Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ – ಸಚಿವರ ನಿವಾಸಕ್ಕೆ ಬಿಗಿಭದ್ರತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ – ಸಚಿವರ ನಿವಾಸಕ್ಕೆ ಬಿಗಿಭದ್ರತೆ

Latest

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ – ಸಚಿವರ ನಿವಾಸಕ್ಕೆ ಬಿಗಿಭದ್ರತೆ

Public TV
Last updated: January 14, 2023 4:41 pm
Public TV
Share
1 Min Read
Nitin Gadkari 3
SHARE

ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರ ನಾಗ್ಪುರದ ಕಚೇರಿಗೆ ಶನಿವಾರ ಮೂರು ಬಾರಿ ಕೊಲೆ ಬೆದರಿಕೆ ಕರೆಗಳು ಬಂದಿರುವುದಾಗಿ ಪೊಲೀಸರು (Police) ತಿಳಿಸಿದ್ದಾರೆ.

Nitin Gadkari

ಪೊಲೀಸರ ಮಾಹಿತಿ ಪ್ರಕಾರ, ಅಪರಿಚಿತ ವ್ಯಕ್ತಿ ಮೂರು ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ. ಬೆಳಿಗ್ಗೆ 11:25, 11:32 ಹಾಗೂ 12:30ಕ್ಕೆ ಮೂರು ಬಾರಿ ಬೆದರಿಕೆ ಕರೆಗಳು ಬಂದಿವೆ. ಅಲ್ಲದೇ ಅಪರಿಚಿತ ವ್ಯಕ್ತಿ ನಾಗ್ಪುರದ ಖಾಮ್ಲಾ ಚೌಕ್‌ನಲ್ಲಿರುವ (Khamla Chowk) ಕಚೇರಿ ಸ್ಫೋಟಿಸುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎರಡು ವಾರಗಳಲ್ಲಿ 2 ಬಾರಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಲಲಿತ್ ಮೋದಿ

Nitin Gadkari 1

ಇದರಿಂದ ಆತಂಕಗೊಂಡ ಕಚೇರಿ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ – ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ ಗಡ್ಕರಿ

ಕಚೇರಿ ಸಿಬ್ಬಂದಿಯನ್ನ ವಿಚಾರಣೆ ನಡೆಸುತ್ತಿದ್ದಾರೆ. ಗಡ್ಕರಿ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:nagpurnitin gadkaripolicethreat callನಾಗ್ಪುರನಿತಿನ್ ಕಡ್ಕರಿಪೊಲೀಸ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Mojtaba Khamenei Donald Trump
Latest

ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

Public TV
By Public TV
11 minutes ago
CT Ravi
Districts

ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ: ಸಿ.ಟಿ ರವಿ

Public TV
By Public TV
40 minutes ago
Virat Kohli And Mr Nags
Bengaluru City

ನಾನು ವಿದೇಶಿ ಆಟಗಾರನಾ? – ಕಾಲೆಳೆದ ಮಿಸ್ಟರ್‌ ನಾಗ್ಸ್‌ ಬುಡಕ್ಕೆ ಬೆಂಕಿಯಿಟ್ಟ ಕೊಹ್ಲಿ; ವಿಡಿಯೋ ಫುಲ್‌ ವೈರಲ್‌

Public TV
By Public TV
56 minutes ago
Thawar Chand Gehlot Narayana Gowda
Bengaluru City

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ

Public TV
By Public TV
57 minutes ago
HD Kumaraswamy
Districts

ಆಟೋ ಚಾಲಕರಿಗೆ ಸಮಸ್ಯೆ; ಈ ಸಮಸ್ಯೆ ನಾವ್ಯಾರು ಬಯಸಿ ಬಂದಿರೋದಲ್ಲ: ಹೆಚ್‌ಡಿಕೆ

Public TV
By Public TV
1 hour ago
Hubballi Love Jihad Case 1
Crime

ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?