Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದು ಸರ್ಕಾರ ಮುಂದುವರಿದ್ರೆ ಮುಂದೆ ಉಗ್ರ ಕಸಬ್ ಜಯಂತಿ ಆಚರಣೆ: ಅನಂತ್ ಕುಮಾರ್ ಹೆಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದು ಸರ್ಕಾರ ಮುಂದುವರಿದ್ರೆ ಮುಂದೆ ಉಗ್ರ ಕಸಬ್ ಜಯಂತಿ ಆಚರಣೆ: ಅನಂತ್ ಕುಮಾರ್ ಹೆಗಡೆ

Districts

ಸಿದ್ದು ಸರ್ಕಾರ ಮುಂದುವರಿದ್ರೆ ಮುಂದೆ ಉಗ್ರ ಕಸಬ್ ಜಯಂತಿ ಆಚರಣೆ: ಅನಂತ್ ಕುಮಾರ್ ಹೆಗಡೆ

Public TV
Last updated: November 13, 2017 7:17 pm
Public TV
Share
1 Min Read
CM HEGADE H
SHARE

ಉಡುಪಿ: ಹಠಮಾಡಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಮಾಡಿದರು. ಇದೇ ಸರ್ಕಾರ ರಾಜ್ಯದಲ್ಲಿ ಮುಂದುವರೆದರೆ ಉಗ್ರ ಕಸಬ್ ಜಯಂತಿಯನ್ನೂ ಆಚರಿಸುತ್ತಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಪರಿವರ್ತನಾ ಯಾತ್ರೆಯ ಕುಂದಾಪುರ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರಕ್ಕೆ ನಾಡು ನುಡಿಯ ಕಲ್ಪನೆಯಿಲ್ಲ. ಟಿಪ್ಪು ಜಯಂತಿಯನ್ನು ಹಠಮಾಡಿ ಆಚರಣೆ ಮಾಡಿದರು. ಇದೇ ರೀತಿ ಸಿದ್ದರಾಮಯ್ಯ ಸರ್ಕಾರ ಮುಂದುವರೆದರೆ ಕಸಬ್ ಜಯಂತಿಯನ್ನು ಆಚರಿಸುತ್ತಾರೆ. ಇವರು ದೇಶದ್ರೋಹಿಗಳ ಜಯಂತಿಯನ್ನೂ ಆಚರಿಸಲು ಸಿದ್ಧರಿದ್ದಾರೆ ಎಂದು ಹೇಳಿದರು.

tipu

ನಾವು ಸ್ವಾಭಿಮಾನ ಬಿಟ್ಟು ಬದುಕಲು ಸಾಧ್ಯವಿಲ್ಲ. ಅಭಿವೃದ್ಧಿಯ ಜೊತೆ ರಕ್ತಕ್ಕೆ ಗೌರವ ಕೊಡುವ ಸರ್ಕಾರ ನಮಗೆ ಬೇಕು. ದೇಶದ್ರೋಹಿಗಳ ಓಟೇ ಕಾಂಗ್ರೆಸ್ಸಿಗೆ ಬೇಕು ಎಂದು ಹೆಗಡೆ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಬೇಕು. ಭಗವಾಧ್ವಜದ ನೇತೃತ್ವದಲ್ಲಿ ಧರ್ಮರಾಜ್ಯ ನಿರ್ಮಾಣವಾಗಬೇಕು. ರಾವಣರಾಜ್ಯ ಹೋಗಬೇಕು ರಾಮರಾಜ್ಯ ನಿರ್ಮಾಣ ಆಗಬೇಕು. ಸಿದ್ದರಾಮಯ್ಯ ಅವರ ದುರಹಂಕಾರಿ ಆಡಳಿತ ಕೊನೆಗೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

Thousands joined the #ParivartanaYatre in Kundapur, Udupi despite the sweltering sun. Amazed to see the energy & enthusiasm! pic.twitter.com/xBKyFhuVWK

— B.S.Yediyurappa (@BSYBJP) November 13, 2017

ಕುಂದಾಪುರದಲ್ಲಿ ಹಾದು ಹೋಗುವ ಹೆದ್ದಾರಿ ಅಗಲವಾಗುತ್ತಿದೆ. ರೈಲ್ವೆ ಅಭಿವೃದ್ಧಿ ಪಡಿಸಲಾಗುತ್ತಿದೆ. ದೇಶದ ಹಿತಕ್ಕಾಗಿ ದುಡಿಯುತ್ತಿರುವ ಪ್ರಧಾನಿ ಮೋದಿ ಅವರನ್ನು ನಾವೆಲ್ಲ ಬೆಂಬಲಿಸುವ ಮೂಲಕ ಶಕ್ತಿ ತುಂಬಬೇಕಿದೆ. ನಾವೆಲ್ಲ ಅವರ ಜೊತೆಗಿದ್ದೇವೆ ಎಂಬುದನ್ನು ತೋರಿಸಬೇಕಿದೆ.#ParivartanaYatre #Kundapur pic.twitter.com/MR1hRBkndH

— B.S.Yediyurappa (@BSYBJP) November 13, 2017

ನಮ್ಮ ಸರ್ಕಾರ ಇದ್ದಾಗ ಭಾಗ್ಯಲಕ್ಷ್ಮಿ ಯೋಜನೆ ಅನುಕೂಲವನ್ನು 3ಲಕ್ಷ ಹೆಣ್ಣುಮಕ್ಕಳಿಗೆ ತಲುಪಿಸಿದ್ದೆವು. ಈ ಸರ್ಕಾರದ ಅವಧಿಯಲ್ಲಿ ಒಂದು ಲಕ್ಷಕ್ಕೆ ಇಳಿದಿದೆ. ಹೆಣ್ಣುಮಕ್ಕಳು ಹುಟ್ಟುವುದು ಕಡಿಮೆಯಾಗಿದೆಯೇ? ಇಲ್ಲ. ಸರ್ಕಾರಕ್ಕೆ ಆಸಕ್ತಿ ಕಡಿಮೆಯಾಗಿದೆ.#ParivartanaYatre #Kundapur pic.twitter.com/cBMNrmfrhL

— B.S.Yediyurappa (@BSYBJP) November 13, 2017

ಸರ್ಕಾರಿ ಆಸ್ಪತ್ರೆಗಳನ್ನು ಸರಿಯಾಗಿಡದ ಸರ್ಕಾರ, ಖಾಸಗಿ ಆಸ್ಪತ್ರೆಗಳನ್ನೂ ಮುಚ್ಚಿಸಲು ಹೊರಟಿದೆ. ಈಗಾಗಲೇ ಖಾಸಗಿ ಆಸ್ಪತ್ರೆಗಳ ಒಂದು ದಿನದ ಮುಷ್ಕರದಿಂದ ಜನರಿಗೆ ತೊಂದರೆಯಾಗಿದೆ. ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ.#ParivartanaYatre #Kundapur pic.twitter.com/sNVkZ0LdoK

— B.S.Yediyurappa (@BSYBJP) November 13, 2017

ಕೇರಳದಲ್ಲಿ ನಿನ್ನೆ ಆರೆಸ್ಸೆಸ್ ಕಾರ್ಯಕರ್ತ ಆನಂದ್ ಅವರ ಕೊಲೆಯಾಗಿದೆ. ಕೊಲೆ ಸುಲಿಗೆ ಮೂಲಕ ಕೇರಳದಲ್ಲಿ ನಮ್ಮನ್ನು ಹೆದರಿಸಲು ಸಿಪಿಎಂ ಯತ್ನಿಸುತ್ತಿದೆ. ಆದರೆ ಅದಕ್ಕೆ ನಾವು, ನಮ್ಮ ಕಾರ್ಯಕರ್ತರು ಹೆದರುವುದಿಲ್ಲ. ಅದರ ವಿರುದ್ಧ ದೃಢವಾದ ಹೋರಾಟ ನಡೆಸಲಿದ್ದೇವೆ.#ParivartanaYatre #Kundapur

— B.S.Yediyurappa (@BSYBJP) November 13, 2017

ಉಡುಪಿಯಲ್ಲಿ ಹಿಂದೆಂದೂ ಇಷ್ಟು ದೊಡ್ಡ ಪ್ರಮಾಣದ ಸಭೆಯನ್ನು ನಾನು ನೋಡಿರಲಿಲ್ಲ. ರಾಜ್ಯದ ಜನ ನೆಮ್ಮದಿಯಿಂದ ಬಾಳುವಂತಾಗಬೇಕು. ಅದಕ್ಕಾಗಿ ಈ ಕಾಂಗ್ರೆಸ್ ಸರಕಾರ ಕಿತ್ತೊಗೆಯಬೇಕು ಎಂಬುದು ಯಾತ್ರೆಯ ಉದ್ದೇಶ. ದೇಶ ಕಾಂಗ್ರೆಸ್‍ ಮುಕ್ತವಾಗಬೇಕಾದರೆ ರಾಜ್ಯವೂ ಕಾಂಗ್ರೆಸ್ ಮುಕ್ತವಾಗಬೇಕು.#ParivartanaYatre #Udupi pic.twitter.com/QW6tZOsycN

— B.S.Yediyurappa (@BSYBJP) November 12, 2017

ನಿಮ್ಮೆಲ್ಲರ ಆಶೀರ್ವಾದಿಂದ ಮೂರ್ನಾಲ್ಕು ತಿಂಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು, ರಾಜ್ಯಕ್ಕೆ ಉತ್ತಮ ಮತ್ತು ಪ್ರಾಮಾಣಿಕ ಆಡಳಿತ ನೀಡಬೇಕೆಂಬ ಇರಾದೆಯಿದೆ. ಉಡುಪಿಗೆ ಬಂದರೂ ದೇವಸ್ಥಾನಕ್ಕೆ ಹೋಗಲಿಲ್ಲ. ಮಾಂಸಾಹಾರ ಸೇವಿಸಿ ಧರ್ಮಸ್ಥಳಕ್ಕೆ ಹೋದರು. ಇಂಥವರು ರಾಜ್ಯದ ಮುಖ್ಯಮಂತ್ರಿಯಾಗಿರಬೇಕೆ?#ParivartanaYatre #Udupi

— B.S.Yediyurappa (@BSYBJP) November 12, 2017

ಡಾ.ವಿ.ಎಸ್. ಆಚಾರ್ಯ ಅವರನ್ನು ನೆನಪು ಮಾಡಿಕೊಳ್ಳುತ್ತೇನೆ. ಜಿಲ್ಲಾಧಿಕಾರಿ ಕಚೇರಿ, ಕಾಂಕ್ರೀಟ್‍ ರಸ್ತೆ ಆಗಿದೆ. ಇದಕ್ಕೆ ಅವರು ಕಾರಣ. ಹಿಂದೆ ಉಡುಪಿ ಹೇಗಿತ್ತು ಎಂಬುದು ನಿಮಗೆಲ್ಲ ಗೊತ್ತು. ಅವರಿಗೆ ಉಡುಪಿ ಅಭಿವೃದ್ಧಿಯ ಬಗ್ಗೆ ಅಷ್ಟು ಕಾಳಜಿಯಿತ್ತು.#ParivartanaYatre #Udupi

— B.S.Yediyurappa (@BSYBJP) November 12, 2017

ಚಿನ್ನದ ನಾಡು, ಗಂಧದ ಬೀಡು, ರೇಷ್ಮೆಯ ನಾಡಾದ ನಮ್ಮ ರಾಜ್ಯದಲ್ಲಿ ಅಭಿವೃದ್ಧಿಯ ದೃಷ್ಟಿಕೋನ ಇರಿಸಿಕೊಂಡು ಕೆಲಸ ಮಾಡುವ ಸರ್ಕಾರ ಬೇಕಿದೆ. ನಮ್ಮ ಸರ್ಕಾರ ಇದ್ದಾಗ ನಾವು ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಿದ್ದೆವು. ಈ ಸರ್ಕಾರ ಬೆಂಗಳೂರಿನ ಕೆಲವು ಸೈಟ್ ಗಳನ್ನು ಅಡವಿಟ್ಟು ಸಾಲ ತರುವ ಹಂತ ತಲುಪಿದೆ.#ParivartanaYatre #Udupi

— B.S.Yediyurappa (@BSYBJP) November 12, 2017

ಬಿಜೆಪಿಯ ಯಾತ್ರೆಗೆ ಜನರಿಲ್ಲ ಎಂದು ಟೀಕೆ ಮಾಡುವವರೇ, ದಕ್ಷಿಣ ಕನ್ನಡ, ಉಡುಪಿಗೆ ಬಂದು ನೋಡಿ. ಜನ ನಮ್ಮೊಂದಿಗೆ ಇದ್ದಾರೊ ಇಲ್ಲವೊ ನೀವೇ ನಿರ್ಧರಿಸಿ. ಅತ್ಯಾಚಾರದ ಆರೋಪಿ ಕಾಂಗ್ರೆಸ್ಸಿನ ರಾಜ್ಯ ಉಸ್ತುವಾರಿ, ಭ್ರಷ್ಟ ಮುಖ್ಯಮಂತ್ರಿಗಳೇ ನಮಗೆ ಜನ ಬೆಂಬಲ ಇಲ್ಲ ಎಂದು ಟೀಕಿಸುವ ಮೊದಲು ಯೋಚಿಸಿ.#ParivartanaYatre #Udupi

— B.S.Yediyurappa (@BSYBJP) November 12, 2017

 

HEGADE 2

HEGADE 4

HEGADE 5

bjp mng

TMK BJP 5

TMK BJP 10

TMK BJP 11

TMK BJP 8

TMK BJP 3

JDS BJP 8 1

amithsha bjp bng 20

amithsha bjp bng 29

BJP RALLY 1 11 1

amithsha bjp bng 19

bjp flag

bjp rally 34

bjp rally 35

bjp rally 36

bjp rally 33

TAGGED:ananth kumar hegdebjpcm siddaramaiahcongressPublic TVTipu Jayantiudupiಅನಂತ್ ಕುಮಾರ್ ಹೆಗಡೆಉಡುಪಿಕಾಂಗ್ರೆಸ್ಕೇಂದ್ರ ಸಚಿವಟಿಪ್ಪು ಜಯಂತಿಪಬ್ಲಿಕ್ ಟಿವಿಬಿಜೆಪಿಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
12 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
14 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
30 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
36 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
44 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?