್ರಾಥಮಿಕ ವರದಿಗಳ ಪ್ರಕಾರ, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.

ಸ್ಫೋಟದ ಮಾಹಿತಿ ಬಂದ ಹತ್ತೇ ನಿಮಿಷಗಳಲ್ಲಿ ದೆಹಲಿ ಕ್ರೈಂ ಬ್ರ್ಯಾಂಚ್‌ ಮತ್ತು ದೆಹಲಿ ಸ್ಪೆಷಲ್‌ ಸೆಲ್‌ನ ತಂಡಗಳು ಸ್ಥಳಕ್ಕೆ ಭೇಟಿ ನೀಡಿವೆ. ವಿಧಿವಿಜ್ಞಾನ ಪ್ರಯೋಗಾಲಯ ತಂಡದೊಂದಿಗೆ ಎನ್‌ಎಸ್‌ಜಿ ಮತ್ತು ಎನ್‌ಐಎ ತಂಡಗಳೂ ಸ್ಥಳಕ್ಕೆ ಆಗಮಿಸಿದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ಪ್ರಾರಂಭಿಸಿವೆ ಎಂದು ಮಾಹಿತಿ ನೀಡಿದ್ದಾರೆ.

ಸುತ್ತಮುತ್ತ ಪ್ರದೇಶಗಳಲ್ಲಿರುವ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನ ಪರಿಶೀಲಿಸಲು ಆದೇಶಿಸಲಾಗಿದೆ. ಅಲ್ಲದೇ ನಾನು ದೆಹಲಿ ನಗರ ಪೊಲೀಸ್‌ ಮತ್ತು ವಿಶೇಷ ಸೆಲ್‌ ಮುಖ್ಯಸ್ಥರೊಂದಿಗೆ ಮಾತನಾಡಿದ್ದೇನೆ. ದೆಹಲಿ ಸಿಪಿ ಮತ್ತು ವಿಶೇಷ ಶಾಖೆಯ ಉಸ್ತುವಾರಿ ಸ್ಥಳದಲ್ಲಿದ್ದಾರೆ. ಎಲ್ಲಾ ಸಾಧ್ಯತೆಗಳನ್ನ ಪರಿಗಣಿಸಿ ಸಂಪೂರ್ಣ ತನಿಖೆ ನಡೆಸುತ್ತೇವೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಿ ಸಾರ್ವಜನಿಕರ ಮುಂದಿಡುತ್ತೇವೆ ಎಂದು ಹೇಳಿದ್ದಾರೆ.

ಲೋಕ್‌ನಾಯಕ್‌ ಆಸ್ಪತ್ರೆಗೆ ದಿಢೀರ್‌ ಭೇಟಿ
ಒನ್ನೂ ಘಟನಾ ಸ್ಥಳದ ಬಗ್ಗೆ ದೆಹಲಿ ಪೊಲೀಸ್‌ ಇಲಾಖೆ ಹಾಗೂ ವಿಶೇಷ ಘಟಕದಿಂದ ಮಾಹಿತಿ ಪಡೆದ ಅಮಿತ್‌ ಶಾ, ಕೆಲವೇ ಕ್ಷಣಗಳಲ್ಲಿ ಲೋಕನಾಯಕ್‌ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕಾರು ಸ್ಫೋಟದ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ್ದು, ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ.

TAGGED:Amit ShahBreaking NewsCar BlastCar ExplosiondelhiDelhi PolicefireRed Fortಅಮಿತ್ ಶಾಕಾರು ಸ್ಫೋಟದೆಹಲಿ ಕೆಂಪುಕೋಟೆನವದೆಹಲಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
5 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
6 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?