Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಯುಧಪೂಜೆ ದಿನ ಈ ದುರಂತ ಆಗಬಾರದಿತ್ತು, ಅಗತ್ಯ ಕ್ರಮ ಕೈಗೊಳ್ಳಲಾಗುವುದು: ಕೇಂದ್ರ ಸಚಿವ ಸೋಮಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಯುಧಪೂಜೆ ದಿನ ಈ ದುರಂತ ಆಗಬಾರದಿತ್ತು, ಅಗತ್ಯ ಕ್ರಮ ಕೈಗೊಳ್ಳಲಾಗುವುದು: ಕೇಂದ್ರ ಸಚಿವ ಸೋಮಣ್ಣ

Bengaluru City

ಆಯುಧಪೂಜೆ ದಿನ ಈ ದುರಂತ ಆಗಬಾರದಿತ್ತು, ಅಗತ್ಯ ಕ್ರಮ ಕೈಗೊಳ್ಳಲಾಗುವುದು: ಕೇಂದ್ರ ಸಚಿವ ಸೋಮಣ್ಣ

Public TV
Last updated: October 11, 2024 11:58 pm
Public TV
Share
1 Min Read
v.somanna Mysore Darbhanga Bagmati
SHARE

– ಗಾಯಾಳುಗಳಿಗೆ ಚಿಕಿತ್ಸೆ, ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ

ಬೆಂಗಳೂರು: ಮೈಸೂರಿನಿಂದ ದರ್ಭಾಂಗ್‌ಗೆ (Mysore-Darbhanga Bagmati Express) ಹೊರಟಿದ್ದ ಎಕ್ಸ್‌ಪ್ರೆಸ್‌ ರೈಲು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V.Somanna) ಪ್ರತಿಕ್ರಿಯಿಸಿದರು.

ಮೈಸೂರು ದಸರಾ ನಮಗೆ ದೊಡ್ಡ ಹಬ್ಬ. ಆಯುಧ ಪೂಜೆ ದಿನ ಈ ದುರಂತ ಆಗಬಾರದಿತ್ತು. ರೈಲಿನಲ್ಲಿ ಒಟ್ಟು 994 ಜನ ಪ್ರಯಾಣಿಕರಿದ್ದರು. ಅದರಲ್ಲಿ ಮೈಸೂರಿನ 180 ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು. ಚೆನ್ನೈ ತಲುಪಲು ಇನ್ನು 30 ಕಿಮೀ ಇತ್ತು. ಟ್ರ್ಯಾಕ್‌ನಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ – ಹೊತ್ತಿ ಉರಿದ ಬೋಗಿಗಳು

mysuru darbhang train accident 1 1

ಅಪಘಾತದ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ನನಗಿರುವ ಮಾಹಿತಿ ಪ್ರಕಾರ 100 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ರಕ್ಷಣಾ ತಂಡ ಈಗಾಗಲೇ ಸ್ಥಳಕ್ಕೆ ಧಾವಿಸಿದೆ. ರೈಲ್ವೆ ಅಧಿಕಾರಿಗಳು ಕೂಡ ಸ್ಥಳಕ್ಕೆ ತೆರಳಿದ್ದಾರೆ. ಸದ್ಯದವರೆಗೆ ಯಾವುದೇ ಸಾವು-ನೋವು ಆಗಿಲ್ಲ. ರೈಲ್ವೆ ವಿಭಾಗಗಳಿಂದ ಸಹಾಯವಾಣಿ ಕೂಡ ಬಿಡುಗಡೆ ಮಾಡಲಾಗಿದೆ. ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ರೈಲು ಬಿಹಾರ್‌ಗೆ ಪ್ರಯಾಣಿಸುತ್ತಿತ್ತು. ಬಿಹಾರಕ್ಕೆ ತೆರಳುವವರಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗುವುದು. ಗಂಭೀರ ಗಾಯಗಳಾಗಿದ್ದವರಿಗೆ ಅಗತ್ಯ ಚಿಕಿತ್ಸೆ ನೆರವು ನೀಡಲಾಗುವುದು. ಅಗ್ನಿಶಾಮಕ ದಳ, ರಕ್ಷಣಾ ತಂಡ, ಪೊಲೀಸರು, ರೈಲ್ವೆ ಅಧಿಕಾರಿಗಳು ಒಟ್ಟಾಗಿ ನಿಂತು ರಕ್ಷಣಾ ಕಾರ್ಯಾಚರಣೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮೈಸೂರಿನಿಂದ ಹೊರಟಿದ್ದ ರೈಲು ಅಪಘಾತ; ದಕ್ಷಿಣ ರೈಲ್ವೆಯಿಂದ ಸಹಾಯವಾಣಿ ನಂಬರ್ ಬಿಡುಗಡೆ

ಯಾವುದೇ ಭಾಗದ ಪ್ರಯಾಣಿಕರಾದರೂ ಅಗತ್ಯ ಚಿಕಿತ್ಸೆ, ಊಟದ ವ್ಯವಸ್ಥೆ, ತಮ್ಮ ಪ್ರಯಾಣದ ಸ್ಥಳಗಳಿಗೆ ತೆರಳಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

TAGGED:Express Train CollidesMysore-Darbhanga Bagmati Expresstamil naduV.Somanna
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
5 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
5 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
5 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
6 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
6 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?