Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ 6 ತಿಂಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದಿನ 6 ತಿಂಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ

Bengaluru City

ಮುಂದಿನ 6 ತಿಂಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ

Public TV
Last updated: June 13, 2019 9:59 pm
Public TV
Share
2 Min Read
amith shah
SHARE

-ಕರ್ನಾಟಕದ ಗೆಲುವಿನ ಗುಟ್ಟು ಬಿಚ್ಚಿಟ್ಟ ಬಿಎಸ್‍ವೈ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮುಂದುವರಿಯಲಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣೆ ಹಾಗೂ ಸಂಘಟನಾತ್ಮಕ ನೋಂದಣಿ ಕಾರ್ಯಗಳ ಹಿನ್ನೆಲೆ ಅಮಿತ್ ಶಾ ಅವರನ್ನೇ ಮುಂದಿನ ಆರು ತಿಂಗಳವರೆಗೆ ಮುಂದುವರಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಅಧ್ಯಕ್ಷರ ಬದಲಾವಣೆ ಹಿನ್ನೆಲೆ ಇಂದು ಎಲ್ಲ ರಾಜ್ಯಗಳ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ನವದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲ ರಾಜ್ಯಗಳ ರಾಜ್ಯಾಧ್ಯಕ್ಷರು, ರಾಷ್ಟ್ರೀಯ, ರಾಜ್ಯ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು ಭಾಗಿಯಾಗಿದ್ದರು.

AMITH SHAH

ಬೆಳಗ್ಗೆ 11 ಗಂಟೆಗೆ ಆರಂಭವಾದ ಸಭೆ ಮೂರು ಹಂತದಲ್ಲಿ ಸರಣಿ ಸಭೆಗಳು ನಡೆದವು. ಮೊದಲ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಸಂಬಂಧ ಚರ್ಚೆ ಮಾಡಲಾಯಿತು. ಮುಂದಿನ ಆರು ತಿಂಗಳಲ್ಲಿ ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ನಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಅಮಿತ್ ಶಾ ಅವರನ್ನೇ ಮುಂದುವರಿಸಲು ತಿರ್ಮಾನಿಸಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಭೆಗೆ ರಾಜ್ಯದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಶಾಸಕರಾದ ಅರವಿಂದ್ ಲಿಂಬಾವಳಿ, ಸಿ.ಟಿ ರವಿ ಭಾಗಿಯಾಗಿದ್ದರು. ಈ ವೇಳೆ ಲೋಕಸಭೆ ಚುನಾವಣಾ ಸಂಬಂಧಿಸಿದಂತೆ ರಾಜ್ಯದ ವರದಿಯನ್ನು ಅಮಿತ್ ಶಾ ಗೆ ಬಿಎಸ್‍ವೈ ನೀಡಿದರು. ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿದ್ದರಿಂದ ಬಿಜೆಪಿಗೆ ಹೆಚ್ಚಿನ ಲಾಭ ಆಗಿದೆ. ಮೈತ್ರಿ ನಾಯಕರ ಒಳ ಜಗಳ ಹಾಗೂ ಸರ್ಕಾರದ ವೈಫಲ್ಯಗಳನ್ನು ಬಿಜೆಪಿ ನಾಯಕರು ಸಂಘಟನಾತ್ಮಕ ಬಳಸಿಕೊಂಡಿದ್ದು ದೊಡ್ಡಮಟ್ಟದ ಗೆಲುವಿಗೆ ಸಹಕಾರಿಯಾಗಿದೆ. ಅದರಲ್ಲೂ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ ಎಂದು ಬಿಎಸ್‍ವೈ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

BSY AMITH SHAH

ಇನ್ನು ರಾಜ್ಯಾಧ್ಯಕ್ಷರ ಬದಲಾವಣೆ ಯಾವುದೇ ಚರ್ಚೆ ನಡೆದಿಲ್ಲ ಎನ್ನಲಾಗಿದ್ದು, ಸರಣಿ ಸಭೆ ಹಿನ್ನೆಲೆ ಯಡಿಯೂರಪ್ಪ ಅವರೊಂದಿಗೆ ಪ್ರತ್ಯೇಕ ಸಭೆಗೆ ಅಮಿತ್ ಶಾ ಸಮಯ ನೀಡಲಿಲ್ಲ. ಎರಡನೇ ಸಭೆಯಲ್ಲಿ ಪಕ್ಷದ ಮುಂದಿನ ಬೆಳಗಣಿಗೆ ನಿಟ್ಟಿನಲ್ಲಿ ಅಮಿತ್ ಶಾ ಬಿಜೆಪಿ ನಾಯಕರಿಗೆ ಸಲಹೆಗಳನ್ನು ನೀಡಿದ್ದು, ಮುಂದಿನ ಆರು ತಿಂಗಳಲ್ಲಿ 15% ಪಕ್ಷದ ಸದಸ್ಯತ್ವ ಹೆಚ್ಚಿಸುವಂತೆ ಸೂಚನೆ ನೀಡಿದ್ದಾರೆ ಮೂಲಗಳು ತಿಳಿಸಿವೆ.

TAGGED:Amit ShahbjpmeetingNew Delhipresidentyeddyurappaಅಧ್ಯಕ್ಷಅಮಿತ್ ಶಾಕರ್ನಾಟಕನವದೆಹಲಿಬಿಜೆಪಿಯಡಿಯೂರಪ್ಪರಾಜ್ಯಾಧ್ಯಕ್ಷಸಭೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
19 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
53 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?