Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುದ್ದಲಿ ಪೂಜೆಗೆ ತಡೆ| ಬಹಿರಂಗ, ಅಂತರಂಗ ಜಗಳ ಇಲ್ಲ : ಪ್ರಮೋದಾ ದೇವಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗುದ್ದಲಿ ಪೂಜೆಗೆ ತಡೆ| ಬಹಿರಂಗ, ಅಂತರಂಗ ಜಗಳ ಇಲ್ಲ : ಪ್ರಮೋದಾ ದೇವಿ ಸ್ಪಷ್ಟನೆ

Districts

ಗುದ್ದಲಿ ಪೂಜೆಗೆ ತಡೆ| ಬಹಿರಂಗ, ಅಂತರಂಗ ಜಗಳ ಇಲ್ಲ : ಪ್ರಮೋದಾ ದೇವಿ ಸ್ಪಷ್ಟನೆ

Public TV
Last updated: December 12, 2025 12:20 pm
Public TV
Share
1 Min Read
pramoda devi wadiyar
SHARE

ಮೈಸೂರು: ಯೂನಿಟಿ ಮಾಲ್ (Unity Mall) ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಯದುವಂಶದ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಹೇಳಿಕೆಯಲ್ಲಿ ಏನಿದೆ?
ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ. ಹೀಗಾಗಿ ನ್ಯಾಯಾಲಯದಲ್ಲಿ (Court) ಇದೇ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದೇನೆ.

ಮೈಸೂರು (Mysuru) ಕಸಬಾ ಹೋಬಳಿಯ ಸರ್ವೆ ನಂ.1 ರಲ್ಲಿರುವ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿಯಲ್ಲಿ ರಾಜ್ಯದ ಕರಕುಶಲ ವಸ್ತುಗಳು ಮತ್ತು ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಪ್ರದರ್ಶಿಸುವುದಕ್ಕೆ ನನ್ನ ವಿರೋಧವಿಲ್ಲ. ಬಹಿರಂಗ ಮತ್ತು ಅಂತರಂಗ ಜಗಳ ವಿಚಾರವೂ ಇಲ್ಲಿ ಇಲ್ಲ. ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ ಅದಕ್ಕೆ ನನ್ನ ವಿರೋಧ ಇಲ್ಲ. ಆದರೆ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಹಂಚಿಕೆ ಮಾಡಲಿ. ಅದರ ಬದಲು ಈ ನಿರ್ದಿಷ್ಟ ಖಾಸಗಿ ಆಸ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ.  ಇದನ್ನೂ ಓದಿ:  ಮೈಸೂರಲ್ಲಿ ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ ಜಾಗಕ್ಕೆ ತಡೆಯಾಜ್ಞೆ ತಂದ ತಾಯಿ

 

ಇದು ಭಾರತ ಸರ್ಕಾರ ಮತ್ತು ಅಂದಿನ ರಾಜ್ಯ ಸರ್ಕಾರದ ನಡುವೆ ರಾಜ್ಯಗಳ ವಿಲೀನದ ಸಮಯದಲ್ಲಿ, ನಂತರದ ಒಪ್ಪಂದದ ದಿನಾಂಕವಾದ ಜನವರಿ 23, 1950 ರಂದು ಇತ್ಯರ್ಥವಾಗಿದೆ. ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು ಮತ್ತು ರಕ್ಷಿಸುವುದು ನನ್ನ ಜವಾಬ್ದಾರಿಯಾಗಿದ್ದು ಆ ಕೆಲಸವನ್ನು ನಾನು ಮಾಡಿದ್ದೇನೆ.

ನಾನು ಸಲ್ಲಿಸಿದ ಅರ್ಜಿಯಲ್ಲಿ ನನ್ನ ನಿಲುವನ್ನು ದೃಢೀಕರಿಸಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಲಾಗಿದೆ. ಸರ್ಕಾರದ ಪ್ರತಿಕ್ರಿಯೆ ಮುಂದಿನ ವಿಚಾರಣೆಗಾಗಿ ಕರ್ನಾಟಕದ ಹೈಕೋರ್ಟ್ ಮುಂದೆ ಬರಲಿದೆ.

TAGGED:mysuruPramoda devi wadiyarUnity mallಪ್ರಮೋದಾದೇವಿ ಒಡೆಯರ್ಮೈಸೂರುಯೂನಿಟಿ ಮಾಲ್‌
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

davanagere attack on constable 3 son arrested
Crime

ಪೊಲೀಸರ ಮೇಲೆ ಹಲ್ಲೆ ಪ್ರಕರಣ – ತಲೆಮರೆಸಿಕೊಂಡಿದ್ದ `ಕೈ’ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

Public TV
By Public TV
3 minutes ago
asia cup team india pakistan suryaklumar yadav
Cricket

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌!

Public TV
By Public TV
35 minutes ago
Donald Trump Narendra Modi
Latest

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Public TV
By Public TV
49 minutes ago
Maharashtra Man Kills 6 Year Old Daughter To Contest Panchayat Elections
Crime

ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

Public TV
By Public TV
1 hour ago
GBA
Karnataka

7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

Public TV
By Public TV
1 hour ago
Charmadi Ghat Wildfire
Chikkamagaluru

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?