Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್ಟಿ ಪ್ರವರ್ಗಕ್ಕೆ ವಾಲ್ಮೀಕಿ ಸಮುದಾಯ, ಹಿಂದುಳಿದ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಗೃಹ ಸಚಿವರ ಜೊತೆ ಚರ್ಚೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಸ್ಟಿ ಪ್ರವರ್ಗಕ್ಕೆ ವಾಲ್ಮೀಕಿ ಸಮುದಾಯ, ಹಿಂದುಳಿದ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಗೃಹ ಸಚಿವರ ಜೊತೆ ಚರ್ಚೆ: ಹೆಚ್‌ಡಿಕೆ

Bengaluru City

ಎಸ್ಟಿ ಪ್ರವರ್ಗಕ್ಕೆ ವಾಲ್ಮೀಕಿ ಸಮುದಾಯ, ಹಿಂದುಳಿದ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಗೃಹ ಸಚಿವರ ಜೊತೆ ಚರ್ಚೆ: ಹೆಚ್‌ಡಿಕೆ

Public TV
Last updated: September 14, 2024 4:37 pm
Public TV
Share
1 Min Read
h.d.kumaraswamy
SHARE

ಬೆಂಗಳೂರು: ವಾಲ್ಮೀಕಿ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಹಾಗೂ ಕುಂಚಿಟಿಗ, ಸಾದರ, ವೀರಶೈವ, ಸಮಾಜಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಪ್ರಯತ್ನಕ್ಕೆ ದನಿಗೂಡಿಸಿ ಪ್ರಯತ್ನ ಮಾಡುವುದಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಭರವಸೆ ನೀಡಿದ್ದಾರೆ.

ಈ ಬಗ್ಗೆ ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಮುಖಂಡರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಅವರು, ತಮ್ಮ ಬೇಡಿಕೆ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವರು ಹಾಗೂ ಸಾಮಾಜಿಕ ಸಬಲೀಕರಣ ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ಗ್ರಾಹಕರಿಗೆ ಬೆಲೆ ಏರಿಕೆ ಮಾಡಿ ರೈತರಿಗೂ ಸಿದ್ದರಾಮಯ್ಯ ಸರ್ಕಾರ ಮೋಸ ಮಾಡ್ತಿದೆ: ಹೆಚ್‌ಡಿಕೆ ಕಿಡಿ

ಈಗಾಗಲೇ ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಹಾಗೂ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆ. ನಿಮ್ಮ ಬೇಡಿಕೆಯ ಬಗ್ಗೆಯೂ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

TAGGED:bengaluruh d kumaraswamyಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories
Kiara Adwani
ಯಶ್ ನಾಯಕಿ ಕಿಯಾರಾ ಫಸ್ಟ್ ಲುಕ್.. ಅಬ್ಬಬ್ಬಾ ಬೆಂಕಿ !
Cinema Latest Sandalwood Top Stories
jodettu chikkanna
ಹೊಸ ವರ್ಷಕ್ಕೆ ಚಿಕ್ಕಣ್ಣ ನಟನೆಯ ‘ಜೋಡೆತ್ತು’ ಶೂಟಿಂಗ್ ಶುರು
Cinema Latest Sandalwood Top Stories

You Might Also Like

Siddaramaiah 4
Bengaluru City

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

Public TV
By Public TV
2 minutes ago
ISRO 2
Latest

ಮೊಬೈಲ್‌ಗೆ ನೇರ ಇಂಟರ್‌ನೆಟ್ ಸೌಲಭ್ಯ – ಮತ್ತೊಂದು ಪರಾಕ್ರಮಕ್ಕೆ ಸಜ್ಜಾದ ಇಸ್ರೋ

Public TV
By Public TV
1 hour ago
DKSHI HDK
Hassan

ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್‌ಡಿಕೆ

Public TV
By Public TV
2 hours ago
Draupadi Murmu
Latest

ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

Public TV
By Public TV
2 hours ago
Namma Metro Greenline
Bengaluru City

ಮಾದಾವರ-ತುಮಕೂರು ಮೆಟ್ರೋ; ಆರ್‌ವಿ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಲಿಮಿಟೆಡ್‌ಗೆ DPR ಹೊಣೆ

Public TV
By Public TV
2 hours ago
ozempic
Explainer

PublicTV Explainer: ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್; ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?