Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ ಮಾಡಿದ ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ ಮಾಡಿದ ಹೆಚ್‌ಡಿಕೆ

Latest

ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ ಮಾಡಿದ ಹೆಚ್‌ಡಿಕೆ

Public TV
Last updated: January 9, 2026 7:02 pm
Public TV
Share
1 Min Read
HD Kumaraswamy Ashok Leyland EV plant
SHARE

– ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭಾಗಿ

ಲಕ್ನೋ: ನಗರದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಉತ್ಪಾದನಾ ಘಟಕವನ್ನು (Ashok Leyland EV plant) ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಶುಕ್ರವಾರ ಲೋಕಾರ್ಪಣೆ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಶರ್ಮ ಅವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಟ್ರಂಪ್‌ಗೆ ಮೋದಿ ಕರೆ ಮಾಡಿಲ್ಲ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೇಳಿಕೆ ತಿರಸ್ಕರಿಸಿದ ಭಾರತ

H.D.Kumaraswamy Ashok Leyland EV plant

ಈ ಮಹತ್ವದ ಯೋಜನೆಯು ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಯನ್ನು ಬಲಪಡಿಸುತ್ತದೆ. ಸ್ವಚ್ಛ, ಸುಸ್ಥಿರ ಚಲನಶೀಲತೆಯತ್ತ ಭಾರತದ ಪರಿವರ್ತನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು FAME-II (11,500 ಕೋಟಿ ರೂ.), PM E-DRIVE (10,900 ಕೋಟಿ ರೂ.) ಮತ್ತು PLI ಆಟೋ ಮತ್ತು ACC ಉಪಕ್ರಮಗಳಂತಹ ಪ್ರಮುಖ ಯೋಜನೆಗಳ ಮೂಲಕ EV ಅಳವಡಿಕೆಯನ್ನು ವೇಗಗೊಳಿಸುತ್ತಿದ್ದೇವೆ. ಹೊಸದಾಗಿ ಅನುಮೋದಿಸಲಾದ REPM ಯೋಜನೆ (7,280 ಕೋಟಿ ರೂ.) ಮೂಲಕ EV ಕ್ಷೇತ್ರದ ಬೆಳವಣಿಗೆ ಮತ್ತು ರಕ್ಷಣೆಗಾಗಿ ಸ್ಥಳೀಯ ಘಟಕಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಛತ್ತೀಸ್‍ಗಢ | 63 ನಕ್ಸಲರ ಸಾಮೂಹಿಕ ಶರಣಾಗತಿ – 36 ನಕ್ಸಲರ ಪತ್ತೆಗೆ 1.19 ಕೋಟಿ ರೂ. ಬಹುಮಾನ ಘೋಷಿಸಿದ್ದ ಸರ್ಕಾರ

ದಾಖಲೆಯ 18 ತಿಂಗಳಲ್ಲಿ ಈ ವಿಶ್ವ ದರ್ಜೆಯ ಸೌಲಭ್ಯವನ್ನು ನಿರ್ಮಿಸಿದ್ದಕ್ಕಾಗಿ ಮತ್ತು ಎಲೆಕ್ಟ್ರಿಕ್ ಬಸ್‌ಗಳು, ಬ್ಯಾಟರಿ ಸ್ಥಳೀಕರಣದ ಮೇಲೆ ಗಮನಹರಿಸಿದ್ದಕ್ಕಾಗಿ ಅಶೋಕ್ ಲೇಲ್ಯಾಂಡ್ ಮತ್ತು ಹಿಂದೂಜಾ ಕುಟುಂಬವನ್ನು ಶ್ಲಾಘಿಸುತ್ತೇನೆ ಎಂದು ಹೆಚ್‌ಡಿಕೆ ತಿಳಿಸಿದ್ದಾರೆ.

TAGGED:Ashok Leyland EV planth d kumaraswamylucknowuttar pradeshಅಶೋಕ್‌ ಲೇ ಲ್ಯಾಂಡ್‌ಉತ್ತರ ಪ್ರದೇಶಎಲೆಕ್ಟ್ರಿಕ್‌ ಬಸ್‌ ಘಟಕಲಕ್ನೋಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Hardik Pandya
Cricket

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ

Public TV
By Public TV
24 minutes ago
Chalavadi Narayaswamy
Bengaluru City

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯನ್ನ ತಿಹಾರ್ ಜೈಲಿಗೆ ಹಾಕಬೇಕು: ಛಲವಾದಿ ನಾರಾಯಣಸ್ವಾಮಿ

Public TV
By Public TV
37 minutes ago
Auto Gas 1
Bagalkot

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಆಹಾರ ಇಲಾಖೆ

Public TV
By Public TV
53 minutes ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
1 hour ago
no stock at 5 out of 6 petrol stations in soraba
Districts

ಸೊರಬದ 6 ಪೆಟ್ರೋಲ್‌ ಬಂಕ್‌ಗಳಲ್ಲಿ 5ರಲ್ಲಿ ನೋ ಸ್ಟಾಕ್‌ – ಉಳಿದ ಒಂದೇ ಬಂಕ್‌ಗೆ ಮುಗಿಬಿದ್ದ ಜನ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?